Friday, April 18, 2025

archiveEngineeer

ಸುದ್ದಿ

ಕೇರಳ ಮೂಲದ ವ್ಯಕ್ತಿ ನಾಪತ್ತೆ: ತುಂಗಾ ನದಿ ದಡದಲ್ಲಿ ವ್ಯಕ್ತಿಯ ಬೈಕ್ ಪತ್ತೆ – ಕಹಳೆ ನ್ಯೂಸ್

ಚಿಕ್ಕಮಗಳೂರು: ಕೇರಳದಿಂದ ಪ್ರವಾಸಕ್ಕೆ ಬಂದಿದ್ದ ವ್ಯಕ್ತಿ ನಾಪತ್ತೆಯಾಗಿರೋ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ನಾಗಲಾಪುರದಲ್ಲಿ ನಡೆದಿದೆ. ಕೇರಳದ ಕ್ಯಾಲಿಕಟ್‍ನ ಖಾಸಗಿ ಜಾಹೀರಾತು ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸಂದೀಪ್ ಪ್ರವಾಸಕ್ಕೆಂದು ಚಿಕ್ಕಮಗಳೂರಿಗೆ ಬಂದಿದ್ದರು. ಸದ್ಯ ಕೊಪ್ಪ ತಾಲೂಕಿನ ನಾಗಲಾಪುರ ಗ್ರಾಮದ ಬಳಿ ತುಂಗಾ ಸೇತುವೆ ಮೇಲೆ ಸಂದೀಪ್ ಬೈಕ್ ಪತ್ತೆಯಾಗಿದೆ. ಬೈಕಿನಲ್ಲಿದ್ದ ಬ್ಯಾಗ್‍ಗಳನ್ನ ಚೆಕ್ ಮಾಡಿದಾಗ ಅದರಲ್ಲಿದ್ದ ಐಡಿ ಕಾರ್ಡ್‍ನಿಂದ ಸಂದೀಪ್ ಬಗ್ಗೆ ಮಾಹಿತಿ ದೊರೆತಿದೆ. ನದಿ ದಡದ ದಂಡೆಯ ಮೇಲೆ...
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ