Recent Posts

Monday, January 20, 2025

archiveiffthar

ಸುದ್ದಿ

Breaking News : ಪೇಜಾವರ ಶ್ರೀ ಇಪ್ತಾರ್ ಕೂಟ ; ತುಷ್ಟೀಕರಣದ ರಾಜಕೀಯದ ವಿರುದ್ಧ ಹಿಂದೂ ಸಂಘಟನೆಗಳ ಯುವರಿಂದ ತೀವ್ರ ಆಕ್ರೋಶ – ಕಹಳೆ ನ್ಯೂಸ್

ಉಡುಪಿ : ಮುಸಲ್ಮಾನ ನಾಯಕರು ಒಪ್ಪಿಗೆ ಸೂಚಿಸಿದರೆ ಈ ಬಾರಿಯೂ ಸತ್ಕಾರ ಕೂಟ ಮಾಡುತ್ತೇನೆ ಎಂದು ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಳೆದ ಬಾರಿಯಂತೆ ಈ ಬಾರಿಯೂ ಇಫ್ತಾರ್ ಕೂಟ ಮಾಡಬೇಕು ಎಂಬ ಭಾವನೆ ಇದೆ. ಆದರೆ ಈ ಬಾರಿ ಮುಸ್ಲಿಮರು ಇಫ್ತಾರ್ ಕೂಟಕ್ಕೆ ಉತ್ಸಾಹ ತೋರಿಸುತ್ತಿಲ್ಲ. ಮುಸಲ್ಮಾನ ನಾಯಕರು ಒಪ್ಪಿಗೆ ಸೂಚಿಸಿದರೆ ಈ ಬಾರಿಯೂ ಸತ್ಕಾರ ಕೂಟ ಮಾಡುತ್ತೇನೆ. ಎಂದು ಹೇಳಿದ್ದಾರೆ.  ...