Sunday, January 19, 2025

archiveI

ಸುದ್ದಿ

Exclusive : ಪಿಎಫ್ಐ ನಿಷೇಧಿಸುವಂತೆ ಕೇಂದ್ರಕ್ಕೆ ಕೇರಳ ಸರ್ಕಾರ ಆಗ್ರಹ, ನಿಷೇಧ ಗೊಳ್ಳುವುದೇ ಪಾಪ್ಯುಲರ್ ಫ್ರಂಟ್ ಇಂಡಿಯಾ ?

ಕೇರಳ : ಮುಸ್ಲಿಂ ತೀವ್ರಗಾಮಿ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮೇಲೆ ನಿಷೇಧ ಹೇರುವಂತೆ ಕೇರಳ ಕೋರಿಕೊಂಡಿದೆ ಎಂದು ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಕಿರೆಣ್ ರಿಜ್ಜು ತಿಳಿಸಿದ್ದಾರೆ.ಮಧ್ಯ ಪ್ರದೇಶದ ತೆಕನಪುರದಲ್ಲಿ ಜನವರಿಯಲ್ಲಿ ನಡೆದ ಡಿಜಿಪಿಗಳ ವಾರ್ಷಿಕ ಸಭೆಯಲ್ಲಿ ಇದನ್ನು ಚರ್ಚಿಸಲಾಗಿದೆ. ಸಭೆಯಲ್ಲಿ ಕೇರಳ ಪೊಲೀಸ್ ಮುಖ್ಯಸ್ಥ ಲೋಕನಾಥ್ ಬೆಹೆರಾ ಅವರು ಪಿಎಫ್‍ಐ ಸಂಘಟನೆಯ ಬೆಳವಣಿಗೆ ಹಾಗೂ ಕಾರ್ಯಚಟುವಟಿಕೆಗಳ ಬಗ್ಗೆ ವಿಸ್ತøತ ಮಾಹಿತಿ ನೀಡಿದ್ದರು ಎಂದು ಸಚಿವರು ತಿಳಿಸಿದ್ದಾರೆ....