Recent Posts

Monday, January 20, 2025

archiveFormer

ಸುದ್ದಿ

ರೈತರ ಸಮಸ್ಯೆ ಬಗ್ಗೆ ಸೂಕ್ತ ಪರಿಹಾರ ಒದಗಿಸುವಂತೆ ಒತ್ತಾಯ: ರವಿಕಿರಣ್ ಪುಣಚ – ಕಹಳೆ ನ್ಯೂಸ್

ಬಂಟ್ವಾಳ: ಡಿಸೆಂಬರ್‌ನಲ್ಲಿ ನಡೆಯಲಿರುವ ಬೆಳಗಾವಿ ವಿಧಾನಮಂಡಲ ಅಧಿವೇಶನದಲ್ಲಿ ರಾಜ್ಯ ರೈತರ ಸಂಪೂರ್ಣ ಸಾಲಮನ್ನಾ, ಮಲೆನಾಡ ಹಾಗೂ ಕರಾವಳಿ ರೈತರ ಸಮಸ್ಯೆ, ಅಡಿಕೆ ಕೊಳೆರೋಗದ ಬಗ್ಗೆ ಜಿಲ್ಲೆಯ ಎಲ್ಲ ಶಾಸಕರು ಪ್ರಶ್ನಿಸಿ, ಈ ಬಗ್ಗೆ ಸೂಕ್ತ ಪರಿಹಾರ ಒದಗಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಕಾರ್ಯದರ್ಶಿ ರವಿಕಿರಣ್ ಪುಣಚ ಒತ್ತಾಯಿಸಿದ್ದಾರೆ. ಅವರು ಸೋಮವಾರ ಸಂಜೆ ಬಿ.ಸಿ.ರೋಡ್‌ನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಸಾಲಮನ್ನಾ, ಪ್ರಾಕೃತಿಕ ವಿಕೋಪದಿಂದ ದ.ಕ.ಜಿಲ್ಲೆ ಹಾಗೂ...