ಅಭಿನಯ ಶಾರದೆಗೆ ಮುಂದುವರೆದ ಚಿಕಿತ್ಸೆ- ಆಸ್ಪತ್ರೆಯತ್ತ ಸಿನಿ ಕಲಾವಿದರು
ಬೆಂಗಳೂರು: ಚಂದನವನ ಕಲಾ ಶಾರದೆ ಜಯಂತಿ ಸೋಮವಾರ ಉಸಿರಾಟದ ತೊಂದರೆಯಿಂದಾಗಿ ನಗರದ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ 30 ವರ್ಷಗಳಿಂದಲೂ ಜಯಂತಿ ಆಸ್ತಮಾ ಸಮಸ್ಯೆಯಿಂದ ಬಳಲುತ್ತಿದ್ರು. ಆದ್ರೆ ನಿತ್ಯ ಔಷಧಿ ತೆಗೆದುಕೊಳ್ಳುತ್ತಿದ್ದರಿಂದ ಯಾವುದೇ ಸಮಸ್ಯೆ ಆಗಿರಲಿಲ್ಲ. ಆದ್ರೆ ಭಾನುವಾರ ರಾತ್ರಿ ಏಕಾಏಕಿ ಉಸಿರಾಟದಲ್ಲಿ ವ್ಯತ್ಯಯ ಉಂಟಾಗಿದ್ದರಿಂದ ವೈದ್ಯರ ಸಲಗಹೆ ಮೇರೆಗೆ ಜಯಂತಿ ಅವರನ್ನು ಮಗ ಕೃಷ್ಣಮೂರ್ತಿ ಆಸ್ಪತ್ರೆಗೆ ದಾಖಲಿಸಿದ್ರು. ಇತ್ತ ಜಯಂತಿ ಆಸ್ಪತ್ರೆಗೆ ದಾಖಲಾದ ವಿಷಯ ತಿಳಿದ ನಂತರ ಸ್ಯಾಂಡಲ್‍ವುಡ್ ಹಿರಿಯ,...