Recent Posts

Sunday, January 19, 2025

archiveGanja

ಸುದ್ದಿ

ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಓರ್ವನ ಬಂಧನ – ಕಹಳೆ ನ್ಯೂಸ್

ಉಡುಪಿ: ಪೆರಂಪಳ್ಳಿ ರೈಲ್ವೆ ಸೇತುವೆಯ ಬಳಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಪ್ರವೀಣ್ ಡಿಸೋಜಾ ಎಂಬ ವ್ಯಕ್ತಿಯನ್ನು  ಶಿವಳ್ಳಿ ಗ್ರಾಮದ ಪೆರಂಪಳ್ಳಿ ರೈಲ್ವೆ ಬ್ರೀಡ್ಜ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಪೊಲೀಸರು ಬಂಧಿಸಿದ್ದಾರೆ. ಉಡುಪಿ ಸೆನ್ ಅಪರಾಧ ವಿಭಾಗದ ಪೊಲೀಸರ ಕಾರ‍್ಯಾಚರಣೆ ಬಳಿಕ ಬಂಧಿತನಿಂದ ಪೊಲೀಸರು 1 ಕಿಲೋ 214 ಗ್ರಾಂ ತೂಕದ ಸುಮಾರು 42 ಸಾವಿರ ರೂಪಾಯಿ ಮೌಲ್ಯದ ಗಾಂಜಾ ವಶಕ್ಕೆ ಪಡೆದಿದ್ದಾರೆ....
ಸುದ್ದಿ

ಕರವಾಳಿಯಲ್ಲಿ ಗಾಂಜಾ ಮಾರಾಟ ಜಾಲ ಪತ್ತೆ – ಕಹಳೆ ನ್ಯೂಸ್

ಮಂಗಳೂರು: ದಿನದಿಂದ ದಿನಕ್ಕೆ ಕರವಾಳಿಯಲ್ಲಿ ಗಾಂಜಾ ಮಾರಾಟ ಜಾಲ ಪತ್ತೆಯಾಗುತ್ತಿದೆ. ಬೇರೆ ಜಿಲ್ಲೆಯ ವ್ಯಕ್ತಿಗಳು ಮಂಗಳೂರು ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕೋಡಿಕಲ್ ಕ್ರಾಸ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಜಾಲವೊಂದು ಪತ್ತೆಯಾಗಿದೆ. ಬೆಳಗಾಂ ಮತ್ತು ಬಿಜಾಪುರ ಜಿಲ್ಲೆಯ 3 ವ್ಯಕ್ತಿಗಳೂ ಸೇರಿ ವಿಜಯಪುರದಿಂದ ಕೇರಳ ರಾಜ್ಯ ಕಾಸರಗೋಡು ಜಿಲ್ಲೆಗೆ ಗಾಂಜಾ ಮಾರಾಟ ಮಾಡಲು ಪ್ಲಾನ್ ಮಾಡಿಕೊಂಡಿದ್ದರು. ಆದ್ರೆ ಮಂಗಳೂರು ನಗರ ಕೇಂದ್ರ ಉಪವಿಭಾಗದ ರೌಡಿ ನಿಗ್ರಹ ದಳದ...
ಸುದ್ದಿ

ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ – ಕಹಳೆ ನ್ಯೂಸ್

ಉಡುಪಿ: ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಒರಿಸ್ಸಾ ಮೂಲದ ಇಬ್ಬರನ್ನು ಉಡುಪಿ ಪೊಲೀಸರು ಸಂತೆಕಟ್ಟೆ ಬಳಿ ಸೋಮವಾರ ಸಂಜೆ ವೇಳೆ ಬಂಧಿಸಿದ್ದಾರೆ. ಬಂಧಿತರಿಂದ 25 ಸಾವಿರ ಮೌಲ್ಯದ ಒಂದು ಕೆ.ಜಿ. ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಬಂಧಿತರನ್ನು ಒರಿಸ್ಸಾ ಮೂಲದ ಪ್ರಸ್ತುತ ಪುತ್ತೂರು ಸುಬ್ರಹ್ಮಣ್ಯ ನಗರದ ಬಾಡಿಗೆ ಮನೆ ನಿವಾಸಿ ದೇವಶಿಸ್ ಶೇಥಿ(27), ಹಾಗೂ ಸಂತೆಕಟ್ಟೆ ಬಾಡಿಗೆ ಮನೆ ನಿವಾಸಿ ಸನಾತನ್ ಪಾತ್ರ(32) ಎಂದು ಗುರುತಿಸಲಾಗಿದೆ. ಆರೋಪಿಗಳು ಒರಿಸ್ಸಾದಿಂದ ಗಾಂಜಾವನ್ನು ತಂದು ಇಲ್ಲಿ ಮಾರಾಟ...
ಸುದ್ದಿ

ಗಾಂಜಾ ವಶ ಪಡೆದು ಬೆಂಕಿ ಇಟ್ಟು ನಾಶ ಮಾಡಿದ ಉಡುಪಿ ಪೊಲೀಸರು – ಕಹಳೆ ನ್ಯೂಸ್

ಉಡುಪಿ: ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಳಿ ನಡೆಸಲಾಗಿದ್ದು, ಈ ಸಂದರ್ಭದಲ್ಲಿ 18 ಕೆ ಜಿ ಗಾಂಜಾವನ್ನು ಉಡುಪಿ ಪೊಲೀಸ್ ಇಲಾಖೆ ವಶಕ್ಕೆ ಪಡೆದು ಸುಟ್ಟು ನಾಶ ಮಾಡಿದೆ. ಸುಮಾರು 70 ಲಕ್ಷ ಮೌಲ್ಯದ ಗಾಂಜಾ ಎಲೆಗಳಿಗೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳ ಕಚೇರಿ ಆವರಣದಲ್ಲೇ ಬೆಂಕಿ ಇಡಲಾಗಿದ್ದು. ಜಿಲ್ಲೆಯ ಸುಮಾರು 15 ಪ್ರಕರಣಗಳಲ್ಲಿ 18 ಕೆಜಿ ಗಾಂಜಾ ವಶಕ್ಕೆ ಪಡೆಯಲಾಗಿತ್ತು. ಈ ಬಗ್ಗೆ ಉಡುಪಿ ಜಿಲ್ಲಾ ನ್ಯಾಯಾಲಯದಲ್ಲಿ...
ಸುದ್ದಿ

ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದವರ ಬಂಧನ – ಕಹಳೆ ನ್ಯೂಸ್

ಮಂಗಳೂರು: ವಳಚ್ಚಿಲ್‍ಪದವಿನ ಬಳಿಯಿರುವ ಶ್ರೀನಿವಾಸ ಕಾಲೇಜು ಬಳಿಯ ಬಸ್ಸು ತಂಗುದಾಣದ ಬಳಿ ಎಫ್‍ಝೆಡ್ ಮೋಟಾರು ಸೈಕಲ್‍ನಲ್ಲಿ ಬಂದು ವಿದ್ಯಾರ್ಥಿಗಳಿಗೆ ಮಾದಕ ಗಾಂಜಾವನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಇಮ್ರಾನ್ ಮತ್ತು ಇಮ್ತಿಯಾಜ್ ಅಹಮ್ಮದ್ ಎಂದು ಶಂಕಿಸಲಾಗಿದೆ. ಆರೋಪಿಗಳಿಂದ ಸುಮಾರು 1 ಕೆ.ಜಿ. 350 ಗ್ರಾಮ್ ಗಾಂಜಾ, 15396 ನಗದು, ಎರಡು ಮೊಬೈಲ್ ಪೋನ್, ಒಂದು ಎಪ್‍ಝೆಡ್ ಮೋಟಾರು ಸೈಕಲ್‍ನ್ನು ಸ್ವಾಧೀನಪಡಿಸಿಕೊಳ್ಳಲಾಗಿದ್ದು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ...
ಸುದ್ದಿ

ಕೈದಿಯನ್ನು ಭೇಟಿ ಮಾಡಲು ಬಂದಾಕೆಯ ಬಂಧನ: ಗಾಂಜಾ, ಮೊಬೈಲ್ ವಶ – ಕಹಳೆ ನ್ಯೂಸ್

ಮಂಗಳೂರು: ಜಿಲ್ಲಾ ಕಾರಾಗೃಹದಲ್ಲಿರುವ ವಿಚಾರಣಾಧೀನ ಕೈದಿಯೊಬ್ಬನಿಗೆ ಗಾಂಜಾ ಹಾಗೂ ಮೊಬೈಲ್ ನ್ನು ನೀಡಲು ಪ್ರಯತ್ನಿದ ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಗುರುವಾರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮುಸ್ತಫಾ ಎಂಬ ವಿಚಾರಣಾಧೀನ ಕೈದಿಯನ್ನು ಭೇಟಿಯಾಗಲು ಅನುಮತಿಯನ್ನು ಪಡೆದು ಬಂದಿದ್ದ ವಿದ್ಯಾರ್ಥಿನಿ ಆತನಿಗೆ ನೀಡಲು ಗಾಂಜಾ ಹಾಗೂ ಮೊಬೈಲ್ ನ್ನು ತಂದಿದ್ದಾಳೆ. ಖಚಿತ ಮಾಹಿತಿಯನ್ನು ಆಧರಿಸಿ ಸ್ಥಳಕ್ಕೆ ಬಂದ ಸಿಸಿಬಿ ಇನ್ಸ್ ಪೆಕ್ಟರ್ ಶಾಂತಾರಾಮ, ಸಬ್ ಇನ್ಸ್ ಪೆಕ್ಟರ್ ಮತ್ತು ಸಿಬ್ಬಂದಿ ಆಕೆಯನ್ನು ವಶಕ್ಕೆ ಪಡೆದಿದ್ದಾರೆ. ಯುವತಿಯನ್ನು...
ಸುದ್ದಿ

ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳ ಬಂಧನ – ಕಹಳೆ ನ್ಯೂಸ್

ಮಂಗಳೂರು: ಕಾಲೇಜು ಕ್ಯಾಂಪಸ್ ಬಳಿ ಗಾಂಜಾ ಮಾರಟ ಮಾಡುತ್ತಿದ್ದ ಆರೋಪಿಗಳನ್ನು ಗಾಂಜಾ ಸಹಿತ ಬಂಧಿಸಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಮಂಗಳೂರಿನಿಂದ ರಿಕ್ಷಾದಲ್ಲಿ ತಂದು ಉಪ್ಪಿನಂಗಡಿ ಕಾಲೇಜು ಸಮೀಪದ ವ್ಯಕ್ತಿಗೆ ಮಾರಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಮಾರಟ ಮಾಡುತ್ತಿದ್ದ ವ್ಯಕ್ತಿಗಳು ಪರಾರಿಯಗಲು ವಿಫಲ ಯತ್ನ ನಡೆಸಿದ್ದಾರೆ. ಅಝೀದ್, ಮೊಹಮ್ಮದ್ ರಫೀಕ್, ಅಬೂಬಕ್ಕರ್ ಸಿದ್ದಿಕ್ ಬಂಧಿತ ಆರೋಪಿಗಳಾಗಿದ್ದು, ಆರೋಪಿಗಳಿಂದ ಎರಡು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿಸಿದ್ದ...
ಸುದ್ದಿ

ನಿಷೇಧಿತ ಸ್ಥಳದಲ್ಲಿ ಗಾಂಜಾ ಮಾರಾಟ ಜಾಲ ಪತ್ತೆ: ಮೂವರ ಬಂಧನ – ಕಹಳೆ ನ್ಯೂಸ್

ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ನಿಷೇಧಿತ ಗಾಂಜಾ ಹಾಗೂ ಎಂಡಿಎಂಎ ಎಂಬ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಮೂರು ಮಂದಿಯನ್ನ ಬಂಧಿಸಿದ ಘಟನೆ ಮಂಗಳೂರಲ್ಲಿ ನಡೆದಿದೆ. ಬಂಧಿತರನ್ನ ಕೈಕಂಬ ಗುರುಪುರದ ಮಹಮ್ಮದ್ ಶಾಕೀರ್, ಪಂಜಿಮೊಗರುವಿನ ನದೀಮ್ ಹಾಗೂ ಕಾವೂರಿನ ಫಕ್ರುದ್ದೀನ್ ಎಂದು ಗುರುತಿಸಲಾಗಿದೆ. ಈ ಮೂವರು ಮಂಗಳೂರಿನ ಕುಂಟಿಕಾನ ಸನ್ ರಾಯಲ್ ರೆಸಿಡೆನ್ಸಿ ಎದುರು ಗಾಂಜಾ ಎಂ.ಡಿ.ಎಂ.ಎ ಎಂಬ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದರು. ಈ ಕುರಿತಾದ ಖಚಿತ ಮಾಹಿತಿ ಮೇರೆಗೆ...