Recent Posts

Monday, January 20, 2025

archiveDKShi

ಸುದ್ದಿ

ಬಳ್ಳಾರಿ ಲೋಕಸಭಾ ಉಪಚುನಾವಣಾ ಪ್ರಚಾರ: ಡಿ ಕೆ ಶಿ ಬರುತ್ತಿದ್ದಂತೆ ಜಾರಕಿಹೊಳಿ ಜೂಟ್ – ಕಹಳೆ ನ್ಯೂಸ್

ಬೆಂಗಳೂರು: ಬಳ್ಳಾರಿ ಲೋಕಸಭಾ ಉಪಚುನಾವಣಾ ಪ್ರಚಾರಕ್ಕಾಗಿ ಕೂಡ್ಲಿಗಿಗೆ ಡಿ ಕೆ ಶಿವಕುಮಾರ್ ಬರುತ್ತಿದ್ದಂತೆಯೇ, ರಮೇಶ್ ಜಾರಕಿಹೊಳಿ ಅಲ್ಲಿಂದ ಹೊರಟು ಹೋಗಿದ್ದಾರೆ. ಇದರಿಂದ, ಡಿಕೆಶಿ ಸ್ಥಳೀಯ ಕಾಂಗ್ರೆಸ್ ಮುಖಂಡರ ಮುಂದೆ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ. ಬೆಳಗಾವಿ ರಾಜಕಾರಣದಲ್ಲಿನ ಹಸ್ತಕ್ಷೇಪ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ವಿಚಾರದಲ್ಲಿ ಡಿ ಕೆ ಶಿವಕುಮಾರ್ ಮತ್ತು ಜಾರಕಿಹೊಳಿ ಸಹೋದರರ ನಡುವಿನ ಮನಸ್ತಾಪ, ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರಕಾರದ ಬುಡವನ್ನೇ ಅಲುಗಾಡಿಸಿತ್ತು. ರಮೇಶ್ ಜಾರಕಿಹೊಳಿಯನ್ನು ಕರೆಸಿ ವರಿಷ್ಠರು ಮಾತುಕತೆ...
ಸುದ್ದಿ

ಡಿ.ಕೆ.ಶಿ ಗೆ ಮತ್ತೊಂದು ಬಿಗ್ ಶಾಕ್: ಹೈಕಮಾಂಡ್ ಗೆ ದೂರು ನೀಡಿದ ನಾಯಕರು – ಕಹಳೆ ನ್ಯೂಸ್

ಬೆಂಗಳೂರು: ಲಿಂಗಾಯತ ಧರ್ಮ ವಿಚಾರದಲ್ಲಿ ಸಚಿವ ಡಿ.ಕೆ. ಶಿವಕುಮಾರ್ ಹೇಳಿಕೆ ನೀಡಿರುವ ಸಂಬಂಧ ಡಿಕೆಶಿ ವಿರುದ್ಧ ಕಾಂಗ್ರೆಸ್ ನಾಯಕರು ಹೈಕಮಾಂಡ್ ಗೆ ದೂರು ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮ ಸ್ಥಾಪನೆ ಹೋರಾಟಕ್ಕೆ ಬೆಂಬಲಿಸಿದ್ದಕ್ಕೆ ಡಿಕೆಶಿ ಕ್ಷಮೆಯಾಚಿಸಿದ್ದರು.ಇದಕ್ಕೆ ಕಾಂಗ್ರೆಸ್ ನ ಹಲವು ನಾಯಕರು ಆಕ್ಷೇಪಿಸಿದ್ದಾರೆ. ಜೊತೆಗೆ ಈ ವಿಚಾರವನ್ನು ಹೈಕಮಾಂಡ್ ಗಮನಕ್ಕೆ ತಂದಿದ್ದಾರೆ ಎನ್ನಲಾಗಿದೆ. ಲಿಂಗಾಯತ ಧರ್ಮ ಹೋರಾಟಕ್ಕೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬೆಂಬಲಿಸಿತ್ತು. ಸಂಪುಟ...