Recent Posts

Sunday, January 19, 2025

archiveDead body

ಸುದ್ದಿ

ಉಳ್ಳಾಲ ಹೊಯಿಗೆ ಸಮೀಪದ ನದಿ ನೀರಿನಲ್ಲಿ ಅಪರಿಚಿತ ಶವ ಪತ್ತೆ – ಕಹಳೆ ನ್ಯೂಸ್

ಮಂಗಳೂರು: ನೇತ್ರಾವತಿ ನದಿ ತಟದ ಕಂಕನಾಡಿ ನಗರ ಠಾಣಾ ವ್ಯಾಪ್ತಿಯ ಉಳ್ಳಾಲ ಹೊಯಿಗೆ ಸಮೀಪದ ನದಿ ನೀರಿನಲ್ಲಿ ಸುಮಾರು 45 ರಿಂದ 50 ವರ್ಷ ವಯಸ್ಸಿನ ಅಪರಿಚಿತ ಗಂಡಸಿನ ಕೊಳೆತ ಸ್ಥಿತಿಯಲ್ಲಿ ಶವ ದೊರೆತಿದೆ. ಮೃತ ವ್ಯಕ್ತಿ ಯು ಕಪ್ಪು ಬಣ್ಣದ ನಕ್ಷತ್ರ ಗಳ ಚಿತ್ರ ವಿರುವ ತುಂಬು ತೋಳಿನ ಮಡಿಚಿರುವ ಶರ್ಟ್ ಮತ್ತು ಕಂದು ಬಣ್ಣದ ಪ್ಯಾಂಟ್ ಧರಿಸಿದ್ದು ಇದಕ್ಕೆ ಕಪ್ಪು ಬಣ್ಣದ ಬೆಲ್ಟ್ ಹಾಕಲಾಗಿದೆ. ಈತನ ಪ್ಯಾಂಟ್...
ಸುದ್ದಿ

ರುಂಡವಿಲ್ಲದ ಅಪರಿಚಿತ ಶವ ಪತ್ತೆ: ದುಷ್ಕರ್ಮಿಗಳು ಪರಾರಿ, ಪೊಲೀಸರ ಹುಡುಕಾಟ – ಕಹಳೆ ನ್ಯೂಸ್

ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ತಾಲೂಕಿನ ಬುಕ್ಕಾಬೂಂದಿ ಕೆರೆಯಲ್ಲಿ ರುಂಡವಿಲ್ಲದ ಅಪರಿಚಿತ ಶವವೊಂದು ಪತ್ತೆಯಾದ ಘಟನೆ ನಡೆದಿದೆ. ಬೇರೆ ಕಡೆ ಕೊಲೆ ಮಾಡಿ ಮೃತ ದೇಹವನ್ನು ಅಜ್ಜಂಪುರ ಸಮೀಪದ ಬುಕ್ಕಾಂಬೂಂದಿ ಕೆರೆಗೆ ಎಸೆದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದ್ದು ರುಂಡಕ್ಕಾಗಿ ಪೊಲೀಸರು ಹುಡುಕಾಟವನ್ನು ಆರಂಭಿಸಿದ್ದಾರೆ. ಈ ಬಗ್ಗೆ ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಸುದ್ದಿ

ಮಂಗಳೂರಿನ ಯುವಕ ತಮಿಳುನಾಡಿನಲ್ಲಿ ಮೃತವಾಗಿ ಪತ್ತೆ: ಶೀಘ್ರ ನ್ಯಾಯಕ್ಕಾಗಿ ಒತ್ತಾಯ – ಕಹಳೆ ನ್ಯೂಸ್

ಮಂಗಳೂರು: ನಗರದ ಗಂಜಿಮಠದ ಬಳಿಯ ಬಡಗುಳಿ ನಿವಾಸಿ ಮಹಮ್ಮದ್ ಸಮೀರ್ ಎಂಬವರು ಬೆಂಗಳೂರಿನಿಂದ ನಾಪತ್ತೆಯಾಗಿ, ತಮಿಳುನಾಡಿನ ದೇವತಾನಪಟ್ಟಿಯಲ್ಲಿ ನಿಗೂಢವಾಗಿ ಮೃತದೇಹವಾಗಿ ಪತ್ತೆಯಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ, ಅವರ ಕುಟುಂಬಿಕರು ಶೀಘ್ರವಾಗಿ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿ ಮಂಗಳೂರು ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್ ಅವರಿಗೆ ಇಂದು ಮನವಿ ಸಲ್ಲಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್, ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ....