ಕುಟುಂಬಸ್ಥರೊಂದಿಗೆ ಹುಟ್ಟುಹಬ್ಬದ ಸಂಭ್ರಮ ಹಂಚಿಕೊಂಡ ಮಾಜಿ ವಿಶ್ವಸುಂದರಿ ಐಶ್ವರ್ಯಾ ರೈ – ಕಹಳೆ ನ್ಯೂಸ್
ದೆಹಲಿ: ಬಾಲಿವುಡ್ ನಟಿ, ಮಾಜಿ ವಿಶ್ವಸುಂದರಿ ಐಶ್ವರ್ಯಾ ರೈ ಅವರಿಗೆ ಇಂದು 45ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ಬಾರಿಯ ಹುಟ್ಟುಹಬ್ಬದಲ್ಲಿ ಪತಿ ಅಭಿಷೇಕ್ ಬಚ್ಚನ್, ಮಗಳು ಆರಾಧ್ಯ ಸೇರಿದಂತೆ ಕುಟುಂಬದೊಟ್ಟಿಗೆ ತಮ್ಮ ಸಂಭ್ರಮವನ್ನು ಹಂಚಿಕೊಂಡಿದ್ದಾರೆ. ಆ ಎಲ್ಲ ಫೋಟೋಗಳನ್ನು ಇನ್ ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ....