Recent Posts

Monday, January 20, 2025

archiveG. Parameshwar

ರಾಜಕೀಯಸುದ್ದಿ

ನಂ 6 ಬಳಿಕ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ: ಡಾ ಜಿ ಪರಮೇಶ್ವರ್ – ಕಹಳೆ ನ್ಯೂಸ್

ಬಹುಕಾಲದಿಂದ ನೆನೆಗುದಿಗೆ ಬಿದ್ದಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮಹೂರ್ತ ಕೂಡಿ ಬಂದಂತಿದೆ. ನವೆಂಬರ್ 3 ರಂದು ನಡೆದ ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ ನವೆಂಬರ್ 6 ರಂದು ಹೊರ ಬೀಳಲಿದ್ದು, ಬಳಿಕ ಸಂಪುಟ ವಿಸ್ತರಣೆ ನಡೆಯುವ ಸಾಧ್ಯತೆಯಿದೆ. ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುವ ವೇಳೆ ಈ ವಿಚಾರ ಸ್ಪಷ್ಟಪಡಿಸಿದ್ದು, ಉಪ ಚುನಾವಣೆ ಫಲಿತಾಂಶದ ಬಳಿಕ...
ಸುದ್ದಿ

ಕಂಠೀರವ ಕ್ರೀಡಾಂಗಣದಲ್ಲಿ ನವೀಕರಣಗೊಂಡ ಒಳಾಂಗಣ ಕ್ರೀಡಾಂಗಣ ಉದ್ಘಾಟನೆ – ಕಹಳೆ ನ್ಯೂಸ್

ಬೆಂಗಳೂರು: ಕಂಠೀರವ ಕ್ರೀಡಾಂಗಣ ಮಾದರಿಯಲ್ಲೇ ನಗರದ ನಾಲ್ಕು ಭಾಗದಲ್ಲಿ ಕ್ರೀಡಾಂಗಣ ನಿರ್ಮಿಸಲು 17 ಕೋಟಿ ರೂ. ಅನುದಾನ ಮಂಜೂರು ಮಾಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದರು. ಕಂಠೀರವ ಕ್ರೀಡಾಂಗಣದಲ್ಲಿ ನವೀಕರಣಗೊಂಡ ಒಳಾಂಗಣ ಕ್ರೀಡಾಂಗಣವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು. ಕಳೆದ ಬಜೆಟ್‍ನಲ್ಲಿ ಕಂಠೀರವ ಕ್ರೀಡಾಂಗಣ ಮಾದರಿಯಲ್ಲೇ ನಗರದ ದೇವನಹಳ್ಳಿ, ತಾವರೆಕೆರೆ, ಗುಂಜೂರು, ಎಚ್.ಎಸ್.ಆರ್. ಲೇಔಟ್‍ನಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಹಣ ಮಂಜೂರು ಮಾಡಲಾಗಿದ್ದು, ಎರಡು ಕಡೆಗಳಲ್ಲಿ ಕೆಲಸ ಶುರು ಮಾಡುವ ಹಂತ...