Recent Posts

Sunday, January 19, 2025

archiveIndian National Congress

ಸುದ್ದಿ

ನ. 26 ರಂದು ಬಂಟ್ವಾಳ ವಿಧಾನಸಭಾ ಕ್ಷೇತ್ರ ಬ್ಲಾಕ್ ಕಾಂಗ್ರೆಸ್ ಪದಗ್ರಹಣ – ಕಹಳೆ ನ್ಯೂಸ್

ಬಂಟ್ವಾಳ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್, ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್‌ನ ಪದಗ್ರಹಣ ಸಮಾರಂಭ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಸಭೆಯು ನ. 26ರಂದು ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆಯಲಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ. ನೂತನ ಅಧ್ಯಕ್ಷೆಯಾಗಿ ಬೇಬಿ ಕುಂದರ್ ಹಾಗೂ ಸುದೀಪ್ ಕುಮಾರ್ ಶೆಟ್ಟಿ ಅವರ ಆಯ್ಕೆಗೊಂಡಿದ್ದಾರೆ. ಬಂಟ್ವಾಳದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಮಾನಾಥ ರೈ ಕಾರ್ಯಕ್ರಮಕ್ಕೆ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ.ಹರೀಶ್ ಕುಮಾರ್...