Saturday, November 23, 2024

archived k shivakumar

ರಾಜಕೀಯಸುದ್ದಿ

ಪಕ್ಷಕ್ಕಾಗಿ ಯಾವುದೇ ತ್ಯಾಗಕ್ಕೂ ಸಿದ್ಧ; ಡಿ ಕೆ ಶಿ – ಕಹಳೆ ನ್ಯೂಸ್

ಬೆಂಗಳೂರು: ಪಕ್ಷಕ್ಕಾಗಿ ಯಾವುದೇ ತ್ಯಾಗಕ್ಕೂ ಸಿದ್ಧ. ಪಕ್ಷದ ನಾಯಕರು ತೀರ್ಮಾನಿಸಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ನಾನು ತಯಾರಿದ್ದೇನೆ ಎಂದು ಸಚಿವ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ ಕೆ ಶಿವಕುಮಾರ್ ನಾಯಕರು ಬಯಸಿದರೆ ಪಕ್ಷಕ್ಕಾಗಿ ನನ್ನ ಸಚಿವ ಸ್ಥಾನ ಬಿಟ್ಟು ಕೊಡುತ್ತೇನೆ. ಇದು ಸಮ್ಮಿಶ್ರ ಸರ್ಕಾರ, ಮಂತ್ರಿ ಸ್ಥಾನಗಳು ಕಡಿಮೆ ಇದೆ. ಹೀಗಾಗಿ ನಾನು ಪಕ್ಷಕ್ಕಾಗಿ ಮಂತ್ರಿ ಸ್ಥಾನ ಬಿಡುತ್ತೇನೆ. ರಾಮಲಿಂಗಾರೆಡ್ಡಿ, ರೋಷನ್ ಬೇಗ್,...
ರಾಜಕೀಯ

Exclusive: ಸಚಿವ ಡಿಕೆಶಿಗೆ ಭಾರೀ ಸಂಕಷ್ಟ – ಐಟಿ ಇಲಾಖೆ ಕೋರ್ಟ್ ಗೆ ಕೊಟ್ಟ ಕಂಪ್ಲೆಂಟ್‍ನಲ್ಲಿ ಏನಿದೆ ಗೊತ್ತಾ? – ಕಹಳೆ ನ್ಯೂಸ್

ಬೆಂಗಳೂರು: ಐಟಿ ದಾಳಿಗೆ ಒಳಗಾಗಿರೋ ಸಚಿವ ಡಿಕೆ ಶಿವಕುಮಾರ್ ಅವರು ಸಂಕಷ್ಟಗಳ ಮೇಲೆ ಸಂಕಷ್ಟದಲ್ಲಿ ಸಿಲುಕಿದ್ದಾರೆ. `ಕನಕಪುರದ ಬಂಡೆ’ ವಿರುದ್ಧ ಐಟಿ ಅಧಿಕಾರಿಗಳು ಕೋರ್ಟ್ ಗೆ ಗುಪ್ತವಾಗಿ ದೂರು ನೀಡಿದ್ದಾರೆ. ಸಚಿವ ಡಿಕೆ ಶಿವಕುಮಾರ್ ವಿರುದ್ಧ ಐಟಿ ಅಧಿಕಾರಿಗಳು ಕೊಟ್ಟ ಕಂಪ್ಲೆಂಟ್ ಕಾಪಿ ಇದೀಗ ಪಬ್ಲಿಕ್ ಟಿವಿಗೆ ಲಭಿಸಿದೆ. ಕಂಪ್ಲೇಂಟ್ ನಲ್ಲೇನಿದೆ?: ಮಾಧ್ಯಮಗಳಲ್ಲಿ ಪ್ರತ್ಯಕ್ಷವಾದ ವರದಿಯೇ ಬೇರೆ, ಕೋರ್ಟ್ ನಲ್ಲಿ ಇರೋ ಕಾಪಿಯೇ ಬೇರೆಯಾಗಿದೆ. ಡಿಕೆಶಿಯ ಅಸಲಿಯತ್ತು ಗುಪ್ತವಾಗಿ ಸಲ್ಲಿಸಿದ್ದ ದೂರಿನಲ್ಲಿ...
ರಾಜಕೀಯ

Breaking News : ಶಾಸಕಾಂಗ ಪಕ್ಷದ ಸಭೆಗೆ ಡಿ.ಕೆ. ಶಿವಕುಮಾರ್ ಗೈರು ! – ಕಹಳೆ ನ್ಯೂಸ್

ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಗೈರು. ಕಾಂಗ್ರೆಸ್ ನ ನಡೆಯಿಂದ ತೀವ್ರವಾಗಿ ಮನನೊಂದಿದ್ದಾರೆ. ಇದೇ ಕಾರಣಕ್ಕಾಗಿಯೆರ ಗೈರಾಗಿದ್ದಾರೆಯೇ ಎಂಬ ಮಾಹಿತಿ ಲಭ್ಯವಾಗುತ್ತಿದೆ. ಸಿದ್ಧರಾಮಯ್ಯರ ನೇತೃತ್ವದಲ್ಲಿ ನಡೆಯುತ್ತಿರುವ ಪ್ರಮುಖ ಸಭೆಗೆ ಡಿಕೆಶಿ ಗೈರು....
ರಾಜಕೀಯ

Breaking News : ನಾನು ಫುಟ್ಬಾಲ್ ಆಡೋನಲ್ಲ, ಚೆಸ್ ಆಡಿ ಚೆಕ್ ಕೊಡುವನು ; ಹೈಕಮಾಂಡ್‍ಗೆ ಡಿಕೆಶಿ ಟಾಂಗ್ – ಕಹಳೆ ನ್ಯೂಸ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಗೆ ಉಪಮುಖ್ಯಮಂತ್ರಿ ಸ್ಥಾನ ನೀಡಿದ ಹಿನ್ನೆಲೆಯಲ್ಲಿ ಪರೋಕ್ಷವಾಗಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅಸಮಾಧಾನ ಹೊರಹಾಕಿದ್ದಾರೆ. ಮೈತ್ರಿ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಸ್ಥಾನ ಸಿಗಬೇಕೆಂದು ಪಟ್ಟು ಹಿಡಿದಿದ್ದ ಎಂದು ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಹೈ ಕಮಾಂಡ್ ನಡೆಯ ಬಗ್ಗೆ ಪರೋಕ್ಷವಾಗಿ ಅಸಮಾಧಾನವನ್ನು ಪ್ರಕಟಿಸಿದ್ದಾರೆ. ಒಂದು ಸ್ಥಾನ ಗೆದ್ದವರಿಗೂ, ಇಡೀ ರಾಜ್ಯ ಸುತ್ತಿ ಗೆಲ್ಲಿಸಿಕೊಂಡು ಬಂದವರಿಗೂ ಒಂದೆನಾ? ಪರಮೇಶ್ವರ್ 8 ವರ್ಷದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಕುಳಿತಿದ್ದಾರೆ. ಬಹಳ ದಿನಗಳಿಂದ ಪರಮೇಶ್ವರ್...
ರಾಜಕೀಯ

Breaking news : ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಭಿನ್ನಮತ! ಹಲವು ಶಾಸಕರು ರಾಜೀನಾಮೆಗೆ ಸಿದ್ಧತೆ..?? – ಕಹಳೆ ನ್ಯೂಸ್

ಕರ್ನಾಟಕದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲು ಕ್ಷಣಗಣನೆ ಆರಂಭವಾಗಿದೆ. ಇದೇ ಬುಧವಾರ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಎಚ್ ಡಿ ಕುಮಾರಸ್ವಾಮಿ ಅಧಿಕಾರ ಸ್ವೀಕರಿಸಲಿದ್ದಾರೆ. ಇಲ್ಲಿಯವರೆಗೂ ರಾಜಕೀಯದ ಕಡು ವೈರಿಗಳಾಗಿದ್ದ ಕಾಂಗ್ರೆಸ್ ಹಾಗೂ ಜಾತ್ಯತೀತ ಜನತಾ ದಳ ಇದೀಗ ಅಧಿಕಾರಕ್ಕಾಗಿ ಒಂದಾಗಿದೆ. ಶತಾಯಗತಾಯ ಭಾರತೀಯ ಜನತಾ ಪಕ್ಷ ಅಧಿಕಾರಕ್ಕೆ ಬರುವುದನ್ನು ತಪ್ಪಿಸಬೇಕೆಂದು ಬದ್ಧ ರಾಜಕೀಯ ವೈರಿಗಳೂ ಕೂಡ ಒಂದಾಗಿ ಇದೀಗ ಅಧಿಕಾರ ನಡೆಸಲು ಸಿದ್ಧರಾಗಿದ್ದಾರೆ. ಹೊಸ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬರಲು...