ಅನ್ನಭಾಗ್ಯ ಅಕ್ಕಿ ಅಕ್ರಮ ಮಾರಾಟ ದಂಧೆ: ಕಾಂಗ್ರೆಸ್ ಕಾರ್ಪೋರೇಟರ್ ಅರೆಸ್ಟ್ – ಕಹಳೆ ನ್ಯೂಸ್
ದಾವಣಗೆರೆ: ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸದಸ್ಯನನ್ನು ಹರಿಹರ ತಾಲ್ಲೂಕಿನ ಮಲೆಬೆನ್ನೂರು ಪೊಲೀಸರು ಬಂಧಿಸಿದ್ದಾರೆ. ಕಾಂಗ್ರೆಸ್ ಕಾರ್ಪೋರೇಟರ್ ಅಬ್ದುಲ್ ಲತೀಫ್ ಮತ್ತು ಆತನ ಸ್ನೇಹಿತರು ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದರು. ಈ ಜಾಲದ ಖಚಿತ ಮಾಹಿತಿಯನ್ನು ಆಧರಿಸಿ ಮಲೆಬೆನ್ನೂರು ಪೊಲೀಸರು ದಾಳಿ ನಡೆಸಿ ಆರೋಪಿಗಳಾದ ಅಬ್ದುಲ್ ಲತೀಫ್, ಸರ್ ಅಲಿ, ರಜಾಕ್, ನಧೀರ್ ನನ್ನು ಬಂಧಿಸಿದ್ದಾರೆ. ರಾಜ್ಯ ಸರ್ಕಾರದಿಂದ ಬಡವರಿಗೆ ಸೇರಬೇಕಿದ್ದ ನೂರಾರು ಕ್ವಿಂಟರ್...