Recent Posts

Monday, January 20, 2025

archiveDK Shivakumar

ಸುದ್ದಿ

ಸಚಿವ ಡಿಕೆಶಿ ಕುಟುಂಬ ಕೊಲ್ಲೂರು ಕ್ಷೇತ್ರಕ್ಕೆ ಭೇಟಿ – ಕಹಳೆ ನ್ಯೂಸ್

ಕೊಲ್ಲೂರು: ಡಿ ಕೆ ಶಿವಕುಮಾರ್ ಕುಟುಂಬ ಸಮೇತರಾಗಿ ಕೊಲ್ಲೂರು ದೇವಾಲಯಕ್ಕೆ ಆಗಮಿಸಿ ಮೂಕಾಂಬಿಕೆಯ ದರ್ಶನ ಪಡೆದರು. ಸಿಬಿಐ, ಇಡಿ ತನಿಖೆ ಹಿನ್ನೆಲೆಯಲ್ಲಿ ಡಿಕೆಶಿ ಉಡುಪಿಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರಕ್ಕೆ ಪತ್ನಿ ಉಷಾ ಶಿವಕುಮಾರ್, ಪುತ್ರಿ , ಐಶ್ವರ್ಯ ದೇವಿಯ ಕೃಪೆ ಪಡೆಯಲು ಆಗಮಿಸಿದ್ರು. ಆಗಮಿಸಿ ದೇವಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದ್ರು.  ...
ಸುದ್ದಿ

ಇಂದು ಸಚಿವ ಡಿಕೆಶಿ ಐಟಿ ವಿಚಾರಣೆ – ಕಹಳೆ ನ್ಯೂಸ್

ಬೆಂಗಳೂರು: ಸಚಿವ ಡಿ.ಕೆ ಶಿವಕುಮಾರ್ ಐಟಿ ವಿಚಾರಣೆ ಹಿನ್ನೆಲೆಯಲ್ಲಿ ಇಂದು ಇನ್‍ಕಮ್‍ಟ್ಯಾಕ್ಸ್ ಕಚೇರಿಗೆ ಬಿಗಿ ಭದ್ರತೆ ನಿಯೋಜನೆ ಮಾಡಲಾಗಿದೆ. ಇಂದು ಡಿಕೆಶಿ ಐಟಿ ವಿಚಾರಣೆ ನಡೆಯಲಿದ್ದು, ಯೂತ್ ಕಾಂಗ್ರೆಸ್ ಕಾರ್ಯಕರ್ತರು ಇನ್ ಕಾಮ್‍ಟ್ಯಾಕ್ಸ್ ಕಚೇರಿ ಎದುರು ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದ್ದು, ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ. ಬಿಜೆಪಿ ಐಟಿಯನ್ನು ದುರ್ಬಳಕೆ ಮಾಡುತ್ತಿದೆ. ಕಾಂಗ್ರೆಸ್ ವಿರುದ್ಧ ಐಟಿ ಅಸ್ತ್ರದಿಂದ ದಬ್ಬಾಳಿಕೆ ನಡೆಸುತ್ತಿದೆ ಎಂದು ಅರೋಪಿಸಿ ಯೂತ್ ಕಾಂಗ್ರೆಸ್ ನ...