Recent Posts

Monday, January 20, 2025

archiveForest Officers

ಸುದ್ದಿ

ವನ್ಯಜೀವಿಗಳ ಬೇಟೆ: ಅರಣ್ಯಾಧಿಕಾರಿಗಳಿಂದ ಬೇಟೇಗಾರರ ಬಂಧನ – ಕಹಳೆ ನ್ಯೂಸ್

ಉತ್ತರ ಕನ್ನಡ: ಜಿಲ್ಲೆಯ ಅರಣ್ಯದಲ್ಲಿ ವನ್ಯಜೀವಿ ಬೇಟೆಯಾಡಿ ಅವುಗಳ ಚರ್ಮ, ಮಾಂಸವನ್ನು ಮಾರಾಟ ಮಾಡುತಿದ್ದ ಆರು ಜನ ಕುಮಟಾ ಮೂಲದ ವನ್ಯಜೀವಿ ಕಳ್ಳ ಬೇಟೇಗಾರರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದೇ ತಿಂಗಳ 3 ನೇ ತಾರೀಕಿನಂದು ಕುಮಟಾ ಮೂಲದ ವ್ಯಕ್ತಿಯೊಬ್ಬನನ್ನು ಬಂಧಿಸಿ ಚಿರತೆ ಚರ್ಮ ಹಾಗೂ ಉಗುರುಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದರು. ಈತನ ಮಾಹಿತಿ ಆಧಾರದಲ್ಲಿ ನಿನ್ನೆ ಅಂಕೋಲದಲ್ಲಿ ಅಭಿಷೇಕ್ ದಿನಕರ್ ನಾಯಕ್ ಎಂಬುವವನನ್ನು ಕುಮಟಾ...
ಸುದ್ದಿ

ಮನೆಯೊಳಗೆ ಬಂದ ಬೃಹತ್ ಕಾಳಿಂಗ ಸರ್ಪವನ್ನು ಸೆರೆ ಹಿಡಿದ ಉರಗ ತಜ್ಞರು – ಕಹಳೆ ನ್ಯೂಸ್

ಚಿಕ್ಕಮಗಳೂರು: ಎರಡು ದಿನಗಳಿಂದ ಮನೆಯೊಳಗೆ ಅವಿತು ಕುಳಿತಿದ್ದ 12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪವನ್ನ ಸೆರೆ ಹಿಡಿದಿರೋ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಪ್ರಶಾಂತ್ ಎಂಬುವರ ಮನೆಯ ಆವರಣದಲ್ಲಿ ಎರಡು ದಿನಗಳಿಂದ ಕಾಳಿಂಗ ಸರ್ಪ ಬೀಡುಬಿಟ್ಟಿತ್ತು. ಸರ್ಪಗಳು ಒಂದೇ ಜಾಗದಲ್ಲಿ ಇರೋದಿಲ್ಲ. ಹೋಗುತ್ತೆ ಎಂದು ಪ್ರಶಾಂತ್ ಮನೆಯವ್ರು ಕೂಡ ಸುಮ್ಮನಾಗಿದ್ರು. ಆದ್ರೆ, ಎರಡು ದಿನವಾದ್ರು ಕಾಳಿಂಗ ಜಾಗ ಖಾಲಿ ಮಾಡದ ಹಿನ್ನೆಲೆ ಪ್ರಶಾಂತ್ ಉರಗ...
ಸುದ್ದಿ

ಕಡವೆ ಬೇಟೆ ವೇಳೆ ಅರಣ್ಯಾಧಿಕಾರಿ ದಾಳಿ: ಇಬ್ಬರ ಬಂಧನ – ಕಹಳೆ ನ್ಯೂಸ್

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಕಾಡು ಪ್ರಾಣಿಗಳ ಬೇಟೆ ಮತ್ತು ಮಾಂಸ ಮಾರಾಟ ಹೆಚ್ಚಾಗುತ್ತಿದ್ದು ಕಡವೆ ಬೇಟೆ ಮಾಡಿದ ಇಬ್ಬರನ್ನು ಅರಣ್ಯ ಅಧಿಕಾರಿಗಳು ಬಂಧಿಸಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಅತ್ತಿಗಿರಿ ಸಮೀಪ ಅರಣ್ಯದಲ್ಲಿ ನಡೆದಿದ್ದು ಕಂಬಿಹಳ್ಳಿ ರಮೇಶ್, ಪ್ರಕಾಶ್ ಬಂಧಿತ ಆರೋಪಿಗಳೆಂದು ಶಂಕಿಸಲಾಗಿದೆ. ಬಂಧಿತರಿಂದ 25 ಕೆಜಿ ಕಡವೆ ಮಾಂಸವನ್ನು ವಶಪಡಿಸಲಾಗಿದ್ದು ಆರ್ ಎಫ್ ಓ ಶಿಲ್ಪಾ ನೇತೃತ್ವದಿಂದ ದಾಳಿ ನಡೆದಿದೆ....