Recent Posts

Monday, January 20, 2025

archiveHindu organizations

ಸುದ್ದಿ

ಶಬರಿಮಲೈ ದೇವಸ್ಥಾನದ ಧರ್ಮಪರಂಪರೆಗಳ ರಕ್ಷಣೆ ಮಾಡಲು ಸಂಸತ್ತಿನಲ್ಲಿ ಕಾನೂನು ಮಾಡಬೇಕು: ಹಿಂದೂ ಸಂಘಟನ ಆಂದೋಲನ – ಕಹಳೆ ನ್ಯೂಸ್

ಪುತ್ತೂರು: ಶಬರಿಮಲೈ ದೇವಸ್ಥಾನದ ಧರ್ಮಪರಂಪರೆಗಳ ರಕ್ಷಣೆ ಮಾಡಲು ಸಂಸತ್ತಿನಲ್ಲಿ ಕಾನೂನು ಮಾಡಬೇಕು ಹಾಗೂ ಪ್ರತಿಭಟನೆ ಮಾಡುತ್ತಿರುವ ಭಕ್ತರ ಮೇಲೆ ಹೇರಿದ ಅಪರಾಧಗಳನ್ನು ತಕ್ಷಣ ರದ್ದುಪಡಿಸಬೇಕು, ಹಿಂದೂಗಳ ಭಾವನೆಗಳು ಕೆರಳುವ ಮೊದಲು ಸರ್ಕಾರ ಸನ್ನಿ ಲಿಯೋನ್ ನಟಿಸುತ್ತಿರುವ ‘ವೀರಮ್ಮಾದೇವಿ’ ಚಲನಚಿತ್ರದ ಚಿತ್ರೀಕರಣವನ್ನು ತಕ್ಷಣವೇ ಸ್ಥಗಿತಗೊಳಿಸಬೇಕು. ಬಲತ್ಕಾರ ಪ್ರಕರಣದ ಬಿಶಪ್ ಫ್ರೈಂಕೋ ಮುಲಕ್ಕಲ್ ಇವರ ಜಾಮೀನನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿ ಪುತ್ತೂರಿನ ಮಿನಿ ವಿಧಾನ ಸೌಧದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು. ಹಿಂದೂ ಜನಜಾಗೃತಿ...
ಸುದ್ದಿ

ವಿರೋಧದ ಮಧ್ಯೆಯೂ ಟಿಪ್ಪು ಆಚರಣೆಗೆ ಸರ್ಕಾರ ಅಣಿ – ಕಹಳೆ ನ್ಯೂಸ್

ಬೆಂಗಳೂರು: ಟಿಪ್ಪು ಜಯಂತಿ ಆಚರಣೆ ವಿರುದ್ಧ ವಿರೋಧ ಕೇಳಿಬರುತ್ತಿದೆ ಇದರ ಮಧ್ಯೆಯೂ ಟಿಪ್ಪು ಆಚರಣೆಗೆ ಸರ್ಕಾರ ಅಣಿಯಾಗಿದೆ. ಟಿಪ್ಪು ಜಯಂತಿ ಆಚರಣೆಗೆ ದೋಸ್ತಿ ಸರ್ಕಾರ ಸಿದ್ಧತೆಗಾಗಿ ಗೃಹ ಖಾತೆ ಹೊಂದಿರುವ ಡಿಸಿಎಂಜಿ ಪರಮೇಶ್ವರ ಅವರು ಇಂದು ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ. ಟಿಪ್ಪು ಜಯಂತಿಗೆ ಪ್ರತಿಪಕ್ಷ ಬಿಜೆಪಿ, ಹಿಂದು ಸಂಘಟನೆಗಳ ಆಕ್ಷೇಪವಿದ್ರೂ ಕೂಡ ಈ ನಡುವೆ ಟಿಪ್ಪು ಜಯಂತಿ ಆಚರಣೆಗೆ ಸಿದ್ಧವಾಗಿದೆ. ಈ ವಿಚಾರವಾಗಿ ಪರಮೇಶ್ವರ ಮಾತನಾಡಿ ಟಿಪ್ಪು ಜಯಂತಿ...
ಸುದ್ದಿ

ಶಬರಿಮಲೆ ವಿವಾದ: ಪ್ರತಿಭಟನೆ ವಿರುದ್ಧ ಸುಬ್ರಮಣಿಯನ್‌ ಸ್ವಾಮಿ ಟೀಕೆ – ಕಹಳೆ ನ್ಯೂಸ್

ನವದೆಹಲಿ: ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವ ಬಲಪಂಥೀಯ ಹಿಂದು ಸಂಘಟನೆಗಳ ವಿರುದ್ಧ ಬಿಜೆಪಿ ಸಂಸದ ಸುಬ್ರಮಣಿಯನ್‌ ಸ್ವಾಮಿ ಕಿಡಿಕಾರಿದ್ದು, ತ್ರಿವಳಿ ತಲಾಕ್​ ಅನ್ನು ಸ್ವಾಗತಿಸಿದ್ದ ಬಹುತೇಕರು ಇಂದು ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶದ ತೀರ್ಪಿನ ಬಳಿಕ ಬೀದಿಗಿಳಿದಿದ್ದಾರೆ ಎಂದು ಟೀಕಿಸಿದ್ದಾರೆ. ಸುಪ್ರೀಂ ಕೋರ್ಟ್‌ ತನ್ನ ತೀರ್ಪನ್ನು ನೀಡಿದೆ. ಆದರೆ, ನೀವೆಲ್ಲರೂ ಇದು ನಮ್ಮ ಸಂಪ್ರದಾಯ ಎನ್ನುತ್ತಿದ್ದೀರಿ. ತ್ರಿವಳಿ ತಲಾಕ್​ ಕೂಡ ಅವರ ಸಂಪ್ರದಾಯವೇ ಆಗಿತ್ತಲ್ಲವೆ? ಅದನ್ನು ರದ್ದುಗೊಳಿಸಿದಾಗ ಎಲ್ಲರೂ...
ಸುದ್ದಿ

ಮಂಗಳೂರಲ್ಲಿ ಶಬರಿಮಲೆ ಉಳಿಸಲು ಬೃಹತ್ ಜಾಗೃತಿ ಸಮಾವೇಶ – ಕಹಳೆ ನ್ಯೂಸ್

ಮಂಗಳೂರು: ಶಬರಿಮಲೆಗೆ ಮಹಿಳೆಯರು ಪ್ರವೇಶಿಸಬಹುದು ಎಂಬ ಸುಪ್ರೀಂ ಕೋರ್ಟ್ ತೀರ್ಪಿಗೆ ಮಂಗಳೂರಲ್ಲಿ ವಿರೋಧ ವ್ಯಕ್ತವಾಗಿದೆ. ಈ ಪ್ರಯುಕ್ತ ಮಂಗಳೂರಲ್ಲಿ ಶಬರಿಮಲೆ ಉಳಿಸಲು ಅಯ್ಯಪ್ಪ ಸೇವಾ ಸಮಿತಿ ಬೃಹತ್ ಪ್ರತಿಭಟನಾ ಸಭೆ ನಡೆಯಿತು. ಮಂಗಳೂರಿನ ಕದ್ರಿ ಮೈದಾನದಲ್ಲಿ ನಡೆದ ಶಬರಿಮಲೆ ಉಳಿಸಿ ಬೃಹತ್ ಜಾಗೃತಿ ಸಮಾವೇಶದ ಬೃಹತ್ ಪ್ರತಿಭಟನೆಯಲ್ಲಿ ವಿವಿಧ ಹಿಂದೂಪರ ಸಂಘಟನೆಗಳು ಭಾಗಿಯಾಗಿದ್ದವು. ಜೊತೆಗೆ ನೂರಾರು ಮಹಿಳೆಯರು ಭಾಗಿಯಾಗಿದ್ದರು. ಈ ವೇಳೆ ಪ್ರತಿಭಟನಾಕಾರರು ಸುಪ್ರೀಂ ಕೋರ್ಟ್ನ ತೀರ್ಪು ಆಘಾತಕಾರಿಯಾಗಿದೆ. ಹಿಂದೂ...