Recent Posts

Sunday, January 19, 2025

archiveHaaris son

ಸುದ್ದಿ

ಅಂದು ಹಾರೀಸ್ ಪುತ್ರನಿಗೆ ಶಹಬ್ಬಾಸ್ ಗಿರಿ ಕೊಟ್ಟಿದ್ದ ಪ್ರಕಾಶ್ ರೈ ಇಂದು ಏನಂತರೆ ಗೊತ್ತಾ?

ಬೆಂಗಳೂರು : ಹ್ಯಾರಿಸ್ ಪುತ್ರ ನಲಪಾಡ್ ಗೂಂಡಾಗಿರಿ ಪ್ರಕರಣ ಸದ್ದು ಮಾಡುತ್ತಿದೆ. ಈ ಸಂದರ್ಭದಲ್ಲಿ ಹಿಂದೊಮ್ಮೆ ಪ್ರಕಾಶ್ ರೈ ನಲಪಾಡ್’ನನ್ನು ಹೊಗಳಿರುವ ವಿಚಾರ ಮುನ್ನಲೆಗೆ ಬಂದಿದೆ. ಬೆಂಗಳೂರಿನಲ್ಲಿ ಜನವರಿಯಲ್ಲಿ ನಡೆದಿದ್ದ ಕಾರ್ಯಕ್ರಮವೊಂದರಲ್ಲಿ ನಲಪಾಡ್’ನನ್ನು ಪ್ರಕಾಶ್ ರೈ ಹೊಗಳಿದ್ದರು. ಮಗನನ್ನು ಹೇಗೆ ಬೆಳೆಸಿದ್ದಾರೆ ನೋಡಿ ಎಂದು ಕಾರ್ಯಕ್ರಮದ ವೇದಿಕೆಯಲ್ಲಿ ಭಾಷಣ ಮಾಡುತ್ತಾ ಶಹಬ್ಬಾಸ್ ಎಂದಿದ್ದರು. ಪೋಡಿಯಂ ಬಳಿ ನಲಪಾಡ್ ಕರೆದು ಬೆನ್ನುತಟ್ಟಿ, ಬೆಳೆಸಿದರೆ ಹೀಗೆ ಬೆಳಸಬೇಕು ಮಕ್ಕಳನ್ನು ಎಂದು ಮೆಚ್ಚುಗೆ ಸೂಚಿಸಿದ್ದರು....