Recent Posts

Sunday, January 19, 2025

archiveh d kumara swami

ಸುದ್ದಿ

ಸರ್ಕಾರವು ರಾಜ್ಯದ ಸರ್ವತೋಮುಖ ಅಭವೃದ್ಧಿಗೆ ಬದ್ಧವಾಗಿದೆ ; ಮಾಣಿಕ್ ಶಾ ಪೆರೆಡ್ ಮೈದಾನದಲ್ಲಿ ಕುಮಾರಸ್ವಾಮಿ – ಕಹಳೆ ನ್ಯೂಸ್

ಬೆಂಗಳೂರು, ಆಗಸ್ಟ್ 15: ಸರ್ಕಾರದ ಐದು ವರ್ಷದ ಕಾರ್ಯಸೂಚಿಯನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸ್ವಾತಂತ್ರಯೋತ್ಸವದ ದಿನ ತೆರೆದಿಟ್ಟರು. ಮಾಣಿಕ್ ಶಾ ಪೆರೆಡ್ ಮೈದಾನದಲ್ಲಿ ಧ್ವಜಾರೋಹಣ ಮಾಡಿ ಮಾತನಾಡಿದ ಅವರು, ಸರ್ಕಾರವು ರಾಜ್ಯದ ಸರ್ವತೋಮುಖ ಅಭವೃದ್ಧಿಗೆ ಬದ್ಧವಾಗಿದೆ ಎಂದ ಅವರು, ಸರ್ಕಾರ ಮಾಡಲಿಚ್ಛಿಸಿರುವ ಯೋಜನೆಗಳ ನೀಲಿ ನಕ್ಷೆಯನ್ನು ಜನರೊಂದಿಗೆ ಹಂಚಿಕೊಂಡರು. ಶಿಕ್ಷಣ, ಆರೋಗ್ಯ, ವ್ಯವಸಾಯ, ಮಾಹಿತಿ ತಂತ್ರಜ್ಞಾನ, ಮೂಲಭೂತ ಅಭಿವೃದ್ಧಿ, ಅಲ್ಪಸಂಖ್ಯಾತ ಅಭಿವೃದ್ಧಿ, ಮಹಿಳೆ ಮತ್ತು ಮಕ್ಕಳ ಕಲ್ಯಾಣ ಎಲ್ಲಾ ಕ್ಷೇತ್ರಗಳಲ್ಲಿ ಸರ್ಕಾರ ಈಗಾಗಲೇ ಕೈಗೊಂಡಿರುವ...
ರಾಜಕೀಯ

ಇಂದು ಬಿಎಸ್‍ವೈಗಾಗಿ ಊಟಕ್ಕೆ ಕುಳಿತಿದ್ದ ಕುರ್ಚಿ ಬಿಟ್ಟು ಕೊಟ್ರು ಎಚ್‍ಡಿಕೆ ಇನ್ನು ನಾಳೆ ಸಿಎಂ ಕುರ್ಚಿನೂ..? – ಕಹಳೆ ನ್ಯೂಸ್

ಬೆಂಗಳೂರು: ಸದನದಲ್ಲಿ ಭಾರೀ ಚಕಮುಕಿ ನಡೆಸುವ ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಮುಖ್ಯಮುಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ರಾಜಕೀಯ ಮರೆತು ಔತಣಕೂಟದಲ್ಲಿ ಭಾಗವಹಸಿ, ಸಹಕಾರದಿಂದ ನಡೆದುಕೊಂಡಿದ್ದಾರೆ. ಇಂದು ಮಧ್ಯಾಹ್ನ ವಿಧಾನಸೌಧದ ಬ್ಯಾಕ್ವೆಂಟ್ ಹಾಲ್‍ನಲ್ಲಿ ಸಿಎಂ ಕುಮಾರಸ್ವಾಮಿ ಅವರು ಭೋಜನ ಕೂಟ ಆಯೋಜಿಸಿದ್ದರು. ಔತಣಕೂಟಕ್ಕೆ ವಿಪಕ್ಷ ನಾಯಕ ಬಿಎಸ್ ಯಡಿಯೂರಪ್ಪ ಅವರು ಆಗಮಿಸುತ್ತಿದಂತೆ ಅವರನ್ನು ಕುಮಾರಸ್ವಾಮಿ ಕೈ ಕುಲುಕಿ ಆಹ್ವಾನಿಸಿ, ತಾವು ಕುಳಿತಿದ್ದ ಕುರ್ಚಿಯನ್ನು ಬಿಟ್ಟುಕೊಟ್ಟರು. ಕುಮಾರಸ್ವಾಮಿ ಅವರ...
ರಾಜಕೀಯ

Breaking News : ಕೈ ಜೊತೆ ಸೇರಿ ರೈತರಿಗೆ ಕೈ ಕೊಟ್ಟ ಕುಮಾರಸ್ವಾಮಿ ; ರೈತ ಆತ್ಮಹತ್ಯೆಗೆ ಶರಣು – ಕಹಳೆ ನ್ಯೂಸ್

ಬೆಳಗಾವಿ : ಕರ್ನಾಟಕದಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರಕಾರದ ಮುಖ್ಯಮಂತ್ರಿಯಾಗಿ ಎಚ್ ಡಿ ಕುಮಾರಸ್ವಾಮಿ ಅಧಿಕಾರ ಸ್ವೀಕರಿಸಿ, ಬಹುಮತ ಸಾಬೀತುಪಡಿಸಿ 24 ಗಂಟೆ ಕಳೆಯುವುದರೊಳಗೇ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಸುದ್ದಿ ವರದಿಯಾಗಿದೆ. ಎಚ್ ಡಿ ಕುಮಾರಸ್ವಾಮಿ ಅವರು ರಾಜ್ಯದ ಉದ್ದಗಲಕ್ಕೂ ತಾನು ಮುಖ್ಯಮಂತ್ರಿಯಾದ ಇಪ್ಪತ್ತ್ನಾಲ್ಕು ಗಂಟೆ ಒಳಗಾಗಿ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವುದಾಗಿ ಘೋಷಿಸಿದ್ದರು ಇತ್ತ ಬಿಎಸ್ ಯಡಿಯೂರಪ್ಪನವರು ಕೂಡ ಭಾರತೀಯ ಜನತಾ ಪಕ್ಷ ಅಧಿಕಾರಕ್ಕೆ ಬಂದ ಇಪ್ಪತ್ತ್ನಾಲ್ಕು...
ರಾಜಕೀಯ

Big News : ಕುಮಾರ ಪಟ್ಟಾಭಿಷೇಕಕ್ಕೆ ಪಟ್ಟದರಸಿ ರಾಧಿಕಾ ಕುಮಾರಸ್ವಾಮಿ ಗೈರು! – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದ 25 ನೇ ಮುಖ್ಯಮಂತ್ರಿಯಾಗಿ ಎಚ್.ಡಿ. ಕುಮಾರಸ್ವಾಮಿ ಇಂದು ಸಂಜೆ 4.30ಕ್ಕೆ ಪ್ರಮಾಣವಚನ ಸ್ವೀಕರಿಸಿದರು. ಈ ಕಾರ್ಯಕ್ರಮಕ್ಕೆ ರಾಜ್ಯದ ಹಾಗೂ ರಾಷ್ಟ್ರದ ತೃತೀಯ ರಂಗದ ಎಲ್ಲಾ ನಾಯಕರು ಸೋನಿಯಾ, ರಾಹುಲ್ ಸೇರಿ ಅನೇಕ ಕಾಂಗ್ರೆಸ್ ಹಿರಿಯ ಮುಖಂಡರು, ವಿವಿಧ ರಾಜ್ಯದ ಮುಖ್ಯಮಂತ್ರಿಗಳು ,ಸಚಿವರು ಭಾಗಿಯಾಗಿದ್ದರು. ಕುಮಾರಸ್ವಾಮಿ ಕುಟುಂಬದ ಎಲ್ಲಾ ಸದಸ್ಯರು ಭಾಗಿಗಳಾಗಿದ್ದರು ಆದರೆ, ಕುಮಾರಸ್ವಾಮಿಯರ ಪ್ರೀತಿಯ ಪತ್ನಿ ರಾಧಿಕಾ ಮಾತ್ರ ಗೈರಾಗಿದ್ದರು. ಇದು ಕುಮಾರಸ್ವಾಮಿಯವರಿಗೂ ಬೇಸರತಂದಿದೆ ಎಂಬ...
ರಾಜಕೀಯ

ಮೈತ್ರಿಕೂಟದ ನಿಯೋಜಿತ ಮುಖ್ಯಮಂತ್ರಿ ಎಚ್.ಡಿ.ಕೆ. ಇಂದು ಧರ್ಮಸ್ಥಳ ಮಂಜುನಾಥನ ಸನ್ನಿಧಿಗೆ – ಕಹಳೆ ನ್ಯೂಸ್

ಬೆಂಗಳೂರು :  ಕರ್ನಾಟಕ ರಾಜ್ಯದ ನಿಯೋಜಿತ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಾಳೆ ಅಂದರೆ  ಮೇ 22ರಂದು ಶ್ರೀ ಮಂಜುನಾಥ ಸ್ವಾಮಿಯ ದರ್ಶನಕ್ಕಾಗಿ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 7 ಗಂಟೆಗೆ ಬೆಂಗಳೂರು ವಿಮಾನ ನಿಲ್ದಾಣದಿಂದ  ಹೊರಟು ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳವನ್ನು  8:30ಕ್ಕೆ ತಲುಪಲಿದ್ದು, ಶ್ರೀ ಮಂಜುನಾಥ ಸ್ವಾಮಿಯವರನ್ನು ದರ್ಶನವನ್ನು ಮಾಡಲಿದ್ದಾರೆ. ಧರ್ಮಸ್ಥಳದ  ದೇವಳದ ಭೇಟಿ ನಂತರ  ಅವರು 11:45ಕ್ಕೆ ಹೆಲಿಕಾಪ್ಟರ್ ಮೂಲಕ ಶೃಂಗೇರಿಯ ಆದಿಗುರು ಶಂಕರಾಚಾರ್ಯರು ಸ್ಥಾಪಿಸಿದ ಶಾರದಾ ಪೀಠಕ್ಕೆ ತೆರಳಲಿದ್ದಾರೆ. ನಿನ್ನೆ ತಮಿಳು ನಾಡಿನ ಶ್ರೀರಂಗಂ ಭೇಟಿ...
ರಾಜಕೀಯ

Breaking news : ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಭಿನ್ನಮತ! ಹಲವು ಶಾಸಕರು ರಾಜೀನಾಮೆಗೆ ಸಿದ್ಧತೆ..?? – ಕಹಳೆ ನ್ಯೂಸ್

ಕರ್ನಾಟಕದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲು ಕ್ಷಣಗಣನೆ ಆರಂಭವಾಗಿದೆ. ಇದೇ ಬುಧವಾರ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಎಚ್ ಡಿ ಕುಮಾರಸ್ವಾಮಿ ಅಧಿಕಾರ ಸ್ವೀಕರಿಸಲಿದ್ದಾರೆ. ಇಲ್ಲಿಯವರೆಗೂ ರಾಜಕೀಯದ ಕಡು ವೈರಿಗಳಾಗಿದ್ದ ಕಾಂಗ್ರೆಸ್ ಹಾಗೂ ಜಾತ್ಯತೀತ ಜನತಾ ದಳ ಇದೀಗ ಅಧಿಕಾರಕ್ಕಾಗಿ ಒಂದಾಗಿದೆ. ಶತಾಯಗತಾಯ ಭಾರತೀಯ ಜನತಾ ಪಕ್ಷ ಅಧಿಕಾರಕ್ಕೆ ಬರುವುದನ್ನು ತಪ್ಪಿಸಬೇಕೆಂದು ಬದ್ಧ ರಾಜಕೀಯ ವೈರಿಗಳೂ ಕೂಡ ಒಂದಾಗಿ ಇದೀಗ ಅಧಿಕಾರ ನಡೆಸಲು ಸಿದ್ಧರಾಗಿದ್ದಾರೆ. ಹೊಸ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬರಲು...