Friday, November 22, 2024

archiveIndian Army

ಸುದ್ದಿ

ವಿವೇಕಾನಂದ ಕಾನೂನು ಕಾಲೇಜಿನಲ್ಲಿ ಸರ್ಜಿಕಲ್ ಸ್ಟ್ರೈಕ್ ದಿನ

ಪುತ್ತೂರು: ವಿವೇಕಾನಂದ ಕಾನೂನು ಕಾಲೇಜಿನ ರಾಷ್ರೀಯ ಸೇವಾ ಯೋಜನೆ ಮತ್ತು ವಿದ್ಯಾರ್ಥಿ ಸಂಘದ ಸಹಯೋಗದಲ್ಲಿ ದಿನಾಂಕ 29-09-2018ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ, ಭಾರತೀಯ ಸೇನೆಯಲ್ಲಿ ಸೇವೆಯನ್ನು ಸಲ್ಲಿಸಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಮಾತನಾಡಿ, ಭಾರತೀಯ ಸೈನ್ಯವು ಐತಿಹಾಸಿಕ ಪರಂಪರೆಯನ್ನು ಹೊಂದಿದ್ದು, ಸ್ವಾತಂತ್ರ್ಯದ ನಂತರದಲ್ಲಿ ಬಲಿಷ್ಠವಾಗಿ ಬೆಳೆದು ನಿಂತಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಮಾತ್ರ ಸೈನ್ಯದ ಪರಾಕ್ರಮವು ಜನರಿಗೆ ತಲುಪುವ ಕೆಲಸ ನಡೆಯುತ್ತಿದೆ. ಆ...
ಸುದ್ದಿ

ಪಾಕ್ ವಿರುದ್ಧದ ಸರ್ಜಿಕಲ್ ದಾಳಿಗೆ 2 ವರ್ಷ – ಕಹಳೆ ನ್ಯೂಸ್

ಪಾಕಿಸ್ತಾನದ ಉಗ್ರರು ನಡೆಸಿದ್ದ ಭಯೋತ್ಪಾದನಾ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ನಡೆಸಿದ್ದ ಸರ್ಜಿಕಲ್ ದಾಳಿಗೆ ಇಂದು ಎರಡು ವರ್ಷ ಪೂರ್ಣಗೊಂಡಿದೆ. ಈ ಬಗ್ಗೆ ಒಂದು ಸ್ಟೋರಿ ನಿಮ್ಮ ಮುಂದೆ... ಹೌದು, ಜಮ್ಮು ಮತ್ತು ಕಾಶ್ಮೀರದ ಉರಿ ಸೇನಾ ನೆಲೆ ಮೇಲೆ 2016ರ ಸೆಪ್ಟೆಂಬರ್ 18 ರಂದು ಪಾಕಿಸ್ತಾನದ ಉಗ್ರರು ದಾಳಿ ನಡೆಸಿ ಯೋಧರನ್ನು ಬರ್ಬರವಾಗಿ ಹತ್ಯೆ ಮಾಡಿದ್ದರು. ಇದಕ್ಕೆ ಪ್ರತಿಕಾರವಾಗಿ ಭಾರತೀಯ ಸೇನೆ ಐತಿಹಾಸಿಕ ಸರ್ಜಿಕಲ್ ದಾಳಿಯನ್ನು ನಡೆಸಿತ್ತು. ಈ...
ಸುದ್ದಿ

ಕ್ಯಾಪ್ಟನ್‌ ಆಗಿ ಪದೋನ್ನತಿ, ದೇಶಸೇವೆ ಮಾಡುವ ಸುಯೋಗ: ಶಮನ್‌ ಶೆಟ್ಟಿ – ಕಹಳೆ ನ್ಯೂಸ್

ಶಿರ್ವ: ಯುಪಿಎಸ್‌ಸಿ ಪರೀಕ್ಷೆಯಲ್ಲಿ 33ನೇ ರ್‍ಯಾಂಕ್‌ ಪಡೆದು ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್‌ ಆಗಿದ್ದ ಶಿರ್ವ ಸಮೀಪದ ಸೂಡದ ಯುವಕ ಶಮನ್‌ ಶೆಟ್ಟಿ ಕ್ಯಾಪ್ಟನ್‌ ಆಗಿ ಪದೋನ್ನತಿ ಪಡೆದಿದ್ದಾರೆ. ಮುಂಬಯಿ ಉದ್ಯಮಿ, ಉಡುಪಿ ಬೈಲೂರು ಪಡುಮನೆ ದಿ| ಸುಧಾಕರ ಶೆಟ್ಟಿ ಮತ್ತು ಸೂಡ ಕಲ್ಲಬೈಲು ಶೋಭಾ ಶೆಟ್ಟಿ ದಂಪತಿಯ ಪುತ್ರರಾಗಿರುವ ಶಮನ್‌ ಶೆಟ್ಟಿ ಚೆನ್ನೈಯ ಆಫೀಸರ್ ಟ್ರೈನಿಂಗ್‌ ಅಕಾಡೆಮಿಯಲ್ಲಿ ತರಬೇತಿ ಮುಗಿಸಿ 2017ರಲ್ಲಿ ಭಾರತೀಯ ಸೇನೆಯಲ್ಲಿ ಆಫೀಸರ್‌ ಲೆಫ್ಟಿನೆಂಟ್‌ ಆಗಿ ನೇಮಕಗೊಂಡಿದ್ದರು. ಭೂ...
ಸುದ್ದಿ

ಹುತಾತ್ಮ ಯೋಧರ ಮಕ್ಕಳ ಶಿಕ್ಷಣದ ಸಂಪೂರ್ಣ ವೆಚ್ಚ ಭರಿಸಲಿರುವ ಕೇಂದ್ರ ಸರ್ಕಾರ – ಕಹಳೆ ನ್ಯೂಸ್

ನವದೆಹಲಿ : ಹುತಾತ್ಮ ಯೋಧರ ಮಕ್ಕಳ ಶಿಕ್ಷಣದ ಸಂಪೂರ್ಣ ವೆಚ್ಚವನ್ನು ಭರಿಸುವುದಾಗಿ ಕೇಂದ್ರ ಸರ್ಕಾರ ಹೇಳಿದೆ. ರಕ್ಷಣಾ ಇಲಾಖೆ ಈ ಬಗ್ಗೆ ಅಧಿಸೂಚನೆ ಹೊರಡಿಸಿದ್ದು, ಈ ವರೆಗೂ ಇದ್ದ 10 ಸಾವಿರ ರೂಪಾಯಿ ಮಿತಿಯನ್ನು ತೆಗೆದು ಹಾಕಿ ಸಂಪೂರ್ಣ ವೆಚ್ಚವನ್ನು ಕೇಂದ್ರ ಸರ್ಕಾರವೇ ಭರಿಸಲಿದೆ ಎಂದು ತಿಳಿದುಬಂದಿದೆ.  ಅಧಿಕಾರಿ ಶ್ರೇಣಿಯಿಂದ ಕೆಳಗಿರುವ ಹುತಾತ್ಮ, ವಿಕಲಚೇತನ, ಹತ್ಯೆಗೀಡಾದ ಯೋಧರ ಮಕ್ಕಳಿಗೆ ಈ ಸೌಲಭ್ಯ ಅನ್ವಯವಾಗಲಿದ್ದು, 3,400 ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಹುತಾತ್ಮ ಯೋಧರ ಮಕ್ಕಳ...
ಸುದ್ದಿ

Supper Report : ವಾಘಾ ಗಡಿಯಲ್ಲಿ ಭಾರತೀಯ ಸೈನಿಕರ ಕ್ಷೇಮಕ್ಕಾಗಿ ಮಂತ್ರ ಘೋಷ..! ಯಾರಿಂದ..? ಈ ವರದಿ ನೋಡಿ – ಕಹಳೆ ನ್ಯೂಸ್

ವಾಘ : ಭಾರತದ ವಾಘಾ ಗಡಿ ಪ್ರದೇಶಕ್ಕೆ ತೆರಳಿದ್ದ ಬ್ರಾಹ್ಮಣ ಸಮೂದಾಯದವರು ಭಾರತದ ಸೈನಿಕರ ಕ್ಷೇಮ ಬಯಸಿ, ಮಂತ್ರ ಘೋಷ ಮಾಡಿದ್ದಾರೆ. ಈಗ ಆ ವಿಡಿಯೋ ವೈರಲ್ ಆಗಿದ್ದು, ಸಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವಿಡಿಯೋ : https://youtu.be/rYHVN1yt3aw...
1 2
Page 2 of 2