Recent Posts

Sunday, January 19, 2025

archiveDR.Prabhakara Bhat Kalladka

ಸುದ್ದಿ

Exclusive : ಉತ್ಪ್ರೇಕ್ಷಿತ ಸಮಾಜ ಸ್ವಾಮೀಜಿಯವರಿಂದ ಶ್ರೀ ರಾಮ ಮಂದಿರದ ಪ್ರತಿಷ್ಠೆ ಮಾಡಿಸಿದ್ದ ಕಲ್ಲಡ್ಕ ಪ್ರಭಾಕರ್ ಭಟ್ ಜಾತಿನಿಂದನೆ ಮಾಡುವರೇ? ಕಾದರ್ ವಿಷಯದಲ್ಲಿ ಅವರ ಮಾತಿನಲ್ಲಿ ತಪ್ಪೇನಿದೆ.? ವೇ.ಮೂ. ಕಶೆಕೋಡಿ ಸೂರ್ಯನಾರಾಯಣ ಭಟ್

ಕಲ್ಲಡ್ಕ : ವಾರಗಳ ಹಿಂದೆ ಕಲ್ಲಡ್ಕ ಪ್ರಭಾಕರ್ ಭಟ್ ಬೂತದ ಪಾದ್ರಿಗೆ ನಿಂದಿಸಿದ್ದಾರೆ ಎನ್ನಲಾದ ಸಚಿವ ಯು.ಟಿ.ಕಾದರ್ ವಿರುದ್ಧವಾಗಿ ಕೈರಂಗಳ ಗೋಶಾಲೆಯ ಸತ್ಯಾಗ್ರಹದಲ್ಲಿ ಮಾಡಿದ ಭಾಷಣ ವೈರಲ್ ಆಗಿತ್ತು. ಅಲ್ಲದೇ, ಡಾ. ಭಟ್ ವಿರುದ್ಧ ಜಾತಿನಿಂದನೆ ಪ್ರಕರಣ ದಾಖಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡದ ಹತ್ತಾರೂ ದೇವಾಲಯದ ಧಾರ್ಮಿಕ ತಂತ್ರಿಗಳೂ , ವೇ.ಮೂ. ಕಶೆಕೋಡಿ ಸೂರ್ಯನಾರಾಯಣ ಭಟ್ ಕಲ್ಲಡ್ಕ ಪ್ರಭಾಕರ್ ಭಟ್ ಪರ ಮತನಾಡಿದ ವಿಡಿಯೋ ವೈರಲ್ ಆಗಿದೆ. ಅವರು...
ಸುದ್ದಿ

ಯು.ಟಿ ಖಾದರ್ ವಿರುದ್ಧ ವಿವಾದಾತ್ಮಕ ಹೇಳಿಕೆ – ಡಾ. ಕಲ್ಲಡ್ಕ ಪ್ರಭಾಕರ ಭಟ್ ಮೇಲೆ ಎಫ್.ಐ.ಆರ್

ಮಂಗಳೂರು : ವಿವಾದಾತ್ಮಕ ಹೇಳಿಕೆ ನೀಡಿದ್ದ ಆರೋಪದ ಮೇಲೆ ಆರ್.ಎಸ್.ಎಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್ ವಿರುದ್ದ ಮಂಗಳೂರಿನ ಕೊಣಾಜೆ ಪೊಲೀಸ್ ಠಾಣೆ ಯಲ್ಲಿ ಎಫ್.ಐ.ಆರ್ ದಾಖಲಾಗಿದೆ. ಬಂಟ್ವಾಳದ ಕೈರಂಗಳದಲ್ಲಿರುವ ಅಮೃತಧಾರಾ ಗೋಶಾಲೆಯಲ್ಲಿ ನಡೆದ ದನಗಳ್ಳತನವನ್ನು ಖಂಡಿಸಿ ಹಾಗೂ ಗೋಗಳ್ಳರನ್ನು ಬಂಧಿಸುವಂತೆ ಒತ್ತಾಯಸಿ ಇತ್ತೀಚೆಗೆ ಕೈಗೊಳ್ಳಲಾಗಿದ್ದ ಅಮರಣಾಂತ ಉಪವಾಸ ಸತ್ಯಾಗ್ರಹ ಸಂದರ್ಭದಲ್ಲಿ ಡಾ. ಕಲ್ಲಡ್ಕ ಪ್ರಭಾಕರ ಭಟ್ ಸಚಿವ ಯು.ಟಿ ಖಾದರ್ ವಿರುದ್ದ ವಾಗ್ದಾಳಿ ನಡೆಸಿದ್ದರು. ಸಚಿವ ಯು.ಟಿ. ಖಾದರ್ ಒಬ್ಬ ಕೊಳಕು...
ಸುದ್ದಿ

ಶಂಡರಂತೆ ಸತ್ಯಾಗ್ರಹ ನಿಲ್ಲಿಸಲು ಹೇಳಬೇಡಿ ಆರೋಪಿಗಳನ್ನು ಬಂಧಿಸಿ ಕೈರಂಗಳದಲ್ಲಿ ಕಲ್ಲಡ್ಕ ಡಾ ಪ್ರಭಾಕರ್ ಭಟ್ – ಕಹಳೆ ನ್ಯೂಸ್

ಕೈರಂಗಳ : ಗೋಹಂತಕರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕೈರಂಗಳದ ಪುಣ್ಯಕೋಟಿ ಗೋಶಾಲೆಯ ಸಮೀಪ ಟಿ.ಜಿ. ರಾಜಾರಾಮ್ ಭಟ್ ನೇತೃತ್ವದಲ್ಲಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹ 3 ನೇ ದಿನ ಆರ್.ಎಸ್.ಎಸ್. ಮುಖಂಡರಾದ ಡಾ ಕಲ್ಲಡ್ಕ ಪ್ರಭಾಕರ ಭಟ್ ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸಿದರು. ನಂತರ ಮಾತನಾಡಿದ ಅವರು ಪೋಲೀಸರು ಶಂಡರಂತೆ ನಮ್ಮಲ್ಲಿ ಹೋರಾಟ ನಿಲ್ಲಿಸಲು ಒತ್ತಡ ಹೇರುತ್ತಿದ್ದಾರೆ ಮೊದಲು ಆರೋಪಿಗಳನ್ನು ಬಂಧಿಸಿ ಎಂದು ಸವಾಲು ಹಾಕಿದರು. ಕಲ್ಲಡ್ಕ ಪ್ರಭಾಕರ್ ಭಟ್...
ಸುದ್ದಿ

Exclusive : ಕಲ್ಲಡ್ಕ ಶಾಲೆ ಮಕ್ಕಳ ಊಟ ಕಿತ್ತುಕೊಂಡು ಅಲ್ಪಸಂಖ್ಯಾತರ ಅರೇಬಿಕ್ ಕಾಲೇಜಿಗೆ ಹಣದ ಹೊಳೆ ಹರಿಸುತ್ತಿರು ರಾಜ್ಯ ಸರಕಾರ – ಕಹಳೆ ನ್ಯೂಸ್

ಬೆಂಗಳೂರು: ಒಂದು ಕಡೆ ಬಂಟ್ವಾಳದಲ್ಲಿರೋ ಕಲ್ಲಡ್ಕ ಪ್ರಭಾಕರ್ ಭಟ್ ಶಾಲೆಗೆ ನಿಯಮಾವಳಿಗಳ ಹೆಸರಿನಲ್ಲಿ ಅನುದಾನ ನಿಲ್ಲಿಸಿ ಮಕ್ಕಳ ಊಟ ಕಿತ್ತುಕೊಂಡ ಸಿದ್ದರಾಮಯ್ಯ ಸರ್ಕಾರ ಈಗ ಸಚಿವ ಜಾರ್ಜ್ ಕ್ಷೇತ್ರದಲ್ಲಿರೋ ದಾರುಲ್ ಉಲೂಮ್ ಅರೇಬಿಕ್ ಕಾಲೇಜಿಗೆ ಹಣದ ಹೊಳೆಯನ್ನೇ ಹರಿಸಿದೆ. ಸಚಿವ ಜಾರ್ಜ್ ಒತ್ತಡದಿಂದಲೋ ಅಥವಾ ಅಲ್ಪಸಂಖ್ಯಾತರ ಮೇಲಿನ ಪ್ರೀತಿಯಿಂದಲೂ ಕೋಟಿ ಕೋಟಿ ಹಣ ಅರೇಬಿಕ್ ಕಾಲೇಜಿಗೆ ನೀಡಲಾಗಿದೆ. ಅರೇಬಿಕ್ ಕಾಲೇಜಿನ ಆವರಣದಲ್ಲಿ ಧಾರ್ಮಿಕ ಗುರು ದಿವಂಗತ ಆಶ್ರಫ್ ಸ್ಮಾರಕ ಭವನ...
ಸುದ್ದಿ

ತಾಕತ್ತಿದ್ದರೆ ಪ್ರಭಾಕರ್ ಭಟ್ರನ್ನು ಮಟ್ಟಿ ನೋಡೋಣ, ನಾವು ನಿಮ್ಮನ್ನು ಬಿಡುತ್ತೇವಾ, ಕಾಂಗ್ರೆಸ್ ನಾಯಕರನ್ನು ಕ್ಯಾಬಿನೆಟ್ಟಿನ ಒಳಗಿದ್ದರು ಹುಡುಕಿ ಹುಡುಕಿ……! ನಾವು ಕೈಗೆ ಬಳೆ ತೊಟ್ಟಿಲ್ಲ – ಮಂಗಳೂರಿನಲ್ಲಿ ಶ್ರೀರಾಮಲು ಆಕ್ರೋಶ ಭರಿತ ಭಾಷಣ

ಮಂಗಳೂರು : ನಗರದ ಕೇಂದ್ರ ಮೈದಾನದಲ್ಲಿ ನಡೆದ ಜನಸುರಕ್ಷಾ ಯಾತ್ರೆಯ ಸಮಾರೋಪ ಕಾರ್ಯಕ್ರಮದಲ್ಲಿ ಬಳ್ಳಾರಿ ಸಂಸದ ಶ್ರೀರಾಮುಲು ಮಾಡಿದ ಭಾಷಣ ಈಗ ವೈರಲ್ ಆಗಿದೆ. ಬನ್ನಿ ಶ್ರೀರಾಮುಲು ಏನು ಏನು ಹೇಳಿದ್ದಾರೆ ನೋಡೋಣ .. https://youtu.be/brWqcy3LpaQ...
ಸುದ್ದಿ

ಟಿಪ್ಪು ಒಬ್ಬ ಕಚಡ ; ಅತ್ಯಾಚಾರಿ | ಮುಸ್ಲಿಮರು ರಾಷ್ಟ್ರ ದ್ರೋಹಿಗಳು – ಕಲ್ಲಡ್ಕ ಪ್ರಭಾಕರ ಭಟ್

ಬೆಂಗಳೂರು: ಗೋಮಾಂಸ ತಿನ್ನುತ್ತೇನೆ ಎಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಮ್ಮನ ಮಾಂಸ ತಿಂದಂತೆ. ಹಸುವನ್ನ ತಾಯಿ ಎಂದು ಪೂಜಿಸುವ ಸಂಸ್ಕೃತಿ ನಮ್ಮದು ಅಂತ ಕಲ್ಲಡ್ಕ ಪ್ರಭಾಕರ್ ಭಟ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ ಮತ್ತಿಕೆರೆಯ ಜೆಪಿ ಪಾರ್ಕ್ ನಲ್ಲಿ ನಡೆದ ವಿರಾಟ್ ಹಿಂದೂ ಸಮಾವೇಶದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಮುಸ್ಲಿಮರು ರಾಷ್ಟ್ರ ದ್ರೋಹಿಗಳು. ಸುಂದರವಾಗಿ ಕಂಡದ್ದನ್ನ ಹಾಳು ಮಾಡುವುದೇ ಮುಸ್ಲಿಮರ ಕಾಯಕ. ಟಿಪ್ಪು ಒಬ್ಬ ಕಚಡ, ಆತ ಒಬ್ಬ ಅತ್ಯಾಚಾರಿ. ಬಹಮನಿ...
ಸುದ್ದಿ

ಪುತ್ತೂರಿಗೆ ಭೇಟಿ ನನ್ನ ಸೌಭಾಗ್ಯ | ಕಲ್ಲಡ್ಕ ಪ್ರಭಾಕರ್ ಭಟ್ ಅಧ್ಯಕ್ಷತೆಯ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ – ಅಮಿತ್ ಶಾ

ಪುತ್ತೂರು : ಪುತ್ತೂರಿಗೆ ಭೇಟಿ ನೀಡಲು ಅವಕಾಶ ಸಿಕ್ಕಿದ್ದು ನನ್ನ ಭಾಗ್ಯ. ಮಾತೃಭಾಷೆ ಬಿಟ್ಟು ಯಾರೂ ದೊಡ್ಡವರಲ್ಲ. ಮಾತೃಭಾಷೆ ನಮಗೆ ಸಂಸ್ಕೃತಿ ಕಲಿಸುತ್ತದೆ. ಯುವಜನತೆ ವಿಕಾಸಕ್ಕಾಗಿ ಪಣ ತೊಡಬೇಕು. ಭಾರತದ ಅಭಿವೃದ್ಧಿಯಲ್ಲಿ ಯುವಜನತೆ ಪಾತ್ರ ಹಿರಿದು ದೇಶಕ್ಕಾಗಿ ಅನೇಕರು ಜೀವದಾನ ಮಾಡಿದ್ದಾರೆ ಎಂಬ ಹೇಳಿಕೆಯನ್ನು ಅಮಿತ್ ಶಾ ಕೊಟ್ಟಿದ್ದಾರೆ. ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಅಮಿತ್ ಶಾ ಮಾತನಾಡಿ ಬಿಜೆಪಿ ದೇಶದ ಅಭಿವೃದ್ಧಿಗಾಗಿ ಕೆಲಸ ಮಾಡುತ್ತದೆ. ಅಭಿವೃದ್ಧಿ, ವಿಕಾಸಕ್ಕಾಗಿ ನಾವು ಅಧಿಕಾರ...
ಸುದ್ದಿ

ಪುತ್ತೂರಿನಲ್ಲಿ ನರೇಂದ್ರ ಪದವಿಪೂರ್ವ ಕಾಲೇಜಿನ ಉದ್ದೇಶಿತ ಕಟ್ಟಡ ಶಿಲಾನ್ಯಾಸ ನೆರವೇರಿಸಿದ ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ – ಕಹಳೆ ನ್ಯೂಸ್

ಪುತ್ತೂರು : ಆಧುನಿಕತೆಯು ಸಾಕಷ್ಟು ಮುಂದುವರಿಯುತ್ತಿದ್ದು ಮುಂದಿನ ದಿನಗಳಲ್ಲಿ ಶಿಕ್ಷಣದ ಪದ್ಧತಿಯು ಬದಲಾಗಲಿದೆ. ತರಗತಿಗಳು ಕ್ಲಾಸ್ ರೂಮ್ ನಲ್ಲಿ ನಡೆಯುವುದಿಲ್ಲ. ಮಕ್ಕಳು ಮನೆಯಲ್ಲೇ ಕುಳಿತು ಶಿಕ್ಷಣ ಪಡೆಯುವ ಸನ್ನಿವೇಶಗಳು ಬರಲಿದೆ ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ಹಾಗೂ ವಾಣಿಜ್ಯೋದ್ಯಮ ಸಚಿವ ಅನಂತ ಕುಮಾರ್ ಹೆಗಡೆ ಹೇಳಿದರು. ಅವರು ತೆಂಕಿಲ ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಪ್ರಯೋಜಕತ್ವದಲ್ಲಿ ಈ ವರ್ಷ ರಾಮಚಂದ್ರಾಪುರ ಮಠದ ರಾಘವೇಶ್ವರಭಾರತೀ ಸ್ವಾಮೀಜಿಯವರ ಅಮೃತಹಸ್ತದಿಂದ ಲೋಕಾರ್ಪಣೆಗೊಂಡ...
1 2
Page 1 of 2