Tuesday, January 21, 2025

archiveIslam Religion

ಸುದ್ದಿ

Big Breaking News: ಯುವತಿಯನ್ನು ಬಲವಂತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಿಸಿ, ಖುರಾನ್ ಪಠಣ ಮಾಡ್ಸಿ ಡಿವೋರ್ಸ್ ಕೊಟ್ಟ ಪತಿರಾಯ – ಕಹಳೆ ನ್ಯೂಸ್

ತುಮಕೂರು: ಚಿಕ್ಕಪೇಟೆ ನಿವಾಸಿ ದಿವ್ಯಾ(ಹೆಸರು ಬದಲಾಯಿಸಲಾಗಿದೆ) ಎಂಬ ಯುವತಿಯನ್ನು ಕ್ಯಾತಸಂದ್ರ ನಿವಾಸಿ ಮೊಹಮ್ಮದ್ ಅತಿಕ್ ಮತಾಂತರ ಮಾಡಿಸಿ ಮದುವೆಯಾಗಿ ಈಗ ಕೈ ಕೊಟ್ಟಿದ್ದಾನೆ. ಬಡ ಹಿಂದೂ ಯುವತಿಯನ್ನು ಬಲವಂತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಿ, ಖುರಾನ್ ಪಠಣ ಮಾಡಿಸಿದ್ದಾನೆ. ಅಲ್ಲದೇ ಮದುವೆಯಾಗಿ ಎರಡು ವರ್ಷ ಕಳೆದ ಬಳಿಕ ನೀನು ನನಗೆ ಬೇಡ ಎಂದು ಪತಿರಾಯನೊಬ್ಬ ಡಿವೋರ್ಸ್ ನೋಟಿಸ್ ಕೊಟ್ಟ ಪ್ರಕರಣವೊಂದು ತುಮಕೂರಿನಲ್ಲಿ ನಡೆದಿದೆ. ತುಮಕೂರು ನಗರದಲ್ಲಿದ್ದ ಮೊಹಮ್ಮದ್ ಅತಿಕ್ ನ ಬಳೆ...