Sunday, January 19, 2025

archiveExclusive

ರಾಜಕೀಯಸುದ್ದಿ

Exclusive : ಶನಿವಾರದಿಂದಲೇ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಬಜೆಟ್ ಜಾರಿ ; ಜನಸಾಮಾನ್ಯರ ಜೇಬು ಮತ್ತಷ್ಟು ಖಾಲಿ ಯಾವುದು ಎಷ್ಟೆಷ್ಟು ಏರಿಕೆಯಾಗುತ್ತೆ ? – ಕಹಳೆ ನ್ಯೂಸ್

ಬೆಂಗಳೂರು: ಶನಿವಾರದಿಂದಲೇ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಬಜೆಟ್ ಜಾರಿಯಾಗಲಿದ್ದು, ಜನಸಾಮಾನ್ಯರ ಜೇಬು ಮತ್ತಷ್ಟು ಖಾಲಿಯಾಗಲಿದೆ. ಪೆಟ್ರೋಲ್- ಡೀಸೆಲ್: ಬಜೆಟ್‍ನಲ್ಲಿ ತೈಲ ದರದ ಮೇಲೆ ವಿಧಿಸಲಾಗುತ್ತಿದ್ದ ಸೆಸ್ ದರವನ್ನು 30% ದಿಂದ 32%ಕ್ಕೆ ಏರಿಕೆ ಮಾಡಲಾಗಿದೆ. ಹೀಗಾಗಿ ಶನಿವಾರದಿಂದ ಪೆಟ್ರೋಲ್ ಪ್ರತಿ ಲೀಟರ್ ಗೆ 1.14 ರೂ. ಮತ್ತು ಡೀಸೆಲ್ ಲೀಟರ್ ಗೆ 1.12 ರೂ. ದುಬಾರಿಯಾಗಲಿದೆ. ಪ್ರತಿ ತಿಂಗಳು ನೀವು 100 ಲೀಟರ್ ಪೆಟ್ರೋಲ್ ಬಳಸಿದರೆ ಈಗ ಪಾವತಿ ಮಾಡುತ್ತಿದ್ದ ದರಕ್ಕಿಂತ ಹೆಚ್ಚುವರಿಯಾಗಿ...
ಸುದ್ದಿ

ಮಂಗಳೂರಿನಲ್ಲಿ ಕಾರಿಗೆ ಬೈಕ್ ಡಿಕ್ಕಿ ; ತಲೆ ಕಾಂಕ್ರೀಟ್ ರಸ್ತೆಗೆ ಅಪ್ಪಳಿಸಿದ್ರೂ ಸವಾರ ಸೇಫ್! ” Exclusive Video ” – ಕಹಳೆ ನ್ಯೂಸ್

ಮಂಗಳೂರು: ವೇಗವಾಗಿ ಧಾವಿಸಿ ಬಂದ ಬೈಕ್ ಸವಾರನೊಬ್ಬ ಕಾರಿಗೆ ಡಿಕ್ಕಿಯಾಗಿ ಪಲ್ಟಿ ಹೊಡೆದ ಘಟನೆ ಮಂಗಳೂರಿನ ಬೋಂದೆಲ್ ಬಳಿಯ ಚರ್ಚ್ ಮುಂಭಾಗದಲ್ಲಿ ಘಟನೆ ನಡೆದಿದೆ. ಬೈಕ್ ಸವಾರ ಮಂಗಳೂರಿನ ಬಜಪೆ ಏರ್ ಪೋರ್ಟ್ ಕಡೆಗೆ ವೇಗದಿಂದ ತೆರಳುತ್ತಿದ್ದ ವೇಳೆ ಕಾರಿನ ಚಾಲಕ ಚರ್ಚ್ ಮುಂಭಾಗದಲ್ಲಿ ಯು ಟರ್ನ್ ತೆಗೆದಿದ್ದಾನೆ. ಹೀಗಾಗಿ ವೇಗವಾಗಿ ಬರುತ್ತಿದ್ದ ಬೈಕ್ ನೇರವಾಗಿ ಕಾರಿಗೆ ಡಿಕ್ಕಿಯಾಗಿದೆ. ಪರಿಣಾಮ ಸವಾರ ಕಾರಿನ ಮೇಲ್ಭಾಗದಿಂದ ಪಲ್ಟಿಯಾಗಿ ರಸ್ತೆಗೆ ಬಿದ್ದಿದ್ದಾನೆ.   ಆದರೆ...
ರಾಜಕೀಯ

Exclusive : ಪೂಂಜ, ಮಠಂದೂರು, ಅಂಗಾರಗೆ ಭಾರಿ ಬೆಂಬಲ ; ರಮಾನಾಥ ರೈ, ಜೈನ್, ಕಾದರ್, ಬಾವ ಸೋಲಿಸಲು ಮತದಾರರ ಹಂಬಲ – ಕಹಳೆ ನ್ಯೂಸ್

ದಕ್ಷಿಣ ಕನ್ನಡ : ಜಿಲ್ಲೆಯಾದ್ಯಂತ ಚುನಾವಣಾ ಕಣ ರಂಗೇರಿದ್ದು ನಿನ್ನೆ ಬಹಿರಂಗ ಪ್ರಚಾರಕ್ಕೆ ತೆರೆಬಿದ್ದಿದೆ. ಈ ಹಿನ್ನಲೆಯಲ್ಲಿ ಇಂದು ಅಭ್ಯರ್ಥಿಗಳು ಮನೆ ಮನೆಗೆ ತೆರಳಿ ಮತಯಾಚನೆಯಲ್ಲಿ ತೊಡಗಿದ್ದಾರೆ. ಕೊನೆಯ ಕ್ಷಣದ ಸಮೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಹುತೇಕ ಏಳು ಕ್ಷೇತ್ರದಲ್ಲಿ ಬಿಜೆಪಿ, ಒಂದು ಕ್ಷೇತ್ರದಲ್ಲಿ ಕಾಂಗ್ರೆಸ್ / ಪಕ್ಷೇತರ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದ್ದು, ನಾಳೆ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ನ ಅಭ್ಯರ್ಥಿ ವಸಂತ ಬಂಗೇರ ಎದುರು ಬಿಜೆಪಿ...
ಸುದ್ದಿ

Exclusive : ಸಿಎಂ ಸಿದ್ದರಾಮಯ್ಯ ವೈರಲ್ ಡ್ಯಾನ್ಸ್ – ನಿಜವಾಗಿ ಈ ಡ್ಯಾನ್ಸ್ ಮಾಡಿದ್ದು ಯಾರು? ಕಹಳೆ ನ್ಯೂಸ್ ಗೆ ಸಿಕ್ಕಿದೆ ಉತ್ತರ…!

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಸಿನಿಮಾ ಹಾಡಿಗೆ ಸಿಎಂ ಸಿದ್ದರಾಮಯ್ಯ ಡಾನ್ಸ್ ಮಾಡಿದ್ದಾರೆ ಎನ್ನುವ ವಿಡಿಯೋ ವೈರಲ್ ಆಗಿದೆ. ಆದರೆ ಈ ವಿಡಿಯೋದಲ್ಲಿ ನಿಜವಾಗಿ ಸಿಎಂ ಸಿದ್ದರಾಮಯ್ಯ ಡ್ಯಾನ್ಸ್ ಮಾಡಿಲ್ಲ. ಕಾರ್ಯಕ್ರಮ ಒಂದರಲ್ಲಿ ಸಿದ್ದರಾಮಯ್ಯನವರನ್ನು ಹೋಲುವ ವ್ಯಕ್ತಿಯೊಬ್ಬರು ಈ ರೀತಿ ಡ್ಯಾನ್ಸ್ ಮಾಡಿದ್ದಾರೆ. ಆದರೆ ಈ ವಿಚಾರವನ್ನು ತಿಳಿಯದ ಜನ ಸಿದ್ದರಾಮಯ್ಯನವರೇ ಡ್ಯಾನ್ಸ್ ಮಾಡಿದ್ದಾರೆ ಎಂದು ಬರೆದು ಸಾಮಾಜಿಕ ಜಾಲತಾಣದಲ್ಲಿ ಟೀಕೆ ಮಾಡುತ್ತಿದ್ದಾರೆ. ವೈರಲ್ ಆದ ಸಿದ್ಧರಾಮಯ್ಯ ಡ್ಯಾನ್ಸ್ - ದೃಶ್ಯ...
ಸುದ್ದಿ

Exclusive : ಶೀರೂರು ಸ್ವಾಮೀಜಿ ರಾಜಕೀಯಕ್ಕೆ ಎಂಟ್ರಿ – ಕಹಳೆ ನ್ಯೂಸ್ ವಿಶೇಷ ಸಂದರ್ಶನದಲ್ಲಿ ಶ್ರೀಗಳು ಹೇಳಿದ್ದೇನು?

ಉಡುಪಿ: ಇಲ್ಲಿನ ಶೀರೂರು ಮಠಾಧೀಶ ಲಕ್ಷ್ಮೀವರ ತೀರ್ಥ ಸ್ವಾಮೀಜಿ ರಾಜಕೀಯಕ್ಕೆ ಎಂಟ್ರಿ ಕೊಡುವುದಾಗಿ ಘೋಷಣೆ ಮಾಡಿದ್ದಾರೆ. ಈ ಕುರಿತು ಕಹಳೆ ಜೊತೆ ಮಾತನಾಡಿದ ಸ್ವಾಮೀಜಿ ಹೇಳಿದ್ದೇನು? : Shyama Sudarshan with Shiruru Swamiji ( Exclusive Interview) ಉಡುಪಿ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಹೇಳಿದ ಅವರು, ಬಿಜೆಪಿಯಿಂದ ಟಿಕೆಟ್ ಕೊಟ್ಟರೆ ಸ್ಪರ್ಧೆ ಮಾಡುತ್ತೇನೆ ಅಂತ ಹೇಳಿದ್ದಾರೆ. ರಾಜಕೀಯ ಪ್ರವೇಶಕ್ಕೆ ಶ್ರೀಗಳು ನೀಡಿದ ಕಾರಣ : ಉಡುಪಿಯ...
ಸುದ್ದಿ

Exclusive : ರೋಹಿಣಿ ಸಿಂಧೂರಿ ವರ್ಗಾವಣೆ ವಿಚಾರದಲ್ಲಿ ಸಿದ್ದರಾಮಯ್ಯ ಸರ್ಕಾರಕ್ಕೆ ಮತ್ತೊಮ್ಮೆ ಮುಖಭಂಗವಾಗಲು ಕಾರಣವೇನು? ವಿಶ್ಲೇಷಣೆ – ಕಹಳೆ ನ್ಯೂಸ್

ಬೆಂಗಳೂರು: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದೇ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಜಯ ಸಿಕ್ಕಿದ್ದು ಸಿದ್ದರಾಮಯ್ಯ ಸರ್ಕಾರಕ್ಕೆ ಮತ್ತೊಮ್ಮೆ ಮುಖಭಂಗವಾಗಿದೆ. ರೋಹಿಣಿ ಸಿಂಧೂರಿ ಅವರ ವರ್ಗಾವಣೆ ಆದೇಶಕ್ಕೆ ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ(ಸಿಎಟಿ) ತಾತ್ಕಾಲಿಕವಾಗಿ ತಡೆ ನೀಡಿದೆ. ನಿಯಮಗಳ ವಿರುದ್ಧವಾಗಿ ಅವಧಿಗೂ ಮುನ್ನ ವರ್ಗಾವಣೆ ಮಾಡಿದ್ದನ್ನು ಪ್ರಶ್ನಿಸಿ ರೋಹಿಣಿ ಸಿಂಧೂರಿ ಅವರು ಸಿಎಟಿ ಮೊರೆ ಹೋಗಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಸಿಎಟಿ ಮಾರ್ಚ್ 13ರವರೆಗೆ ವರ್ಗಾವಣೆಗೆ ತಡೆ ನೀಡಿದೆ. ಈ...