Recent Posts

Wednesday, April 23, 2025

archiveCow

ಸುದ್ದಿ

ಸುಳ್ಯದಲ್ಲಿ ರಾತ್ರೋರಾತ್ರಿ ದನಕಳ್ಳತನ- ಸಿಸಿಟಿವಿಯಲ್ಲಿ ದೃಶ್ಯ ಸೆರೆ – ಕಹಳೆ ನ್ಯೂಸ್

ಮಂಗಳೂರು: ಕರಾವಳಿಯಲ್ಲಿ ದನಗಳ್ಳರ ಹಾವಳಿ ಮುಂದುವರಿದಿದೆ. ರಾತ್ರಿ ರಸ್ತೆ ಬದಿ ಮಲಗುವ ದನಗಳನ್ನು ದುಷ್ಕರ್ಮಿಗಳು ಕಾರಿನಲ್ಲಿ ಹಾಕಿ ಅಪಹರಿಸಿ ಹತ್ಯೆ ಮಾಡುತ್ತಿದ್ದು, ನಿರಂತರವಾಗಿ ದನ ಕಳ್ಳತನ ಮಾಡುತ್ತಿದ್ದಾರೆ. ಫೆಬ್ರವರಿ 16 ರಂದು ಸುಳ್ಯ ತಾಲೂಕಿನ ಚೆನ್ನಕೇಶವ ದೇವಸ್ಥಾನದ ಮುಂಭಾಗ ಸ್ಕಾರ್ಪಿಯೋ ಮತ್ತು ಮಾರುತಿ 800 ಕಾರ್ ನಲ್ಲಿ ಬಂದ ದುಷ್ಕರ್ಮಿಗಳು ದನಗಳನ್ನು ಓಡಿಸಿಕೊಂಡು ಹೋಗಿ ಅಪಹರಿಸಿ ಕಾರ್ ನಲ್ಲಿ ತುಂಬಿಕೊಂಡು ಹೋಗಿದ್ದಾರೆ. ಸುಳ್ಯ ಠಾಣೆಯಿಂದ ಕೇವಲ 200 ಮೀಟರ್ ದೂರದಲ್ಲಿ...
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ