Friday, September 20, 2024

archiveDR. D.VEERENDRA HEGGADE

ಸುದ್ದಿ

421 ಕೋಟಿ ರೂ. ಮೊತ್ತದ ಸೌಲಭ್ಯಗಳನ್ನು ಸುರಕ್ಷಾ ; ಧರ್ಮಸ್ಥಳ 15ನೇ ವರ್ಷಕ್ಕೆ ಸಂಪೂರ್ಣ ಸುರಕ್ಷಾ – ಡಾ| ಹೆಗ್ಗಡೆಯ

ಬೆಳ್ತಂಗಡಿ: ಸಂಪೂರ್ಣ ಸುರಕ್ಷಾ ಯೋಜನೆಯು ಜನರಲ್ಲಿ ವಿಶೇಷ ಚೈತನ್ಯ ಉಂಟು ಮಾಡಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಅವರು ಗುರುವಾರ ಸ್ವಸಹಾಯ ಸಂಘಗಳ ಸದಸ್ಯರ ಆರೋಗ್ಯ ರಕ್ಷಣೆಗಾಗಿ ಸದಸ್ಯರ ಸಹಭಾಗಿತ್ವದಲ್ಲಿ ಮಾಡಿಕೊಳ್ಳಲಾದ ಸಂಪೂರ್ಣ ಸುರಕ್ಷಾ ಆರೋಗ್ಯ ವಿಮಾ ಯೋಜನೆ 2018-19ರ ಸಾಲಿನ ವಿಮಾ ಪ್ರೀಮಿಯಂ ಮೊತ್ತವನ್ನು ವಿವಿಧ ವಿಮಾ ಕಂಪೆನಿಗಳಿಗೆ ಹಸ್ತಾಂತರಿಸಿ ಮಾತನಾಡಿದರು. ಧರ್ಮಸ್ಥಳ ಯೋಜನೆಯ ಅನುದಾನದೊಂದಿಗೆ ಅನುಷ್ಠಾನಗೊಳ್ಳುತ್ತಿರುವ ಈ ವಿಮಾ ಯೋಜನೆಯ...
ಸುದ್ದಿ

‘ದೇಗುಲಗಳ ಸಂರಕ್ಷಣೆಯಿಂದ ಸುಭಿಕ್ಷೆ ‘ ಕಾವು ತ್ರಿಗುಣಾತ್ಮಿಕ ಕ್ಷೇತ್ರದ ಬ್ರಹ್ಮಕಲಶೋತ್ಸವದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆ

ನೆಲ್ಯಾಡಿ : ಮನುಷ್ಯ ನೆಮ್ಮದಿಯನ್ನು ಕಂಡುಕೊಳ್ಳಲು ಧಾರ್ಮಿಕ ಕೇಂದ್ರಗಳ ಮೊರೆ ಹೋಗುವ ಪರಿಸ್ಥಿತಿ ಇದ್ದು, ಶ್ರದ್ಧಾ ಕೇಂದ್ರಗಳ ಸಂರಕ್ಷಣೆ ಮಾಡುವ ಮೂಲಕ ಸುಖ, ಶಾಂತಿ ನೆಲೆಯೂರಿ ಸುಭಿಕ್ಷೆಯಾಗಲಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆ ಹೇಳಿದರು. ಅವರು ಕೌಕ್ರಾಡಿ ಗ್ರಾಮದ ಕಾವು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆಯುತ್ತಿರುವ ನವೀಕರಣ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪ್ರಯುಕ್ತ ತ್ರಿಗುಣಾತ್ಮಿಕ ವೇದಿಕೆಯಲ್ಲಿ ನಡೆದ ಧಾರ್ಮಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹಿಂದೆ ಬಡವರಲ್ಲಿ...