Recent Posts

Sunday, January 19, 2025

archiveHAL

ಸುದ್ದಿ

ಹೆಚ್ಎಎಲ್ ದೇಶಿ ನಿರ್ಮಿತ ಯುದ್ಧ ವಿಮಾನ ರಫೇಲ್ ಗಿಂತ ದುಬಾರಿ – ಕಹಳೆ ನ್ಯೂಸ್

ದೆಹಲಿ: ದೇಶದೆಲ್ಲಡೆ ರಫೇಲ್ ಯುದ್ಧ ವಿಮಾನ ಖರೀದಿ ವಿಚಾರ ಕುರಿತು ವಾಕ್ಸಮರ ನಡೆಯುತ್ತಿರುವ ಬೆನ್ನಲ್ಲೇ, ಸ್ವದೇಶಿ ಸಂಸ್ಥೆ ಹೆಚ್ಎಎಲ್ ನಿರ್ಮಿಸುತ್ತಿರುವ ಯುದ್ಧ ವಿಮಾನಗಳು ವಿದೇಶಿ ಕಂಪನಿಗಳು ನಿರ್ಮಿಸುತ್ತಿರುವ ಅದೇ ಗುಣಮಟ್ಟದ ಯುದ್ಧ ವಿಮಾನಗಳಿಂತ ದುಬಾರಿ ಎಂಬುದು ರಕ್ಷಣಾ ಇಲಾಖೆಯ ಲೆಕ್ಕ ಪರಿಶೋಧನಾ ವರದಿಯಿಂದ ತಿಳಿದುಬಂದಿದೆ....
ರಾಜಕೀಯಸುದ್ದಿ

ರಫೇಲ್​ ಹಗರಣ: ಸಂವಾದ ನಡೆಸಲು ರಾಹುಲ್​ ಗಾಂಧಿ ಬೆಂಗಳೂರಿಗೆ – ಕಹಳೆ ನ್ಯೂಸ್

ಬೆಂಗಳೂರು:  ಹಿಂದೂಸ್ಥಾನ್​ ಏರೋನಾಟಿಕ್ಸ್​ ಲಿಮಿಟೆಡ್​ನ ಸಿಬ್ಬಂದಿ ಮತ್ತು ನಿವೃತ್ತ ನೌಕರರೊಂದಿಗೆ ರಫೇಲ್​ ಹಗರಣದ ವಿಷಯದ ಮೇಲೆ ಸಂವಾದ ನಡೆಸಲು ಶನಿವಾರ ಬೆಂಗಳೂರಿಗೆ ಆಗಮಿಸಿದ್ದಾರೆ. ದೆಹಲಿಯಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ರಾಹುಲ್​ ಗಾಂಧಿ ಅವರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್​, ಸಚಿವ ಡಿ.ಕೆ ಶಿವಕುಮಾರ್​, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಮತ್ತಿತತರು ಹೂಗುಚ್ಛ ನೀಡಿ ಸ್ವಾಗತಿಸಿದರು. ಎಐಸಿಸಿ ಅಧ್ಯಕ್ಷ ರಾಹುಲ್​ ಗಾಂಧಿ ಅವರನ್ನು ಮುಖ್ಯಮಂತ್ರಿ ಎಚ್​.ಡಿ ಕುಮಾರಸ್ವಾಮಿ...