Friday, April 25, 2025

archiveG20 Summit

ಸುದ್ದಿ

ಜಿ20 ಶೃಂಗಸಭೆ: ಸೌದಿ ದೊರೆ ಭೇಟಿ ಮಾಡಿ ಮಾತುಕತೆ ನಡೆಸಿದ ಪ್ರಧಾನಿ ಮೋದಿ – ಕಹಳೆ ನ್ಯೂಸ್

ಅರ್ಜೆಂಟಿನಾ: ಜಿ20 ಶೃಂಗಸಭೆಯಲ್ಲಿ ಭಾಗವಹಿಸಲು ಅರ್ಜೆಂಟಿನಾಗೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಸೌದಿ ಅರೇಬಿಯಾ ದೊರೆಯನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದರು. ಆಹಾರ ಭದ್ರತೆ, ಬಂಡವಾಳ ಹೂಡಿಕೆ, ತಂತ್ರಜ್ಞಾನ, ನವೀಕೃತ ಇಂಧನ ಕುರಿತಾಗಿ ಮಾತುಕತೆ ನಡೆಸಿದರು ಎನ್ನಲಾಗಿದೆ. ಸೌದಿ ಅರೇಬಿಯಾದ ದೊರೆ ಮೊಹಮ್ಮದ್‌ ಬಿನ್‌ ಸಲ್ಮಾನ್‌ ಅಲ್‌ ಸೌದ್‌ ಅವರನ್ನು ಭೇಟಿ ಮಾಡಿ ಉಭಯ ರಾಷ್ಟ್ರಗಳ ದ್ವಿಪಕ್ಷಿಯ ಸಂಬಂಧಗಳನ್ನು ಗಟ್ಟಿಗೊಳಿಸುವ ಬಗ್ಗೆ ಚರ್ಚೆ ನಡೆಸಲಾಯಿತು ಎಂದು ಪ್ರಧಾನಿ ನರೇಂದ್ರ...
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ