Tuesday, April 15, 2025

archiveESHWARAPPA

ಸುದ್ದಿ

ಇಂದು ಸಂಜೆಯೊಳಗೆ ಸಿಎಂ ಸಿದ್ದರಾಮಯ್ಯ ಕೊಲೆ ಆಗಬಹುದು – ಕೆ.ಎಸ್.ಈಶ್ವರಪ್ಪ

ವಿಜಯಪುರ: ಇಂದು ಸಂಜೆಯೊಳಗೆ ಸಿಎಂ ಸಿದ್ದರಾಮಯ್ಯ ಅವರನ್ನು ಕೊಲೆ ಮಾಡುತ್ತಾರೆ ಎನ್ನುವ ಭಯ ನನಗೆ ಕಾಡುತ್ತಿದೆ ಎಂದು ಪರಿಷತ್ ವಿಪಕ್ಷ ನಾಯಕ ಕೆಎಸ್ ಈಶ್ವರಪ್ಪ ಆತಂಕ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಲೋಕಾಯುಕ್ತರ ಮೇಲೆ ಚಾಕು ಇರಿತ ಆಗಿದೆ. ಹೀಗಾಗಿ ಇಂದು ಸಂಜೆಯೊಳಗೆ ಸಿದ್ದರಾಮಯ್ಯ ಅವರಿಗೆ ಚಾಕು ಹಾಕಬಹುದು. ಇಲ್ಲವೇ ಕೊಲೆ ಮಾಡಬಹುದು ಎನ್ನುವ ಭಯ ನನ್ನನ್ನು ಕಾಡುತ್ತಿದೆ ಎಂದು ಹೇಳಿದ್ದಾರೆ. ಕೊಲೆಗಡುಕರಿಗೆ ಕರ್ನಾಟಕ ಒಂದು ಸ್ವರ್ಗ ಆಗಿದೆ....
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ