Sunday, January 19, 2025

archivedeath

ಸಿನಿಮಾಸುದ್ದಿ

ಬಾಲಿವುಡ್ ಖ್ಯಾತ ನಟಿ ; ಮೋಹಕ ಚೆಲುವೆ ಶ್ರೀದೇವಿ ಇನ್ನಿಲ್ಲ – ಕಹಳೆ ನ್ಯೂಸ್

ಮುಂಬೈ: ಬಾಲಿವುಡ್‍ನ ಹಿರಿಯ ನಟಿ ಶ್ರೀದೇವಿ (54) ಹೃದಯಾಘಾತದಿಂದ ದುಬೈಯಲ್ಲಿ ಶನಿವಾರ ರಾತ್ರಿ ಮೃತಪಟ್ಟಿದ್ದಾರೆ. ಶ್ರೀದೇವಿ ತಮ್ಮ ಪತಿ ಬೋನಿ ಕಪೂರ್ ಮತ್ತು ಕಿರಿಯ ಪುತ್ರಿ ಖುಷಿ ಜೊತೆ ಸಂಬಂಧಿಕರ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಲು ದುಬೈಗೆ ತೆರಳಿದ್ದರು. ಈ ಸಂದರ್ಭದಲ್ಲಿ ಹೃದಯಾಘಾತಗೊಂಡು ನಿಧನರಾಗಿದ್ದಾರೆ. 1963ರ ಆಗಸ್ಟ್ 13 ರಂದು ತಮಿಳುನಾಡಿನ ಶಿವಕಾಶಿಯಲ್ಲಿ ಜನಿಸಿದ್ದ ಶ್ರೀದೇವಿ 4ನೇ ವಯಸ್ಸಿನಲ್ಲೇ ತಮಿಳಿನ ‘ತುನೈವಾನ್’ ಮೂಲಕ ಚಿತ್ರರಂಗವನ್ನು ಪ್ರವೇಶಿಸಿದ್ದರು. 1971ರಲ್ಲಿ ಮಲೆಯಾಳಂನ ಪೂಂಪಟ್ಟಾ ಚಿತ್ರದಲ್ಲಿ...