Recent Posts

Sunday, January 19, 2025

archiveCylinder price

ಸುದ್ದಿ

ತೈಲ ಬೆಲೆ ಏರಿಕೆಯ ಹಿನ್ನಲೆಯಲ್ಲಿ ಕೇಂದ್ರ ಹೊಸ ನಿರ್ಧಾರ – ಕಹಳೆ ನ್ಯೂಸ್

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಕರೆ ಮೇರೆಗೆ ದೇಶದಲ್ಲಿ ಸರಿ ಸುಮಾರು ಎರಡು ಕೋಟಿ ಮಂದಿ ಅಡುಗೆ ಅನಿಲ ಸಬ್ಸಿಡಿ ಬಿಟ್ಟು ಕೊಟ್ಟಿದ್ದರು. ಆದರೆ, ಏರುತ್ತಿರುವ ಬೆಲೆ ಹಿನ್ನೆಲೆ ಈ ಸಬ್ಸಿಡಿಯನ್ನು ಪಡೆದುಕೊಳ್ಳಲು ಅವಕಾಶವನ್ನು ಮತ್ತೆ ಕಲ್ಪಿಸಲಾಗಿದೆ. ಸಬ್ಸಿಡಿ ಕೈಬಿಟ್ಟ ಗ್ರಾಹಕರು ತಮ್ಮ ಗ್ಯಾಸ್ ಏಜೆನ್ಸಿ ಮೂಲಕವಾಗಿ ಸಬ್ಸಿಡಿ ಪುನಃ ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗುತ್ತಿದೆ. ಕಳೆದ ಎರಡು ವರ್ಷಗಳಲ್ಲಿ ಸಬ್ಸಿಡಿ ರಹಿತ ಸಿಲಿಂಡರ್ ಬೆಲೆ 389 ರೂಪಾಯಿ ಹೆಚ್ಚಾಗಿದ್ದು,...