Monday, January 20, 2025

archiveGova Government

ಸುದ್ದಿ

ಕರ್ನಾಟಕದಿಂದ ಮೀನು ಆಮದಿಗೆ ನಿಷೇದ ವಿಚಾರ: ಗೋವಾ ಸಚಿವರಿಗೆ ಮನವಿ – ಕಹಳೆ ನ್ಯೂಸ್

ಮಂಗಳೂರು: ರಾಜ್ಯದಿಂದ ರಫ್ತಾಗುವ ಮೀನಿಗೆ ಫಾರ್ಮಾಲಿನ್ ಬೆರೆಸಲಾಗುತ್ತದೆ ಎಂದು ಗೋವಾ ಸರಕಾರ ಕರ್ನಾಟಕದಿಂದ ಮೀನು ಅಮದಿಗೆ ನಿಷೇದ ಹೇರಿತ್ತು ಈ ವಿಚಾರಕ್ಕೆ ಸಂಬಂಧಿಸಿದಂತೆ ಕರಾವಳಿಯ ಸಂಸದರು ಬಿಜೆಪಿ ಶಾಸಕರು ಹಾಗೂ ಮೀನುಗಾರಿಕಾ ಮುಖಂಡರು ಗೋವಾ ಸಚಿವರಿಗೆ ಮನವಿ ಸಲ್ಲಿಸಿದರು. ಈ ವೇಳೆ ಗೋವಾ ಸ್ಪೀಕರ್ ಪ್ರಮೋದ್ ಸಾವಂತ್, ಆರೋಗ್ಯ ಸಚಿವ ವಿಶ್ವಜೀತ್ ಪಿ.ರಾಣೆ, ಮೀನುಗಾರಿಕ ಸಚಿವ ವಿನೋದ್ ಪಾಲಿನರ್ಸ್, ಅವರೊಂದಿಗೆ ಗೋವಾದಲ್ಲಿ ಮಂಗಳವಾರ ನಡೆದ ಮಹತ್ವದ ಮಾತುಕತೆಯಲ್ಲಿ ಗೋವಾ ಸರಕಾರ...