Friday, April 25, 2025

archiveHD Devegouda

ರಾಜಕೀಯಸುದ್ದಿ

ನ. 25 ರೊಳಗೆ ಸಂಪುಟ ವಿಸ್ತರಣೆ ಆಗಲೇಬೇಕು: ಹೆಚ್.ಡಿ. ದೇವೆಗೌಡ – ಕಹಳೆ ನ್ಯೂಸ್

ಬೆಂಗಳೂರು: ಕಾಂಗ್ರೆಸ್ ಮೈತ್ರಿ ಸರ್ಕಾರದ ಸಂಪುಟ ವಿಸ್ತರಣೆಗೆ ಉಭಯ ಪಕ್ಷಗಳ ನಾಯಕರು ಮುಂದಾಗಿದ್ದು, ಈ ಬಾರಿ ಯಾವುದೇ ಕಾರಣಕ್ಕೂ ಸಂಪುಟ ವಿಸ್ತರಣೆ ವಿಳಂಬ ಆಗಬಾರದು ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ಸೂಚಿಸಿದ್ದಾರೆ ಎನ್ನಲಾಗಿದೆ. ರಾಜ್ಯ ಕಾಂಗ್ರೆಸ್ ಚುನಾವಣೆ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅವರಿಗೆ ಖಡಕ್ ಸೂಚನೆ ನೀಡಿರುವ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, ಇದೇ ತಿಂಗಳ 25 ರೊಳಗೆ ಸಂಪುಟ ವಿಸ್ತರಣೆ ಆಗಲೇಬೇಕು ಎಂದಿದ್ದಾರೆ. ಈ ಬಾರಿ ಯಾವುದೇ...
ಸುದ್ದಿ

ಎಚ್ ಡಿ ದೇವೇಗೌಡ ಹೇಳಿಕೆಗೆ ಟ್ವೀಟ್ ಮೂಲಕ ತಿರುಗೇಟು ನೀಡಿದ ಬಿಜೆಪಿ – ಕಹಳೆ ನ್ಯೂಸ್

ಬೆಂಗಳೂರು: ದಕ್ಷಿಣ ಭಾರತದಲ್ಲಿ ಬಿಜೆಪಿಯ ಹೆಬ್ಬಾಗಿಲು ಮುಚ್ಚಿಸುತ್ತೇನೆ ಎಂದು ಹೇಳಿಕೆ ನೀಡಿದ್ದ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರಿಗೆ ಬಿಜೆಪಿ ತಿರುಗೇಟು ನೀಡಿದೆ. ಕರ್ನಾಟಕದಲ್ಲಿ ನಡೆಯಲಿರುವ ಲೋಕಸಭೆ ಉಪಚುನಾವಣೆಯಲ್ಲಿ ಬಿಜೆಪಿ ಸೋಲಿಸುವ ವಿಚಾರವಾಗಿ ಮಾತನಾಡಿದ ದೇವೇಗೌಡರಿಗೆ ಕರ್ನಾಟಕ ಬಿಜೆಪಿ ಟ್ವೀಟ್ ಮಾಡುವ ಮೂಲಕ ತಿರುಗೇಟು ಕೊಟ್ಟಿದೆ. ಮೋದಿ ಪ್ರಧಾನಿಯಾದರೆ ದೇಶ ಬಿಡುತ್ತೇನೆ ಎನ್ನುವುದರಿಂದ ತೊಡಗಿ ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ತಡೆಯುತ್ತೇನೆ ಎನ್ನುವುದರವರೆಗೆ ಮಾಜಿ ಪ್ರಧಾನಿಗಳು ಸತ್ಯ ತಿಳಿದುಕೊಂಡಂತೆ ಕಾಣುತ್ತಿಲ್ಲ. ದೇವೇಗೌಡ...
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ