Recent Posts

Monday, January 20, 2025

archiveJammu Kashmir

ಸುದ್ದಿ

ಜಮ್ಮು ಕಾಶ್ಮೀರ ರಾಜ್ಯ ಬಿಜೆಪಿ ಮುಖಂಡನ ಬರ್ಬರ ಹತ್ಯೆ – ಕಹಳೆ ನ್ಯೂಸ್

ಜಮ್ಮು ಕಾಶ್ಮೀರ ರಾಜ್ಯದ ಬಿಜೆಪಿ ಕಾರ್ಯದರ್ಶಿ ಅನಿಲ್ ಪರಿಹಾರ್ ಮತ್ತು ಅವರ ಸಹೋದರರನನ್ನು ಉಗ್ರರು ಗುಂಡಿಕ್ಕಿ ಕೊಂದ ಬರ್ಬರ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಸಂಜೆ ಸುಮಾರು 8 ಗಂಟೆಯ ಸಮಯಕ್ಕೆ ಜಮ್ಮು-ಕಾಶ್ಮೀರದ ಕಿಶ್ತ್ವಾರ್ ಎಂಬಲ್ಲಿ ಈ ಘಟನೆ ನಡೆದಿದ್ದು, ತಕ್ಷಣವೇ ಇಬ್ಬರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದರು. 52 ವರ್ಷ ವಯಸ್ಸಿನ ಅನಿಲ್ ಪರಿಹಾರ್ ಮತ್ತು ಅವರ ಹಿರಿಯ ಸಹೋದರ 55 ವರ್ಷ ವಯಸ್ಸಿನ...
ಸುದ್ದಿ

ಜಮ್ಮುವಿನಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಬಿಜೆಪಿ – ಕಹಳೆ ನ್ಯೂಸ್

ಜಮ್ಮು ಮತ್ತು ಕಾಶ್ಮೀರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜಮ್ಮುವಿನಲ್ಲಿ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದರೆ, ಕಾಶ್ಮೀರದಲ್ಲಿ ಕಾಂಗ್ರೆಸ್ ಸ್ವಲ್ಪ ಚೇತರಿಸಿ ಕೊಂಡಿದೆ. ಜಮ್ಮುವಿನಲ್ಲಿ 212 ವಾಡ್ರ್ಗಳಲ್ಲಿ ಬಿಜೆಪಿ, 110 ರಲ್ಲಿ ಕಾಂಗ್ರೆಸ್, 13ರಲ್ಲಿ ನ್ಯಾಶನಲ್ ಪ್ಯಾಂಥರ್ಸ್ ಪಾರ್ಟಿ ಹಾಗೂ 185 ಸ್ವತಂತ್ರರು ಆಯ್ಕೆಯಾಗಿದ್ದಾರೆ. ಇನ್ನು ಕಾಶ್ಮೀರ ದಲ್ಲಿ 79ರಲ್ಲಿ ಕಾಂಗ್ರೆಸ್, 75ರಲ್ಲಿ ಬಿಜೆಪಿ, 71ರಲ್ಲಿ ಸ್ವತಂತ್ರರು ಮತ್ತು 2ರಲ್ಲಿ ಪೀಪಲ್ಸ್ ಕಾಂಗ್ರೆಸ್ ಹಾಗೂ 2 ಇತರರು ಗೆಲುವು ಸಾಧಿಸಿದ್ದಾರೆ. ಕುಪ್ವಾರಾದಲ್ಲಿನ ಎಲ್ಲ 13...