Sunday, January 19, 2025

archiveHarish Poonja

ದಕ್ಷಿಣ ಕನ್ನಡಬೆಳ್ತಂಗಡಿಮಾಹಿತಿರಾಜಕೀಯಹೆಚ್ಚಿನ ಸುದ್ದಿ

ಬೆಳ್ತಂಗಡಿಯಲ್ಲಿ ಮತ್ತೆ ಮರುಕಳಿಸಿದ ಕಾಂತಾರ..! ಬಡವರ ಮನೆಯ ಕೆಡವಲು ರಾಜ್ಯ ಸರ್ಕಾರದ ಕುಮ್ಮಕ್ಕು, ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ..! –ಕಹಳೆ ನ್ಯೂಸ್

ಬೆಳ್ತಂಗಡಿ ತಾಲೂಕಿನ ಕಳೆಂಜದ ದೇವಣ್ಣ ಗೌಡ ಅವರ ಮನೆ ಧ್ವಂಸಗೊಳಿಸಲು ಸಜ್ಜಾದ ಅರಣ್ಯ ಇಲಾಖೆ ಹಾಗೂ ರಾಜ್ಯದ ಬಡವರ ವಿರೋಧಿ ಸರ್ಕಾರದ ವಿರುದ್ಧ ದ.ಕ ಜಿಲ್ಲೆಯ ಶಾಸಕರು, ಕಾರ್ಯಕರ್ತರು ಸಹಿತ ಹಲವಾರು ಮಂದಿ ಪ್ರತಿಭಟನೆ ನಡೆಸಿದ್ದಾರೆ. ಸ್ವಾತಂತ್ರ್ಯ ಪೂರ್ವದಿಂದಲೂ ಕೃಷಿ ಚಟುವಟಿಕೆಯೊಂದಿಗೆ ಸದರಿ ಭೂಮಿಯಲ್ಲಿ ವಾಸಿಸುತ್ತಿರುವ ಕುಟುಂಬವನ್ನು ಮುನ್ಸೂಚನೆಯೂ ನೀಡದೆ ದಬ್ಬಾಳಿಕೆಯೊಂದಿಗೆ ಒಕ್ಕಲೆಬ್ಬಿಸಲು ಸಂಚು ರೂಪಿಸಿರುವ ಸರ್ಕಾರ ಹಾಗೂ ಅರಣ್ಯ ಇಲಾಖೆಯ ವಿರುದ್ಧ ಜನರು ಈಗಾಗಲೇ ರೊಚ್ಚಿಗೆದ್ದಿದ್ದಾರೆ. ಬಡವರೊಂದಿಗೆ ಸರ್ಕಾರ...
ದಕ್ಷಿಣ ಕನ್ನಡಬೆಳ್ತಂಗಡಿ

ಬೆಳ್ತಂಗಡಿ ತಾಲೂಕಿನ ಹುಟ್ಟೂರಿಗೆ ಬಂದ ಯೋಧ ಸಂದೇಶ್ ಶೆಟ್ಟಿ ಪಾರ್ಥಿವ ಶರೀರ ; ಶಾಸಕ ಹರೀಶ್ ಪೂಂಜ ಸೇರಿದಂತೆ ಗಣ್ಯರಿಂದ ನಮನ – ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ವಿಧಾಯ..! – ಕಹಳೆ ನ್ಯೂಸ್

ಬೆಳ್ತಂಗಡಿ: ಉತ್ತರ ಪ್ರದೇಶದ ಮಥುರಾದಲ್ಲಿ ಕರ್ತವ್ಯದಲ್ಲಿದ್ದಾಗ ಸಾವನ್ನಪ್ಪಿದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಯೋಧ ಸಂದೇಶ್ ಶೆಟ್ಟಿ ಅವರು ಪಾರ್ಥಿವ ಶರೀರ ಇಂದು ಸಂಜೆ ಸ್ವ ಗ್ರಾಮ ಬಾರ್ಯಕ್ಕೆ ತರಲಾಯಿತು. ಯೋಧ ಸಂದೇಶ್ ಶೆಟ್ಟಿಯವರ ಪಾರ್ಥಿವ ಶರೀರಕ್ಕೆ ಸಕಲ ಸರ್ಕಾರಿ ಹಾಗೂ ಸೈನ್ಯ ಗೌರವಗಳನ್ನು ಸಲ್ಲಿಸಲಾಯಿತು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಸ್ಥಳೀಯಾಡಳಿತದ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು. ಬಾರ್ಯಾದ ನಿವಾಸಿಯಾಗಿರುವ ಸಂದೇಶ್ ಶೆಟ್ಟಿ ಕಳೆದ 14 ವರ್ಷಗಳಿಂದ ಭಾರತೀಯ...
ಸುದ್ದಿ

Breaking News : ನೂತನ ಶಾಸಕ ಹರೀಶ್ ಪೂಂಜಾ ನೇತೃತ್ವಕ್ಕೆ ಪಟ್ಟಣದ ಜನರ ಜೈ ಜೈ ಕಾರ ; ಇತಿಹಾಸ ನಿರ್ಮಿಸಿತು ಬೆಳ್ತಂಗಡಿ ಪಟ್ಟಣ ಪಂಚಾಯತಿ ಚುನಾವಣೆ – ಕಹಳೆ ನ್ಯೂಸ್

ಬೆಳ್ತಂಗಡಿ ಅ.31: ಬೆಳ್ತಂಗಡಿ ಪಟ್ಟಣ ಪಂಚಾಯತ್ ಗೆ ನಡೆದ ಚುನಾವಣೆಯಲ್ಲಿ ಇತಿಹಾಸದಲ್ಲೇ ಬಿಜೆಪಿ ಪ್ರಥಮ ಭಾರೀ ಭರ್ಜರಿ ಗೆಲುವು ದಾಖಲಿಸಿದೆ.   ಒಟ್ಟು 11 ವಾರ್ಡ್ಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪ 7ರಲ್ಲಿ ಗೆಲುವು ದಾಖಲಿಸಿ, ಕಾಂಗ್ರೆಸ್ 4 ಸ್ಥಾನ ತೃಪ್ತಿ ಪಟ್ಟುಕೊಂಡಿದೆ. ನೂತನ ಶಾಸಕ ಹರೀಶ್ ಪೂಂಜಾರ ನೇತೃತ್ವದಲ್ಲಿ ಬಿಜೆಪಿ ಪ್ರಥಮ ಭಾರೀ ಗದ್ದುಗೆ ಪಡೆದುಕೊಂಡಿದೆ. ಯಾವ ವಾರ್ಡ್ ಯಾರಿಗೆ ಎಷ್ಟು ? ವಾರ್ಡ್ ನಂ- 01 ಕಾಂಗ್ರೆಸ್ =...
ಸುದ್ದಿ

ಬೆಳ್ತಂಗಡಿಯಲ್ಲಿ ಕೇಸರಿ ಧ್ವಜ ಸುಟ್ಟ ಪ್ರಕರಣ ; ಹಿಂದುಗಳ ಪರವಾಗಿ ಶಾಸಕನಾಗಿ ನಾನಿದ್ದೇನೆ ಶಾಸಕ ಹರೀಶ್ ಪೂಂಜ – ಕಹಳೆ ನ್ಯೂಸ್

ಬೆಳ್ತಂಗಡಿ, ಸೆ 6 : ಆಗಸ್ಟ್ 28 ರಂದು ಬೆಳ್ತಂಗಡಿ ಮಿನಿ ವಿಧಾನ ಸೌಧದ ಅವರಣದಲ್ಲಿ ದಲಿತ ಸಂಘರ್ಷ ಸಮಿತಿಯವರು ಹಮ್ಮಿಕೊಂಡ ಪ್ರತಿಭಟನೆಯಲ್ಲಿ ಕೇಸರಿ ಧ್ವಜ ಸುಟ್ಟ ಪ್ರಕರಣವನ್ನು ಖಂಡಿಸಿ ಬೆಳ್ತಂಗಡಿಯಲ್ಲಿ, ಸೆ. 6 ರ ಗುರುವಾರ ಹಿಂದೂ ಜಾಗೃತಿ ಸಭೆ ನಡೆಯಿತು. ಈ ಸಂದರ್ಭ ಮಾತನಾಡಿದ ಶಾಸಕ ಹರೀಶ್ ಪೂಂಜ, ಇಲ್ಲಿ ಕೆಲ ದಿನಗಳ ಹಿಂದೆ ನಡೆದ ಕೇಸರಿ ಧ್ವಜಕ್ಕೆ ಬೆಂಕಿ ಹಚ್ಚಿದ ಕಾರ್ಯ ಹಿಂದೆ ಕಾಂಗ್ರೇಸ್‌ ಇದೆ...
ರಾಜಕೀಯ

Breaking News : ಬಜೆಟ್ ನಲ್ಲಿ ಕರಾವಳಿ ಭಾಗಕ್ಕೆ ಅನ್ಯಾಯ ; ಸದನದಲ್ಲಿ ಸಿಡಿದೆದ್ದ ಸಿಡಿಲಮರಿ ಹರೀಶ್ ಪೂಂಜ – ಕಹಳೆ ನ್ಯೂಸ್

ಬೆಂಗಳೂರು(ಜು.5): ಸಿಎಂ ಕುಮಾರಸ್ವಾಮಿ ಇಂದು ವಿಧಾನಸಭೆಯಲ್ಲಿ ಮಂಡಿಸುತ್ತಿರುವ ಬಜೆಟ್ ನಲ್ಲಿ ಕೂಡ ರಾಜಕೀಯ ವೈಷಮ್ಯ ಸುಳಿದಂತೆ ಕಾಣುತ್ತಿದೆ. ಕಾರಣ ಮಂಡ್ಯ, ಹಾಸನ ಸೇರಿದಂತೆ ಹಲವು ಜಿಲ್ಲೆಗಳಿಗೆ  ಭರಪೂರ ಕೊಡುಗೆ ನೀಡಿರುವ ಸಿಎಂ ಕುಮಾರಸ್ವಾಮಿ, ಕಳೆದ ಚುನಾವಣೆಯಲ್ಲಿ ಜೆಡಿಎಸ್ ಗೆ ವೋಟು ಹಾಕದ ಕರಾವಳಿ ಮತ್ತು ಮಲೆನಾಡು ಭಾಗಕ್ಕೆ ಯಾವುದೇ ಯೋಜನೆ ಘೊಷಣೆ ಮಾಡಿಲ್ಲ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಭಿವೃದ್ಧಿಗೆ ಪ್ರಸಕ್ತ ಬಜೆಟ್...
ಸುದ್ದಿ

ಸಿಂಹದ ಹೊಟ್ಟೆಯಲ್ಲಿ ಸಿಂಹದ ಮರಿಯೇ ಹುಟ್ಟುತ್ತದೆ ; ಫಯರ್ ಬ್ರಾಂಡ್ ಶಾಸಕ ಹರೀಶ್ ಪೂಂಜ ಮಗ ಒಬ್ಬ ಸಮರ್ಥ ಯೋಗ ಪಟು – ಕಹಳೆ ನ್ಯೂಸ್

ಬೆಳ್ತಂಗಡಿ: ಶಾಸಕ ಹರೀಶ್‌ ಪೂಂಜ ಅವರ ಮಗ ಗಹನ್‌ ಪೂಂಜ ಯೋಗ ಮಾಡಿರುವ ಫೋಟೋ ವೈರಲ್‌ ಆಗಿದೆ. ಗಹನ್‌ ಪೂಂಜ ಅವರಿಗೆ ಕೇವಲ 2.6 ವರ್ಷ ವಯಸ್ಸಾಗಿದ್ದು, ಹಾಲುಗಲ್ಲದ ಪೋರ ತನ್ನ ತಾತ, ಭಾರತೀಯ ಮಜ್ದೂರ್‌ ಸಂಘದ ಜಿಲ್ಲಾಧ್ಯಕ್ಷ ನಾರಾಯಣ ಶೆಟ್ಟಿ ಅವರ ಜತೆ ಆಗಾಗ ಯೋಗ ಮಾಡುವ ಹವ್ಯಾಸ ಹೊಂದಿದ್ದಾನೆ. ಜೂ. 21ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಂದು ಯೋಗದ ವಿವಿಧ ಆಸನಗಳನ್ನು ಮಾಡಿದ್ದು, ಮುಖ್ಯವಾಗಿ ಸಿಂಹಾಸನ, ತಡಾಸನ, ಶಶಂಕಾಸನ, ಯೋಗಮುದ್ರಾಸನ, ಭುಜಂಗಾಸನಗಳ ಫೋಟೊಗಳು ಹರಿದಾಡುತ್ತಿವೆ. ಎಳೆ...
ಸುದ್ದಿ

Breaking News : ಮಳೆಯಿಂದಾದ ಹಾನಿ ಪರಿಹಾರಕ್ಕೆ ಬೆಳ್ತಂಗಡಿ ತಾಲೂಕಿಗೆ ಹತ್ತು ಕೋಟಿ ರೂಪಾಯಿ ಪರಿಹಾರ ಬೇಡಿಯಿಟ್ಟ ಹರೀಶ್ ಪೂಂಜ – ಕಹಳೆ ನ್ಯೂಸ್

ಮಂಗಳೂರು : ಜಿಲ್ಲಾಧಿಕಾರಿ ಕಛೇರಿ ಯಲ್ಲಿ ನಡೆಯುತ್ತಿರುವ ಸಭೆಗೆ ಕ್ಷೇತ್ರದ ಜನರ ಸಮಸ್ಯೆ ಸ್ಪಂದಿಸಿ ನಂತರ ಆಗಮಿಸಿದ ಬೆಳ್ತಂಗಡಿಯ ಶಾಸಕರಾದ ಹರೀಶ್ ಪೂಂಜರವರು ಬೆಳ್ತಂಗಡಿ ತಾಲೂಕಿನದ್ಯಾಂತ ಸುರಿದ ಮಳೆಗೆ ಹಾನಿಯಾದ ಘಟನೆಯನ್ನು ಮಾನ್ಯ ಸಚಿವರಿಗೆ ವಿವರಿಸಿದರು. https://youtu.be/C3J3VP0Buls ನಂತರ ತನ್ನ ತಾಲೂಕಿಗೆ ಪರಿಹಾರಕ್ಕಾಗಿ ತಕ್ಷಣ ಹತ್ತು ಕೋಟಿ ರೂಪಾಯನ್ನು ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿದರು....
ಸುದ್ದಿ

Exclusive : ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಪ್ರಮುಖ ಸಭೆ ಇದ್ದರೂ ಕ್ಷೇತ್ರದ ಜನರ ಸಮಸ್ಯೆಯೇ ಮುಖ್ಯವೆಂದು ಜನತೆಗೆ ಸ್ಪಂದಿಸಿದ ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜ – ಕಹಳೆ ನ್ಯೂಸ್

ಬೆಳ್ತಂಗಡಿ : ಮಂಗಳೂರು ಜಿಲ್ಲಾಧಿಕಾರಿ ಕಛೇರಿಯಲ್ಲಿ ಬೆಳಿಗ್ಗೆ 11.00 ಗಂಟೆಗೆ ಶಾಸಕರಿಗೆ ಸಭೆ ನಿಗದಿಯಾಗಿತ್ತು. ಆದರೆ ಬೆಳ್ತಂಗಡಿ ತಾಲೂಕಿನಾದ್ಯಂತ ಸುರಿದ ಧಾರಾಕಾರ ಮಳೆಯಿಂದಾಗಿ ಹಲವಾರು ಕಡೆ ಗುಡ್ಡ,ಸೇತುವೆ,ಮನೆ, ರಸ್ತೆಗಳು, ಕಂಪೌಂಡ್ ಗಳು ಕುಸಿದು ಬಿದ್ದಿದ್ದು ತಕ್ಷಣವೇ ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜಾ ಸ್ಥಳಕ್ಕೆ ಭೇಟಿ ನೀಡಿ ಜನತೆಗೆ ಸ್ಪಂದಿಸಿದ್ದಾರೆ. ಇದು ಜನಸೇವಕ ನೆಂಬುದಕ್ಕೆ ಮತ್ತೊಂದು ಉದಾಹರಣೆಯಾಗಿದ್ದು ರಾಜ್ಯಾದ್ಯಂತ ವ್ಯಪಕ ಶ್ಲಾಘನೆ ವ್ಯಕ್ತವಾಗಿದೆ....
1 2 3
Page 1 of 3