Monday, January 20, 2025

archiveIUML

ಸುದ್ದಿ

ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಲೀಡರ್ ಪಿ.ಬಿ. ಅಬ್ದುಲ್ ರಜಾಕ್ ವಿಧಿವಶ – ಕಹಳೆ ನ್ಯೂಸ್

ಕಾಸರಗೋಡು: ಮಂಜೇಶ್ವರ ಶಾಸಕ ಹಾಗೂ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಲೀಡರ್ ಪಿ.ಬಿ. ಅಬ್ದುಲ್ ರಜಾಕ್ ವಿಧಿವಶರಾಗಿದ್ದಾರೆ. 63 ವರ್ಷದ ಅಬ್ದುಲ್ ರಝಾಕ್ ಅವರು ಹಲವು ದಿನಗಳಿಂದ ಶ್ವಾಸಕೋಶದ ಸೋಂಕಿನಿಂದ ಬಳಲ್ತಾ ಇದ್ದು ಇಂದು ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ನಸುಕಿನ ಜಾಲವ 5 ಗಂಟೆಗೆ ಕೊನೆಯುಸಿರೆಳಿದ್ದಾರೆ. ಶವವನ್ನು ಕಾಸರಗೋಡಿನ ನೈಮರ್ಮೂಲಗೆ ತೆಗೆದುಕೊಂಡು ಹೋಗಲಾಗಿದೆ, ಇನ್ನೂ ರಝಾಕ್ ಅವರು ಜೂನ್ 2, 2016ರಲ್ಲಿ ಕೇರಳ ವಿಧಾನಸಭೆ ಚುನಾವಣೆಯಲ್ಲಿ ಅಬ್ದುಲ್ ರಜಾಕ್ 89...