Sunday, January 19, 2025

archiveCongress Party

ಸುದ್ದಿ

Big Breaking News: ರಾಹುಲ್ ‘ಬ್ರಾಹ್ಮಣ್’ ಗೋತ್ರ ರಾಜಕೀಯ; ತೆಲಂಗಾಣದಲ್ಲಿ ವರ್ಕೌಟ್ ಆಗುತ್ತಾ ಕಾಂಗ್ರೆಸ್ ನ ಮಾಸ್ಟರ್ ಪ್ಲಾನ್ – ಕಹಳೆ ನ್ಯೂಸ್

ತೆಲಂಗಾಣ: ಪಂಚ ರಾಜ್ಯಗಳ ಚುನಾವಣಾ ಕಾವು ಜಾಸ್ತಿಯಾಗಿದ್ದು ಹೊಸ ರಾಜ್ಯವಾದ ತೆಲಂಗಾಣದಲ್ಲಿ ಕೈ ಕೇಸರಿ ಸಮರ ಜೋರಾಗಿಯೇ ನಡೀತಿದೆ. ಈ ಚನಾವಣೆಯು ಹೊಸ ಸಂಚಲನವನ್ನೇ ಸೃಷ್ಟಿಸಿದೆ. ಅಷ್ಟಕ್ಕೂ ಕಾಂಗ್ರೆಸ್ ಹೊಸ ತಂತ್ರವನ್ನು ಹೆಣೆದಿರೋ ಉದ್ದೇಶವೇನು? ಅಲ್ಪಸಂಖ್ಯಾತರನ್ನು ಮನ ಒಲಿಸುತ್ತಾ ಕೈ? ಎಲ್ಲೆಡೆ ಈಗ ಮೋದಿ ಹವಾ ಹೆಚ್ಚಾಗ್ತಾ ಇದ್ದು, ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ತಲೆ ನೋವಾಗಿರೋದು ಗೊತ್ತೆ ಇದೆ. ಹೀಗಿರುವಾಗ ಕಾಂಗ್ರೆಸ್ ಪಕ್ಷ ವಿಧಾನ ಸಭೆ ಚುನಾವಣೆಯಲ್ಲಿ ಗೆಲ್ಲಲೇ ಬೇಕೆಂದು...
ರಾಜಕೀಯಸುದ್ದಿ

ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಪಕ್ಷ ಇತಿಹಾಸದ ಪುಟ ಸೇರಲಿದೆ: ಡಿ.ವಿ.ಎಸ್ – ಕಹಳೆ ನ್ಯೂಸ್

ಮಂಗಳೂರು : ಸಾಕಷ್ಟು ವಿರೋಧದ ನಡುವೆ ಕಾಂಗ್ರೆಸ್ ಪಕ್ಷ ಟಿಪ್ಪು ಜಯಂತಿ ಆಚರಣೆ ಮಾಡಿರುವುದಕ್ಕೆ ಮುಂದಿನ ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಪಕ್ಷ ಇತಿಹಾಸದ ಪುಟ ಸೇರಲಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹೇಳಿದ್ದಾರೆ.  ಮಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಟಿಪ್ಪು ಜಯಂತಿ ಆಚರಣೆ ಮಾಡುವುದರ ಬದಲು ಟಿಪ್ಪುವನ್ನು ಮರೆಯುವ ಕೆಲಸ ಆಗಬೇಕಿತ್ತು. ಸಾಕಷ್ಟು ವಿರೋಧದ ನಡುವೆ ಕಾಂಗ್ರೆಸ್ ಪಕ್ಷ ಈ ಕಾರ್ಯಕ್ರಮ ನಡೆಸಲು ಮುಂದಾಗಿದೆ. ಮುಂದಿನ ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್...
ಸುದ್ದಿ

ಕೇಂದ್ರ ತನಿಖಾ ದಳದಲ್ಲಿ ಕೆಲ ಅನಪೇಕ್ಷಿತ ಬೆಳವಣಿಗೆಗಳ ವಿರುದ್ಧ ಅ.26, ರಂದು ಪ್ರತಿಭಟನೆ – ಕಹಳೆ ನ್ಯೂಸ್

ದೆಹಲಿ: ಕೇಂದ್ರ ತನಿಖಾ ದಳದಲ್ಲಿ ನಡೆಯುತ್ತಿರುವ ಕೆಲ ಅನಪೇಕ್ಷಿತ ಬೆಳವಣಿಗೆಗಳ ವಿರುದ್ಧ ಅ.26, ರಂದು ಪ್ರತಿಭಟನೆ ನಡೆಸಲು ಕಾಂಗ್ರೆಸ್ ಪಕ್ಷ ನಿರ್ಧರಿಸಿದೆ. ಶುಕ್ರವಾರದಂದು ನವದೆಹಲಿಯ ಸಿಬಿಐ ಕೇಂದ್ರ ಕಚೇರಿ ಎದುರು ಕೇಂದ್ರ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಲಿದ್ದಾರೆ, ಆಯಾ ರಾಜ್ಯಗಳ ಸಿಬಿಐ ಕಚೇರಿ ಎದುರು ರಾಜ್ಯ ನಾಯಕರು ಪ್ರತಿಭಟನೆ ನಡೆಸಲಿದ್ದಾರೆ. ದೇಶದಾದ್ಯಂತ ಪ್ರತಿಭಟನೆ ನಡೆಯಲಿದೆ ಎಂದು ಕಾಂಗ್ರೆಸ್ ಹೇಳಿದೆ....