Recent Posts

Sunday, January 19, 2025

archivej r lobo

ರಾಜಕೀಯ

ಪಾಕ್ ಪರ ಜೈಕಾರ ‘ಎಡಿಟೆಡ್ ‘ವಿಡಿಯೋ ವೈರಲ್- ತಪ್ಪಿತಸ್ಥರ ವಿರುದ್ದ ಕ್ರಮಕ್ಕೆ ಜೆ.ಆರ್ ಲೋಬೋ ಆಗ್ರಹ – ಕಹಳೆ ನ್ಯೂಸ್

ಮಂಗಳೂರು  : ಕಾಂಗ್ರೆಸ್ ಸಂಭ್ರಮಾಚರಣೆಯ ಸಂದರ್ಭದಲ್ಲಿ ಪಾಕಿಸ್ತಾನ ಪರ ಘೋಷಣೆ ಮಾಡಿದ ವಿಡಿಯೋ ವೈರಲ್ ಆದಾ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೇ 21 ರಂದು ಮಾಜಿ ಶಾಸಕ ಜೆ.ಆರ್ ಲೋಬೋ, ನೇತೃತ್ವದ ಕಾಂಗ್ರೆಸ್ ಪಕ್ಷದ ನಿಯೋಗವು ಮಂಗಳೂರು ನಗರ ಪೊಲೀಸ್ ಆಯುಕ್ತ ವಿಪುಲ್ ಕುಮಾರ್ ಅವರನ್ನು ಸೋಮವಾರ ಭೇಟಿಯಾಗಿ ದೂರು ಸಲ್ಲಿಸಿದರು. ಬಳಿಕ ಮಾತನಾಡಿದ ಮಾಜಿ ಶಾಸಕ ಜೆ.ಆರ್ ಲೋಬೋ, ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರ ಅಸ್ತಿತ್ವಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ದ.ಕ....
ರಾಜಕೀಯ

ಮಂಗಳೂರಿನ ಅಭಿವೃದ್ಧಿಯ ಹರಿಕಾರ ಜೆ.ಆರ್. ಲೋಬೊ ಗೆಲುವಿನ ನಗಾಲೋಟಕ್ಕೆ ಬ್ರೇಕ್ ಹಾಕಲು ಯಾರಿಂದಲೂ ಸಾಧ್ಯವಿಲ್ಲ – ಐ ರಾಮದಾಸ್ ಪ್ರಭು

ಮಂಗಳೂರು : ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಹಾಲಿ ಶಾಸಕ ಜೆ.ಆರ್. ಲೋಬೊ ಗೆದ್ದೆ ಗೆಲ್ಲುತ್ತಾರೆ ಎಂದು ನಗರಸಭಾ ಸದಸ್ಯ ಐ ರಾಮದಾಸ್ ಪ್ರಭು ಹೇಳಿದ್ದಾರೆ. ಜೆ.ಆರ್. ಲೋಬೊ ಮಂಗಳೂರಿನ ಸಮಗ್ರ ಅಭಿವೃದ್ಧಿಯನ್ನು ತಮ್ಮ ಅಧಿಕಾರ ಅವಧಿಯಲ್ಲಿ ಮಾಡಿದ್ದಾರೆ. ಅಲ್ಲದೆ, ಇನ್ನಷ್ಟು ಯೋಜನೆಗಳ ಸಹಕಾರಕ್ಕೆ ಸ್ವಚ್ಛಮ ಸುಂದರ ಮಂಗಳೂರು ನಿರ್ಮಾಣಕ್ಕೆ ಮತ್ತೊಮ್ಮೆ ಲೋಬೊ ಆಯ್ಕೆ ಮಾಡುವ ಅನಿವಾರ್ಯವಿದೆ. ಲೋಬೊ ವಿರುದ್ಧ ಯಾವ ಅಭ್ಯರ್ಥಿಯ ಗೆಲುವು ಸಾಧಿಸಲು ಸಾಧ್ಯವಿಲ್ಲ. ಲೊಬೋ...
ರಾಜಕೀಯ

ಕದ್ರಿ ಕೈ ಬಟ್ಟಲ್ ಪರಿಸರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲೋಬೊರಿಂದ ಮತಯಾಚನೆ – ಕಹಳೆ ನ್ಯೂಸ್

ಮಂಗಳೂರು: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ , ಹಾಲಿ ಶಾಸಕ ಜೆ.ಆರ್. ಲೋಬೋರವರು ಕದ್ರಿ ಕೈ ಬಟ್ಟಲ್ ಪರಿಸರದಲ್ಲಿರುವ ಡಾಕ್ಟರ್ ಕಾಲನಿ ಮತ್ತು ಇನ್ನಿತರ ಪ್ರದೇಶಗಳಿಗೆ ತೆರಳಿ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜೆ.ಆರ್ ಲೋಬೊ, ಬಹಳಷ್ಟು ಕೆಲಸ ಕಾರ್ಯಗಳು ಈ ಪ್ರದೇಶದಲ್ಲಿ ಕರ್ನಾಟಕ ಸರಕಾರ ಮತ್ತು ಮಹಾನಗರಪಾಲಿಕೆಯ ವತಿಯಿಂದ ನಡೆದಿದೆ. ಜನರು ಬಹಳ ಸಂತುಷ್ಟವಾಗಿದ್ದಾರೆ. ಅವರಿಗೆ ನಗರದ ಅಭಿವೃದ್ಧಿ ಮುಖ್ಯ. ಅವರು ಬಹಳ...
JRLobo
ಸುದ್ದಿ

ಬಂಡವಾಳ ಹೂಡಿಕೆ ಮೂಲಕ ಉದ್ಯೋಗ ಸೃಷ್ಟಿಗೆ ಆದ್ಯತೆ ಶಾಸಕ ಲೋಬೊ ಆಶಯ – ಕಹಳೆ ನ್ಯೂಸ್

ಮಂಗಳೂರು: ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಳೆದ 5 ವರ್ಷಗಳಲ್ಲಿ ಸುಮಾರು 2,000 ಕೋ.ರೂ.ಗಳಿಗೂ ಅಧಿಕ ಅನುದಾನದ ಅಭಿವೃದ್ಧಿ ಕಾರ್ಯ ಪೂರ್ಣಗೊಂಡಿದ್ದು, ಸುಮಾರು 2,500 ಕೋ.ರೂ.ಗಳ ಯೋಜನೆ ಅನುಷ್ಠಾನಕ್ಕೆ ಸಿದ್ಧವಾಗಿದೆ. ಇದು ಕ್ಷೇತ್ರದ ಶಾಸಕ ಜೆ.ಆರ್‌. ಲೋಬೊ ಅವರ ಅಭಿಪ್ರಾಯ. ತನ್ನ ಕ್ಷೇತ್ರದ ಸಾಧನೆಗಳೇನು, ಮುಂದಿನ ಅವಧಿಗೆ ಶಾಸಕನಾದರೆ ಮಂಗಳೂರು ನಗರದ ಮತ್ತಷ್ಟು ಅಭಿವೃದ್ಧಿಗೆ ತನ್ನ ಕನಸುಗಳೇನು ಎಂಬ ಕುರಿತು ಅವರು 'ಉದಯವಾಣಿ' ಜತೆ ಅಭಿಪ್ರಾಯ ಹಂಚಿಕೊಂಡಿದ್ದಾರೆ. ವಸತಿ ರಹಿತರಿಗೆ ಮನೆ ಒದಗಿಸುವ...