Recent Posts

Sunday, January 19, 2025

archiveJayamala

ಸುದ್ದಿ

ಮೀ ಟೂ ಅಭಿಯಾನದಲ್ಲಿ ಹೆಣ್ಣಿಗೆ ಎಷ್ಟು ನ್ಯಾಯ ಸಿಗುತ್ತದೆ ಎನ್ನುವುದು ಬಹಳ ಮುಖ್ಯ: ಜಯಮಾಲ – ಕಹಳೆ ನ್ಯೂಸ್

ಬೆಂಗಳೂರು: ಚಿತ್ರರಂಗದಲ್ಲಿ ಈಗ ಮೀ ಟೂ ಬಗ್ಗೆ ಎಲ್ಲರೂ ಮಾತನಾಡುತ್ತಿದ್ದಾರೆ. ಸದ್ಯ ಹಿರಿಯ ನಟಿ ಜಯಮಾಲ ಕೂಡ ಈ ಬಗ್ಗೆ ತಮ್ಮ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಮೀ ಟೂ ಎನ್ನುವುದು ಹೊಸ ಅಭಿಯಾನ. ಈ ಅಭಿಯಾನದಲ್ಲಿ ಹೆಣ್ಣಿಗೆ ಎಷ್ಟು ನ್ಯಾಯ ಸಿಗುತ್ತದೆ ಎನ್ನುವುದು ಬಹಳ ಮುಖ್ಯ. ಹೆಣ್ಣನ್ನು ಹರಾಜು ಹಾಕುವ ಕೆಲಸ ಯಾರು ಮಾಡಬಾರದು. ಹೆಣ್ಣು ಮುಕ್ತವಾಗಿ ಬಂದಾಗ ಈ ಸಮಾಜ ಯಾವಾಗಲೂ ಹೇಳುವುದು ಅವಳು ಅಂತವಳು, ಇಂತವಳು ಅಂತ. ಆದರೆ,...
ರಾಜಕೀಯ

ಶಿ ಈಸ್ ವೆರಿ ಗ್ಲ್ಯಾಮರಸ್ ಮಿನಿಸ್ಟರ್ ; ಜಯಮಾಲಾರನ್ನು ಹಾಡಿಹೊಗಳಿದ ಮಾಜಿ ಶಾಸಕ ಪ್ರಮೋದ್ ಮಧ್ವರಾಜ್ – ಕಹಳೆ ನ್ಯೂಸ್

ಉಡುಪಿ: ಸ್ಥಳೀಯ ಚುನಾವಣೆ ಪ್ರಚಾರದಲ್ಲಿ ಜಯಮಾಲಾ ಗಾಳಿ ಎದ್ದಿದೆ. ಜಯಮಾಲಾರಷ್ಟು ಗ್ಲಾಮರ್ ಯಾರಿಗಿದೆ ಹೇಳಿ? ಶಿ ಈಸ್ ವೆರಿ ಗ್ಲ್ಯಾಮರಸ್ ಡಿಸ್ಟ್ರಿಕ್ಟ್ ಮಿನಿಸ್ಟರ್ ಎಂದು ಮಾಜಿ ಶಾಸಕ ಪ್ರಮೋದ್ ಮಧ್ವರಾಜ್ ಜಯಮಾಲಾರನ್ನು ಹೊಗಳಿದ್ದಾರೆ. ಸ್ಥಳೀಯ ಸಂಸ್ಥೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಉಡುಪಿಯ ಪ್ರೆಸ್ ಕ್ಲಬ್‍ನಲ್ಲಿ ಏರ್ಪಡಿಸಲಾಗಿದ್ದ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಸಚಿವೆ ಜಯಮಾಲಾರನ್ನು ಹಾಡಿಹೊಗಳಿದರು. ಚುನಾವಣೆಗೆ ಜಿಲ್ಲೆಯಾದ್ಯಂತ ಹೆಚ್ಚು ಓಡಾಟ ನಡೆಸದಿದ್ದರೂ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಜಯಮಾಲಾ ಗಾಳಿ...