Recent Posts

Monday, January 20, 2025

archiveJananudi Conference

ಸುದ್ದಿ

ಶಬರಿಮಲೆ ವಿಚಾರದಲ್ಲಿ ರಾಜಕೀಯ ಮಾಡಲಾಗುತ್ತಿದೆ: ಪ್ರಕಾಶ್ ರೈ – ಕಹಳೆ ನ್ಯೂಸ್

ಮಂಗಳೂರು: ಭಾರಿ ಗೊಂದಲದ ನಡುವೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಲ್ಲಿ ಐದನೇ ವರ್ಷದ ಜನನುಡಿ ಸಮಾವೇಶಕ್ಕೆ ಚಾಲನೆ ಸಿಕ್ತು. ಎರಡು ದಿನಗಳ ಕಾಲ ನಡೆಯುವ ಈ ಸಮಾವೇಶವನ್ನ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ ದಾಸ್ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ದೇಶದಲ್ಲಿ ಈಗ ಆರ್ಥಿಕ ಮತ್ತು ಸಾಮಾಜಿಕ ಭಯೋತ್ಪಾದನೆ ಯುಗ ಆರಂಭವಾಗಿದೆ. ಸಂಪತ್ತಿನ ಶೇಖರಣೆಗೆ ಸರ್ಕಾರವೇ ಬೆಂಬಲ ನೀಡುತ್ತಿದೆ. ಜನರ ಸಂಪತ್ತಿನ ರಕ್ಷಣೆ ಮಾಡಬೇಕಾದ ಬ್ಯಾಂಕ್‍ಗಳು ಲೂಟಿಕೋರರ ಬೆಂಬಲಕ್ಕೆ ನಿಂತಿವೆ...