Monday, January 20, 2025

archiveGood Friday

ಸುದ್ದಿ

ಅಣ್ಣನಿಂದಲೇ ತಮ್ಮನ ಕೊಲೆ: ಆರೋಪಿಗೆ ನ್ಯಾಯಾಂಗ ಬಂಧನ – ಕಹಳೆ ನ್ಯೂಸ್

ಎಂಟು ತಿಂಗಳ ಹಿಂದೆ ನಡೆದ ಕಾರ್ಕಳ ಮಂಗಳಪಾದೆಯ ಅವಿಲ್ ಡಿಸೋಜ ನಾಪತ್ತೆ ಪ್ರಕರಣ ಹೊಸ ತಿರುವು ಪಡೆದು ಕೊಂಡಿದೆ. ಅವಿಲ್ ಡಿಸೋಜಾರನ್ನು ಅವರ ಸ್ವಂತ ಅಣ್ಣನೇ ಆಸ್ತಿ ವಿಚಾರದಲ್ಲಿ ಕೊಲೆಗೈದು ಮೃತದೇಹವನ್ನು ಸುಟ್ಟು ಹಾಕಿ ಸಾಕ್ಷ್ಯ ನಾಶ ಮಾಡಿರುವುದು ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ ಕೊಲೆ ಆರೋಪಿ ಮೃತರ ಅಣ್ಣ ಮೆಲ್ವಿನ್ ಸಂತೋಷ್ ಡಿಸೋಜ ಎಂಬಾತನನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ....