Friday, November 22, 2024

archiveindira cantin

ಸುದ್ದಿ

ಇಂದಿರಾ ಕ್ಯಾಂಟೀನ್ ಕಾಂಪೌಂಡ್ ಕಾಮಗಾರಿ ವಿವಾದ ಮತ್ತೆ ಆರಂಭ – ಕಹಳೆ ನ್ಯೂಸ್

ಬಂಟ್ವಾಳ: ಇಂದಿರಾ ಕ್ಯಾಂಟೀನ್ ಕಾಂಪೌಂಡ್ ಕಾಮಗಾರಿ ವಿವಾದ ಮತ್ತೆ ಆರಂಭ ಇಂದಿರಾ ಕ್ಯಾಂಟೀನ್ ಸುತ್ತ ಕಾಂಪೌಂಡ್ ನಿರ್ಮಾಣ ಕಾಮಗಾರಿಯನ್ನು ಆರಂಭಿಸಿದ ವೇಳೆ ಪುರಸಭಾ ಸದಸ್ಯ ಗೋವಿಂದ ಪ್ರಭು ಮತ್ತು ದೇವದಾಸ್ ಶೆಟ್ಟಿ ವಿರೋಧಿಸಿ ಕಾಮಗಾರಿ ನಡೆಯುವ ಸ್ಥಳದಲ್ಲಿ ಕುಳಿತು ಪ್ರತಿಭಟನೆ ನಡೆಸಿದರು. ಆ ಸಂದರ್ಭದಲ್ಲಿ ನಗರ ಠಾಣಾಎಸೈ ಚಂದ್ರಶೇಖರ್‌ರವರು ಅವರ ಮನವೊಳಿಸಿ ಹೊರಗೆ ಕಳುಹಿಸಿದರು. ಇಂದಿರಾ ಕ್ಯಾಂಟೀನ್ ಕಾಂಪೌಂಡ್ ಕಾಮಗಾರಿ ವಿವಾದ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ರಾಜೇಶ್ ನಾಯ್ಕ್...
ಸುದ್ದಿ

ಇನ್ನೂ ಉದ್ಘಾಟನೆ ಭಾಗ್ಯ ಕಾಣದ ಬಂಟ್ವಾಳದ ಇಂದಿರಾ ಕ್ಯಾಂಟೀನ್ – ಕಹಳೆ ನ್ಯೂಸ್

ಬಂಟ್ವಾಳ: ಕಳೆದ ರಾಜ್ಯ ಸಭಾ ಚುನಾವಣಾ ಹೊಸ್ತಿಲಿನಲ್ಲಿ ತರಾತುರಿಯಲ್ಲಿ ಆರಂಭಗೊಂಡ ಇಂದಿರಾ ಕ್ಯಾಂಟೀನ್ ಬಂಟ್ವಾಳದಲ್ಲಿ ಇನ್ನೂ ಕೂಡಾ ಉದ್ಘಾಟನೆ ಭಾಗ್ಯ ಕಂಡಿಲ್ಲ.‌ ತಮಿಳುನಾಡಿನ ಅಮ್ಮಾ ಮಾದರಿಯಲ್ಲಿ ರಾಜ್ಯ ಸರಕಾರ ಇಂದಿರಾ ಕ್ಯಾಂಟೀನ್ ನಿರ್ಮಿಸಲು ಯೋಜನೆ ತಯಾರಿಸಿದ ಬಳಿಕ ಮಂಗಳೂರು ಸಹಿತ ಅನೇಕ ಕಡೆಗಳಲ್ಲಿ ಉದ್ಘಾಟನೆ ಕಂಡು ಜನರು ಇದರ ಉಪಯೋಗ ಪಡೆಯುತ್ತಿದ್ದಾರೆ. ಆದರೆ ಬಂಟ್ವಾಳದ ಜನತೆ ಮಾತ್ರ ಈ ಇಂದಿರಾ ಕ್ಯಾಂಟೀನ್ ನ ಉಪಯೋಗದಿಂದ ವಂಚಿತರಾಗಿದ್ದಾರೆ. ಇನ್ನೇನು ನಿಧಾನವಾಗಿಯಾದರೂ ಉದ್ಘಾಟನೆಯಾಗುತ್ತೆ...
ಸುದ್ದಿ

ಕೊನೆಗೂ ಪುತ್ತೂರಿಗೆ ಲಭಿಸಲಿಲ್ಲ ಇಂದಿರಾ ಕ್ಯಾಂಟಿನ್ ಭಾಗ್ಯ..! ನನಸಾಗದ ಶಕ್ಕು ಅಕ್ಕನ ಕನಸು – ಕಹಳೆ ನ್ಯೂಸ್

ನಗರ: ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಇಂದಿರಾ ಕ್ಯಾಂಟೀನ್‌ ನಿರ್ಮಿಸುವ ರಾಜ್ಯ ಸರಕಾರದ ಯೋಜನೆಯ ಭಾಗವಾಗಿ ಪುತ್ತೂರಿನಲ್ಲಿ ಇಂದಿರಾ ಕ್ಯಾಂಟೀನ್‌ಗೆ ಜಾಗ ಗೊತ್ತುಪಡಿಸಿ, ನೆಲ ಸಮತಟ್ಟು ಮಾಡಲಾಗಿತ್ತು. ಮಂಗಳವಾರದಿಂದ ನೀತಿ ಸಂಹಿತೆ ಜಾರಿಯಾಗಿದ್ದರಿಂದ ಇಂದಿರಾ ಕ್ಯಾಂಟೀನ್‌ ಆರಂಭಿಸುವ ಪ್ರಕ್ರಿಯೆ ಸ್ಥಗಿತಗೊಂಡಿದೆ. ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ದ್ವಾರದ ಬಳಿಯಲ್ಲೇ ಇಂದಿರಾ ಕ್ಯಾಂಟೀನ್‌ ಗೆ ಜಾಗ ಗೊತ್ತುಪಡಿಸಲಾಗಿ, ಸಮತಟ್ಟು ಮಾಡುವ ಸಂದರ್ಭ, ಅತೀ ಶೀಘ್ರ ಇಂದಿರಾ ಕ್ಯಾಂಟೀನ್‌ ಕೆಲಸ ಆರಂಭಗೊಳ್ಳಲಿದೆ ಎಂದು ಶಾಸಕಿ ಭರವಸೆ...
ಸುದ್ದಿ

ಮಂಗಳೂರಿನಲ್ಲಿ ಇಂದಿರಾ ಕ್ಯಾಂಟೀನ್ ಗೆ ಚಾಲನೆ ನೀಡಿದ ಸಚಿವ ಯು.ಟಿ.ಖಾದರ್

ಮಂಗಳೂರು : ನಗರದಲ್ಲಿನ ಇಂದಿರಾ ಕ್ಯಾಂಟೀನ್ ಗೆ ಸಚಿವ ಯು.ಟಿ.ಖಾದರ್ ಮಂಗಳವಾರ ಚಾಲನೆ ನೀಡಿದರು. ಶಾಸಕ ಜೆ.ಆರ್. ಲೋಬೊ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ ರಮಾನಾಥ ರೈ, ಶಾಸಕ ಜೆ ಆರ್ ಲೋಬೋ, ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿ ಸೋಜ, ಮಂಗಳೂರು ಮೇಯರ್ ಕವಿತಾ ಸನಿಲ್ ಸೇರಿದಂತೆ ಹಲವು ಮಂದಿ ಮುಖಂಡರು ಉಪಸ್ಥಿತರಿದ್ದರು. ಇನ್ನು ನಗರದ  ಕಾವೂರು,ಪಂಪ್ ವೆಲ್, ಸುರತ್ಕಲ್‌ಗಳಲ್ಲೂ...