Sunday, January 19, 2025

archiveIndia

ಅಂತಾರಾಷ್ಟ್ರೀಯರಾಜಕೀಯರಾಷ್ಟ್ರೀಯಸುದ್ದಿ

ವಿಶ್ವ ನಾಯಕರ ಪೈಕಿ ಶೇ.66 ಅಂಕದೊಂದಿಗೆ ಮೋದಿ ನಂಬರ್ 1 ; ಅಮೆರಿಕ, ಆಸ್ಟ್ರೇಲಿಯಾ, ಇಂಗ್ಲೆಂಡ್ ನಂತಹ ಹಲವು ದೇಶಗಳ ನಾಯಕರನ್ನು ಹಿಂದಿಕ್ಕಿದ ಭಾರತದ ಪ್ರಧಾನಿ – ಕಹಳೆ ನ್ಯೂಸ್

ನವದೆಹಲಿ: ಭಾರತದ ಪ್ರಧಾನಿ ನರೇಂದ್ರ ಮೋದಿ ವಿಶ್ವದ 13 ದೇಶಗಳ ನಾಯಕರ ಪೈಕಿ ಶೇ.66 ಅಂಕಗಳೊಂದಿಗೆ ನಂ 1 ಸ್ಥಾನ ಪಡೆದುಕೊಂಡಿದ್ದಾರೆ. ಈ ಮೂಲಕ ಅಮೆರಿಕ, ಆಸ್ಟ್ರೇಲಿಯಾ, ಇಂಗ್ಲೆಂಡ್ ನಂತಹ ಹಲವು ದೇಶಗಳ ನಾಯಕರನ್ನು ಹಿಂದಿಕ್ಕಿದ್ದಾರೆ.   ಅಮೆರಿಕಾದ ಮಾರ್ನಿಂಗ್ ಕನ್ಸಲ್ಟ್ ಎಂಬ ಡೇಟಾ ಇಂಟೆಲಿಜೆನ್ಸ್ ಸಂಸ್ಥೆ ಈ ರೇಟಿಂಗ್‍ನ್ನು ಮೋದಿಗೆ ನೀಡಿದೆ. ಈ ಸಂಸ್ಥೆ ಪ್ರತಿ ವರ್ಷ ವಿಶ್ವದ ಅಗ್ರಗಣ್ಯ ನಾಯಕರ ಬಗ್ಗೆ ರೇಟಿಂಗ್ ಕಲೆಹಾಕುತ್ತದೆ. ಈ ಪೈಕಿ ಮೋದಿ...
ಕ್ರೀಡೆ

ಭಾರತದ ಮುಡಿಗೆ ನಿದಾಸ್ ಕಪ್ ಗರಿ – ಕಹಳೆ ನ್ಯೂಸ್

ಕೊಲಂಬೊ: ತ್ರಿಕೋನ ಟ್ವೆಂಟಿ–20 ಕ್ರಿಕೆಟ್ ಸರಣಿಯ  ಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಮಣಿಸುವ ಮೂಲಕ ಭಾರತ ನಿದಾಸ್ ಕಪ್ ಅನ್ನು ಮುಡಿಗೇರಿಸಿಕೊಂಡಿದೆ. ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಅಂತಿಮ ಹಣಾಹಣಿಯಲ್ಲಿ ಭಾರತ ತಂಡ ಗೆಲುವು ದಾಖಲಿಸಿತು.  ಬಾಂಗ್ಲಾದೇಶ 166 ರನ್ ಕಲೆ ಹಾಕಿತ್ತು. ಭಾರತದ ಪರವಾಗಿ ರೋಹಿತ್ ಶರ್ಮಾ 56, ಪಾಂಡೇ 28 ರನ್ ಗಳಿಸಿದರು. ಮಿಂಚಿನ ಆಟವಾಡಿದ ದಿನೇಶ್ ಕಾರ್ತಿಕ್ 29 ರನ್ ಗಳಿಸಿ ಪಂದ್ಯವನ್ನು ಗೆಲ್ಲಿಸಿ ಕೊಟ್ಟರು. ಬಾಂಗ್ಲಾ ಪರವಾಗಿ...
ಸುದ್ದಿ

ಕೊಹ್ಲಿ 35ನೇ ಶತಕದೊಂದಿಗೆ ಒಂದೇ ಪಂದ್ಯದಲ್ಲಿ ಮೂರು ವಿಶ್ವ ದಾಖಲೆ! – ಕಹಳೆ ನ್ಯೂಸ್

ಸೆಂಚೂರಿಯನ್: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ ಒಂದೇ ಪಂದ್ಯದಲ್ಲಿ ಮೂರು ವಿಶ್ವ ದಾಖಲೆಗಳನ್ನು ನಿರ್ಮಿಸಿದ್ದಾರೆ. ಇಲ್ಲಿನ ಸ್ಪೋರ್ಟ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ 82 ಎಸೆತಗಳಲ್ಲಿ 17 ಬೌಂಡರಿಗಳೊಂದಿಗೆ ಶತಕ ಸಿಡಿಸಿ ಅಂತರಾಷ್ಟ್ರಿಯ ಏಕದಿನ ಪಂದ್ಯದಲ್ಲಿ 35 ಶತಕ ಸಿಡಿಸಿದ ಸಾಧನೆ ಮಾಡಿದರು. ಈ ಮೂಲಕ ಅತ್ಯಂತ ವೇಗವಾಗಿ 35 ಶತಕಗಳನ್ನು ಸಿಡಿಸಿದ ಅಟಗಾರ ಎಂಬ ಹೆಗ್ಗಳಿಕೆ ಪಡೆದರು. ಶರವೇಗದ...