Recent Posts

Sunday, January 19, 2025

archiveDonald trump

ಸುದ್ದಿ

ಭಾರತ-ಪಾಕಿಸ್ತಾನ ನಡುವೆ ಅತ್ಯಂತ ಕೆಟ್ಟ ವಾತಾವರಣ ನಿರ್ಮಾಣ; ಟ್ರಂಪ್ – ಕಹಳೆ ನ್ಯೂಸ್

ವಾಷಿಂಗ್ಟನ್ : ಭಾರತ ಮತ್ತು ಪಾಕಿಸ್ತಾನ ದೇಶಗಳ ನಡುವೆ ಅತ್ಯಂತ ಕೆಟ್ಟ, ಅಪಾಯಕಾರಿ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಮೆರಿಕದ ಅಧ್ಯಕ್ಷ ರೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಓವಲ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಉಭಯ ದೇಶಗಳ ನಡುವೆ ನಿರ್ಮಾಣಗೊಂಡಿರುವ ವಿಷಮ ಸ್ಥಿತಿಯನ್ನು ತಿಳಿಗೊಳಿಸಲು ನಾವು ಪ್ರಯತ್ನಿಸುತ್ತೇವೆ ಎಂದು ಅವರು ಹೇಳಿದರು. ಪುಲ್ವಾಮದಲ್ಲಿ ಉಗ್ರದ ದಾಳಿಯಲ್ಲಿ ಭಾರತದ 40ಕ್ಕೂ ಅಧಿಕ ಯೋಧರು ಬಲಿಯಾಗಿರುವ ವಿಚಾರಕ್ಕೆ ಸಂಬಂಧಿಸಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಟ್ರಂಪ್ ಅವರು...
ಸುದ್ದಿ

ಪಾಕಿಸ್ತಾನಕ್ಕೆ ಭದ್ರತಾ ನೆರವು ತಡೆಹಿಡಿಯಲಾಗಿದೆ: ಕರ್ನಲ್ ಮ್ಯಾನಿಂಗ್ ಸ್ಪಷ್ಟನೆ – ಕಹಳೆ ನ್ಯೂಸ್

ವಾಷಿಂಗ್ಟನ್: ಪಾಕಿಸ್ತಾನಕ್ಕೆ 166 ಕೋಟಿ ಡಾಲರ್ ಭದ್ರತಾ ನೆರವನ್ನು ತಡೆಹಿಡಿಯಲಾಗಿದೆ" ಎಂದು ರಕ್ಷಣಾ ವಿಭಾಗದ ವಕ್ತಾರ ಕರ್ನಲ್ ಮ್ಯಾನಿಂಗ್ ಸ್ಪಷ್ಟಪಡಿಸಿದ್ದಾರೆ. ಪಾಕಿಸ್ತಾನಕ್ಕೆ ನೀಡಲು ಉದ್ದೇಶಿಸಿದ್ದ 166 ಕೋಟಿ ಡಾಲರ್ ಭದ್ರತಾ ನೆರವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನಿರ್ದೇಶನದ ಮೇರೆಗೆ ಸ್ಥಗಿತಗೊಳಿಸಲಾಗಿದೆ ಎಂದು ಪೆಂಟಗಾನ್ ಪ್ರಕಟಿಸಿದೆ. ಆದರೆ ಈ ಬಗ್ಗೆ ಕೇಳಿದ ಇ-ಮೇಲ್ ಪ್ರಶ್ನೆಗಳಿಗೆ ಉತ್ತರಿಸಲು ರಕ್ಷಣಾ ಇಲಾಖೆ ನಿರಾಕರಿಸಿದೆ. ಈ ಬಗೆಗಿನ ವಿವರಗಳನ್ನು ಇಲಾಖೆ ಬಹಿರಂಗಪಡಿಸಿಲ್ಲ. ಹಿಂದಿನ ಒಬಾಮಾ...
ಸುದ್ದಿ

ಡೊನಾಲ್ಡ್ ಟ್ರಂಪ್‍ನಿಂದ ದೀಪಾವಳಿ ಆಚರಣೆ – ಕಹಳೆ ನ್ಯೂಸ್

ಅಮೆರಿಕ : ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ವೇತಭವನದಲ್ಲಿ ಆಯೋಜಿಸಿದ್ದ ದೀಪಾವಳಿ ಸಂಭ್ರಮದಲ್ಲಿ ಭಾಗವಹಿಸಿ ದೀಪ ಬೆಳಗುವ ಮೂಲಕ ಅಚ್ಚರಿ ಮೂಡಿಸಿದರು. ಟ್ರಂಪ್ ಆಡಳಿತದಲ್ಲಿ ಸೇವೆ ಸಲ್ಲಿಸುತ್ತಿರುವ ಭಾರತೀಯ ಮೂಲದ ಅಮೆರಿಕನ್ನರನ್ನು ಒಳಗೊಂಡ ಈ ಸಮಾರಂಭದಲ್ಲಿ ಟ್ರಂಪ್ ದಿಢೀರನೇ ಪ್ರತ್ಯಕ್ಷರಾದರು."ಭಾರತ ಹಾಗೂ ಅಮೆರಿನ ನಡುವಿನ ಸಂಬಂಧ ಹಿಂದೆಂದಿಗಿಂತಲೂ ಉತ್ತಮವಾಗಿದೆ. ಬಹುಶಃ ಹಿಂದೆಂದಿಗಿಂತಲೂ ನಿಕಟ ಎಂಬ ಭಾರತೀಯ ರಾಯಭಾರಿ ನವತೇಜ್ ಸರ್ನಾ ಅವರ ಮಾತನ್ನು ನಾನು ಒಪ್ಪುತ್ತೇನೆ" ಎಂದು ಟ್ರಂಪ್ ಬಣ್ಣಿಸಿದರು....