Friday, September 20, 2024

archiveInternational market

ಸುದ್ದಿ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಕುಸಿತ: ಪೆಟ್ರೋಲ್​ ಡೀಸೆಲ್​ ಬೆಲೆ ಇಳಿಕೆ – ಕಹಳೆ ನ್ಯೂಸ್

ನವದೆಹಲಿ: 12ನೇ ದಿನವೂ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಕುಸಿತಗೊಂಡಿದ್ದು, ಪೆಟ್ರೋಲ್​ ಡೀಸೆಲ್​ ಬೆಲೆಯಲ್ಲಿ ಸೋಮವಾರವೂ ಇಳಿಕೆ ಕಂಡಿದೆ. ಸೋಮವಾರದ ಪರಿಷ್ಕೃತ ದರದ ನಂತರ ರಾಷ್ಟ್ರ ರಾಜಧಾನಿಯಲ್ಲಿ ಪ್ರತಿ ಲೀ. ಪೆಟ್ರೋಲ್​ 71.93 ರೂ. ಮತ್ತು ಡೀಸೆಲ್​ 66.66 ರೂ.ಗೆ ಮಾರಾಟಗೊಳ್ಳುತ್ತಿದೆ. ಇನ್ನೂ ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ 31 ಪೈಸೆ ಇಳಿಕೆ ನಂತರ ಪೆಟ್ರೋಲ್​ 72.49 ರೂ. ಮತ್ತು 37 ಪೈಸೆ ಇಳಿಕೆ ನಂತರ ಪ್ರತಿ ಲೀ. ಡೀಸೆಲ್ 67...
ಸುದ್ದಿ

ಮತ್ತೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಇಳಿಕೆ – ಕಹಳೆ ನ್ಯೂಸ್

ದೆಹಲಿ: ನವೆಂಬರ್ ತಿಂಗಳಿನಲ್ಲಿ ಪೆಟ್ರೋಲ್ ಬೆಲೆಯಲ್ಲಿ ಒಟ್ಟು 4 ರೂಪಾಯಿ ಇಳಿಕೆಯಾಗಿದ್ದರೆ, ಡೀಸೆಲ್ ಬೆಲೆಯಲ್ಲಿ 3.10 ರೂಪಾಯಿ ಇಳಿಕೆಯಾದಂತಾಗಿದೆ.  ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ನಿರಂತರವಾಗಿ ಇಳಿಕೆ ಕಾಣುತ್ತಿರುವ ಪರಿಣಾಮ ಅದಕ್ಕನುಗುಣವಾಗಿ ಭಾರತೀಯ ತೈಲ ಕಂಪನಿಗಳು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ನಿಗದಿಪಡಿಸುತ್ತಿದೆ. ಇಂದೂ ಕೂಡಾ ಪೆಟ್ರೋಲ್ ಹಾಗೂ ಡೀಸೆಲ್ ದರ ಇಳಿಕೆಯಾಗಿದ್ದು, ಇಂದಿನ ಮಹಾನಗರಗಳಲ್ಲಿನ ದರ ಇಂತಿದೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಇಂದಿನ ಪೆಟ್ರೋಲ್ ದರ 75.57...
ಸುದ್ದಿ

ಮತ್ತೆ ಇಳಿಕೆಯಾದ ಪೆಟ್ರೋಲ್, ಡೀಸೆಲ್ ದರ ​- ಕಹಳೆ ನ್ಯೂಸ್

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಗುರುವಾರ ಪ್ರತಿ ಲೀ. ಪೆಟ್ರೋಲ್​ ಬೆಲೆ 15 ಪೈಸೆ ಇಳಿಕೆಯಾಗಿದ್ದು, ಡೀಸೆಲ್​ ದರ 10 ಪೈಸೆ ಕಡಿತಗೊಂಡಿದೆ. ಹಾಗಾಗಿ ದೆಹಲಿಯಲ್ಲಿ ಒಂದು ಲೀಟರ್​ ಪೆಟ್ರೋಲ್​, ಡೀಸೆಲ್​ ಕ್ರಮವಾಗಿ 77.28 ರೂ., 72.09 ರೂ.ಗೆ ಮಾರಾಟಗೊಳ್ಳುತ್ತಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ದರ ಸತತವಾಗಿ ಇಳಿಕೆಯಾಗುತ್ತಿದ್ದು, ರಾಷ್ಟ್ರದಲ್ಲಿಯೂ ಪೆಟ್ರೋಲ್​, ಡೀಸೆಲ್​ ಬೆಲೆ ಇಳಿಕೆ ಕಂಡಿದೆ. ಹಾಗೆಯೇ ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿಯೂ ಪ್ರತಿ ಲೀ. ಪೆಟ್ರೋಲ್​ 77.90 ರೂ.ಗೆ ಮತ್ತು...
ಸುದ್ದಿ

ವಾಹನ ಸವಾರರಲ್ಲಿ ಮಂದಹಾಸ ಮೂಡಿಸಿರುವ ಪೆಟ್ರೋಲ್-ಡೀಸೆಲ್ ಬೆಲೆ – ಕಹಳೆ ನ್ಯೂಸ್

ಮಂಗಳೂರು: ನಿರಂತರವಾಗಿ ದರ ಇಳಿಕೆ ಕಾಣುವ ಮೂಲಕ ವಾಹನ ಸವಾರರಲ್ಲಿ ಮಂದಹಾಸ ಮೂಡಿಸಿರುವ ಪೆಟ್ರೋಲ್-ಡೀಸೆಲ್ ಬೆಲೆ, ನರಕ ಚತುರ್ದಶಿ ದಿನವಾದ ಇಂದೂ ಸಹ ಇಳಿಕೆಯತ್ತ ಮುಖ ಮಾಡಿದೆ. ರಾಷ್ಟ್ರರಾಜಧಾನಿ ನವದೆಹಲಿಯಲ್ಲಿ ಇಂದು ಪೆಟ್ರೋಲ್ ಬೆಲೆಯಲ್ಲಿ 14 ಪೈಸೆ ಕಡಿಮೆಯಾಗಿದ್ದು, ಪ್ರತಿ ಲೀಟರ್ ಪೆಟ್ರೋಲ್ ಬೆಲೆ ಈಗ 78.42 ರೂಪಾಯಿಗಳಾಗಿದೆ. ಅದೇ ರೀತಿ ಡೀಸೆಲ್ ಬೆಲೆಯಲ್ಲೂ 9 ಪೈಸೆ ಕಡಿಮೆಯಾಗಿದ್ದು ಪ್ರತಿ ಲೀಟರ್ ಡೀಸೆಲ್ ಬೆಲೆ 73.07 ರೂಪಾಯಿಗಳಾಗಿದೆ. ಅಂತರಾಷ್ಟ್ರೀಯ ಮಾರುಕಟ್ಟೆಗನುಗುಣವಾಗಿ...