Recent Posts

Monday, January 20, 2025

archiveDasara

ಸುದ್ದಿ

ಕೆಎಸ್‌ಆರ್‌ರ್ಟಿಸಿ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಬಸ್ ಗಳ ಕಾರ್ಯಾಚರಣೆ – ಕಹಳೆ ನ್ಯೂಸ್

ಬೆಂಗಳೂರು: ಆಯುಧ ಪೂಜೆ ಹಾಗೂ ದಸರಾ ಹಬ್ಬದ ಹಿನ್ನೆಲೆಯಲ್ಲಿ ಎದುರಾದ ಸಾಲು ರಜೆಗಳು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಭರ್ಜರಿ ಆದಾಯ ತಂದಿವೆ. ಅ.22 ರಂದು ಒಂದೇ ದಿನ 18.26 ಕೋಟಿ ಆದಾಯ ಸಂಗ್ರಹವಾಗಿದೆ. ಪ್ರಸಕ್ತ ಸಾಲಿನ ನಿಗಮದ ದಿನವೊಂದರ ಅತ್ಯಧಿಕ ಆದಾಯ ಇದಾಗಿದೆ. ಸಾಲು ರಜೆಗಳ ಸಂದರ್ಭದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುವುದನ್ನು ಮನಗುಂಡು ಕೆಎಸ್‌ಆರ್‌ರ್ಟಿಸಿಯು ಪ್ರಯಾಣಿಕರ ಅನುಕೂಲಕ್ಕಾಗಿ ಅ.17ರಿಂದ ಅ.22 ರವರೆಗೆ ಬೆಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳು...
ಸುದ್ದಿ

ಮೈಸೂರಿನಲ್ಲಿ ಎಲ್ಲೆಲ್ಲೂ ನವನವೀನ ಬೊಂಬೆಗಳ ದರ್ಬಾರ್ – ಕಹಳೆ ನ್ಯೂಸ್

ಮೈಸೂರು: ನವರಾತ್ರಿ ಸಮಯದಲ್ಲಿ ಮನೆಗಳಲ್ಲಿ ಬೊಂಬೆಗಳನ್ನು ಪ್ರತಿಷ್ಠಾಪಿಸಿ ಪೂಜಿಸುವ ಸಂಪ್ರದಾಯ ಹಿಂದಿನಿಂದಲೂ ನಡೆದು ಬಂದಿದ್ದು, ಮೈಸೂರಿನಲ್ಲಿ ಬೊಂಬೆಗಳ ದರ್ಬಾರ್ ಎಲ್ಲರ ಮನಸೆಳೆಯಿತು. ಈ ಕುರಿತಾದ ವಿಶೇಷ ವರದಿ ಇಲ್ಲಿದೆ. ನವನವೀನ ಬೊಂಬೆಗಳು ಮನೆಯನ್ನು ಶೋಭಿಸಿ ಮನೆಮಂದಿಗೆ ಮನೋಲ್ಲಾಸ ನೀಡುತ್ತವೆ. ಇವುಗಳನ್ನು ಕಣ್ತುಂಬಿಸಿಕೊಳ್ಳುವುದೇ ಒಂದು ಸಡಗರ. ಸಂಭ್ರಮ. ಒಂದೆಡೆ ಮನೆಗಳಲ್ಲಿ ಬೊಂಬೆಗಳ ದರ್ಬಾರ್ ನಡೆದರೆ ಮತ್ತೊಂದೆಡೆ ವಿವಿಧ ಬಗೆಯ, ವಿವಿಧ ನಮೂನೆಯ ಬೊಂಬೆಗಳನ್ನು ಸಾರ್ವಜನಿಕ ದರ್ಶನಕ್ಕಿಡುವುದು ನಗರಗಳಲ್ಲಿ ಕಂಡುಬರುತ್ತದೆ. ಇವುಗಳನ್ನು ಕಣ್ತುಂಬಿಸಿಕೊಂಡು...