Recent Posts

Sunday, January 19, 2025

archiveh d kumaraswamy

ರಾಜಕೀಯಸುದ್ದಿ

ಉಗ್ರರನ್ನು ಸದೆಬಡಿದ ಘಟನೆ ಕುರಿತು ಹೆಚ್‍ಡಿಕೆ ಪ್ರತಿಕ್ರಿಯೆ – ಕಹಳೆ ನ್ಯೂಸ್

ಹಾಸನ: ಭಾರತೀಯ ಸೈನಿಕರು ಪಾಕಿಸ್ತಾನದ ಒಳಗೆ ನುಗ್ಗಿ ಉಗ್ರರನ್ನು ಸದೆಬಡಿದ ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಇದು ಭಾರತೀಯ ಸೈನಿಕರ ಸಾಹಸ. ಆದರೆ ಬಿಜೆಪಿಯವರು ತಾವೇ ಪಾಕಿಸ್ತಾನದ ಮೇಲೆ ಯುದ್ಧ ಮಾಡಿದಂತೆ ಸಂಭ್ರಮಿಸುತ್ತಿದ್ದಾರೆ. ಈ ದೇಶಕ್ಕೆ ರಕ್ಷಣೆ ಕೊಡುವವರು ನಾವೇ ಎಂಬಂತೆ ವರ್ತಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಚುನಾವಣೆ ಸಂದರ್ಭದಲ್ಲಿ ರೈತರ ನೆನಪಾಗಿದೆ ಎಂದು ವ್ಯಂಗ್ಯವಾಡಿದ ಕುಮಾರಸ್ವಾಮಿ, ಈಗ...
ರಾಜಕೀಯಸುದ್ದಿ

ಶಾಸಕ ಆನಂದ್ ಸಿಂಗ್ ಭೇಟಿಯಾದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ – ಕಹಳೆ ನ್ಯೂಸ್

ಜನವರಿ 19ರ ಶನಿವಾರ ರಾತ್ರಿ ಬಿಡದಿ ಬಳಿಯ ಈಗಲ್ಟನ್ ರೆಸಾರ್ಟ್‍ನಲ್ಲಿ ಕಂಪ್ಲಿ ಕಾಂಗ್ರೆಸ್ ಶಾಸಕ ಜೆ.ಎನ್.ಗಣೇಶ್ ಮತ್ತು ವಿಜಯನಗರ ಕ್ಷೇತ್ರದ ಶಾಸಕ ಆನಂದ್ ಸಿಂಗ್ ನಡುವೆ ಗಲಾಟೆ ನಡೆದಿತ್ತು. ಜೆ.ಎನ್.ಗಣೇಶ್ ಆನಂದ್ ಸಿಂಗ್ ಮೇಲೆ ಹಲ್ಲೆ ಮಾಡಿದ್ದರು. ಆನಂದ್ ಸಿಂಗ್ ಅವರ ಕಣ್ಣಿಗೆ ಪೆಟ್ಟುಬಿದ್ದಿದ್ದು ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಶಾಸಕ ಆನಂದ್ ಸಿಂಗ್ ಭೇಟಿ ಮಾಡಿದರು. ಶಾಸಕ ಆನಂದ್...