Recent Posts

Monday, January 20, 2025

archiveHindu Jana Jagrathi Samithi

ಸುದ್ದಿ

ಹಿಂದೂ ಜನಜಾಗೃತಿ ಸಮಿತಿ ಮತ್ತು ಸನಾತನ ಸಂಸ್ಥೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ !

ಹಿಂದೂ ಜನಜಾಗೃತಿ ಸಮಿತಿ ಇದು ಸಮಾಜ ಸಹಾಯ, ರಾಷ್ಟ್ರರಕ್ಷಣೆ ಮತ್ತು ಧರ್ಮಜಾಗೃತಿಗಾಗಿ ಕಾರ್ಯ ಮಾಡುವ ರಾಜಕೀಯೇತರ ಸ್ವಯಂಸೇವಾ ಸಂಘಟನೆಯಾಗಿದೆ. ಸಮಿತಿಯು ಕಳೆದ ೧೬ ವರ್ಷಗಳಿಂದ ಧರ್ಮಶಿಕ್ಷಣ, ಧರ್ಮಜಾಗೃತಿ ಮತ್ತು ಧರ್ಮರಕ್ಷಣೆಯ ಉಪಕ್ರಮಗಳ ಮಾಧ್ಯಮದಿಂದ ರಾಷ್ಟ್ರವ್ಯಾಪಿ ಹಿಂದೂ ಸಂಘಟನೆಯ ಕಾರ್ಯ ಮಾಡುತ್ತಿದೆ. ಹಿಂದೂಗಳ ಸಾಮಾಜಿಕ, ರಾಷ್ಟ್ರೀಯ ಮತ್ತು ಧಾರ್ಮಿಕ ಸಮಸ್ಯೆಗಳ ಪರಿಹಾರಕ್ಕಾಗಿ ‘ಹಿಂದೂ ರಾಷ್ಟ್ರ ಸ್ಥಾಪನೆ ಮಾಡುವುದು’, ಇದೊಂದೇ ಧ್ಯೇಯವನ್ನಿಟ್ಟುಕೊಂಡು ಸಮಿತಿಯು ಸಮಸ್ತ ಹಿಂದೂಗಳನ್ನು ಜಾಗೃತ ಮತ್ತು ಸಂಘಟಿತಗೊಳಿಸುವ ಕಾರ್ಯ ಮಾಡುತ್ತಿದೆ....