Sunday, January 19, 2025

archiveHaris

ಸಿನಿಮಾಸುದ್ದಿ

ಕಾಂಗ್ರೆಸ್ ಶಾಸಕ ಹ್ಯಾರಿಸ್‍ಗೆ ಬೆಂಬಲ ಸೂಚಿಸಿದ ನಟಿ ಸಂಜನಾ – ಕಹಳೆ ನ್ಯೂಸ್

ಬೆಂಗಳೂರು: ವಿದ್ವತ್ ಮೇಲಿನ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸಂಜನಾ ಗಲ್‍ರಾನಿ ಟ್ವಿಟ್ಟರ್‍ನಲ್ಲಿ ಪ್ರತಿಕ್ರಿಸಿದ್ದಾರೆ. ಜಾಹೀರಾತು ಕಾಂಗ್ರೆಸ್ ಎಂಎಲ್‍ಎ ಕ್ಷೇತ್ರದಲ್ಲಿರುವ ಯುಬಿ ಸಿಟಿಯಲ್ಲಿ ನಡೆದಿರುವ ಹಲ್ಲೆ ವಿಚಾರ ಕೇಳಿ ನನಗೆ ಶಾಕ್ ಆಗಿದೆ. ಹಲ್ಲೆಗೊಳಗಾದ ವ್ಯಕ್ತಿಗೆ ನ್ಯಾಯ ಸಿಗಬೇಕು. ಎಲ್ಲ ಬಡಜನರಿಗೂ ಹಾಗೂ ಶ್ರೀಮಂತರಿಗೂ ನ್ಯಾಯ ಒಂದೇ ಎಂದು ಟ್ವೀಟ್ ಮಾಡಿದ್ದಾರೆ. ಮಹಮ್ಮದ್ ಹ್ಯಾರಿಸ್ ಜೀಗೆ ನನ್ನ ಸಹಾನುಭೂತಿ ಇದೆ. ಮಗ ಮಾಡಿರುವ ತಪ್ಪಿಗೆ ಈ ದಕ್ಷ...
ಸುದ್ದಿ

ಕೊನೆಗೂ ಪೊಲೀಸರ ಮುಂದೆ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಶರಣಾಗತಿ – ಕಹಳೆ ನ್ಯೂಸ್

ಬೆಂಗಳೂರು, ಫೆ 19: ಯುವಕನೊಬ್ಬನ ಮೇಲೆ ಗಂಭೀರ ಹಲ್ಲೆ ನಡೆಸಿ ಪರಾರಿಯಾಗಿದ್ದ ಶಾಸಕ ಹ್ಯಾರಿಸ್ ಪುತ್ರ ಪೊಲೀಸರಿಗೆ ಶರಣಾಗಿದ್ದಾನೆ. ಶನಿವಾರ ರಾತ್ರಿ ಉದ್ಯಮಿ ಲೋಕ್‍ನಾಥ್ ಪುತ್ರ ವಿದ್ವತ್ ಜೊತೆ ಜಗಳವಾಡಿ ಆತನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಬಳಿಕ ನಲಪಾಡ್ ಪಾರಾರಿಯಾಗಿದ್ದನು. ಶನಿವಾರ ರಾತ್ರಿ ಸುಮಾರು 11 ಗಂಟೆಗೆ ವಿದ್ವತ್ ಊಟಕ್ಕೆಂದು ಯುಬಿ ಸಿಟಿ ರೆಸ್ಟೊರೆಂಟ್ ಗೆ ತೆರಳಿದ್ದರು. ಈ ವೇಳೆ ಊಟ ಮಾಡುವ ವಿಷಯಕ್ಕಾಗಿ ವಿದ್ವತ್ ಮತ್ತು ಮಹಮ್ಮದ್...