Recent Posts

Sunday, January 19, 2025

archiveIndian Constitution

ಸುದ್ದಿ

ವಿವೇಕಾನಂದ ಕಾನೂನು ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ – ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ವತಿಯಿಂದ ವಿವೇಕಾನಂದ ಕಾನೂನು ಕಾಲೇಜಿನಲ್ಲಿ ನೂತನ ಅಣಕು ನ್ಯಾಯಾಲಯ ಕಟ್ಟಡದ ಉದ್ಘಾಟನೆ, ಸಂವಿಧಾನ ದಿನಾಚರಣೆ ಮತ್ತು ಬೆನಗಲ್ ನರಸಿಂಗ ರಾವ್ ಅವರ ಭಾವಚಿತ್ರ ಅನಾವರಣ ಕಾರ್ಯಕ್ರಮವು ದಿನಾಂಕ 26-11-2018 ರಂದು ಕಾನೂನು ಕಾಲೇಜಿನಲ್ಲಿ ನಡಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕರ್ನಾಟಕ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಗೌರವಾನ್ವಿತ ಅಶೋಕ್ ಹಿಂಚ್‌ಗಿರಿ ಮಾತನಾಡಿ, ಸಂವಿಧಾನ ದಿನವನ್ನು ಆಚರಿಸುವುದು ನಮಗೆಲ್ಲರಿಗೂ ಹೆಮ್ಮೆಯ ವಿಷಯವಾಗಿದ್ದು, ಯಾಕೆಂದರೆ ಭಾರತದ ಸಂವಿಧಾನವು ಅತೀ...