Recent Posts

Sunday, January 19, 2025

archiveDragging Machine

ಸುದ್ದಿ

ಅಕ್ರಮ ಡ್ರೆಜ್ಜಿಂಗ್ ಮೆಶಿನ್ ಬಳಸಿ ಮರಳುಗಾರಿಕೆ: ಕಂದಾಯ ಇಲಾಖೆಯಿಂದ ದಾಳಿ – ಕಹಳೆ ನ್ಯೂಸ್

ಮಂಗಳೂರು: ಮಂಗಳೂರು ತಾಲೂಕು, ತೆಂಕುಳಿಪಾಡಿ ಗ್ರಾಮದ, ಮಳಲಿ ಸಾದೂರು ಎಂಬಲ್ಲಿ ಹರಿಯುತ್ತಿರುವ ಫಲ್ಗುಣಿ ನದಿಯಲ್ಲಿ ಅಕ್ರಮವಾಗಿ ಡ್ರೆಜ್ಜಿಂಗ್ ಮೇಶಿನ್ ಬಳಸಿ ಮರಳುಗಾರಿಕೆ ನಡೆಸುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯಂತೆ ದಿನಾಂಕ: 29-11-2018 ರಂದು ಮಳಲಿ ಸಾದೂರು ಎಂಬಲ್ಲಿಗೆ ಕಂದಾಯ ಇಲಾಖೆಯವರೊಂದಿಗೆ ದಾಳಿ ನಡೆಸಿದಾಗ ಫಲ್ಗುಣಿ ನದಿಯಲ್ಲಿ ಒಂದು ದೋಣಿಯಲ್ಲಿ ಆಳವಡಿಸಿದ್ದ ಡ್ರೆಜ್ಜಿಂಗ್ ಮೇಶಿನ್ ಕಂಡು ಬಂದಿದೆ. ದೋಣಿಯಲ್ಲಿದ್ದ ಇಬ್ಬರು ವ್ಯಕ್ತಿಗಳು ಪೊಲೀಸರನ್ನು ನೋಡಿ ಓಡಿ ಹೋಗಿರುತ್ತಾರೆ, ಹಾಗೂ ಅಕ್ರಮವಾಗಿ ನದಿಯಿಂದ ಮರಳನ್ನು...