Recent Posts

Monday, January 20, 2025

archiveJDS activists

ಸುದ್ದಿ

ಪ್ರತಿಭಟನೆ ನೆಪದಲ್ಲಿ ಗೂಂಡಾಗಿರಿ ನಡೆಸಿದ ಜೆಡಿಎಸ್ ಕಾರ್ಯಕರ್ತರು – ಕಹಳೆ ನ್ಯೂಸ್

ಬೆಂಗಳೂರು: ಸುದ್ದಿ ಮಾಧ್ಯಮಗಳಲಿ ಪ್ರಸಾರವಾದ ಕುಮಾರಸ್ವಾಮಿ ರಾಜೀನಾಮೆ ವಿಚಾರ ಎಲ್ಲೆಡೆ ಚರ್ಚೆಗೆ ಕಾರಣವಾಗಿದೆ. ಈ ವಿಷಯ ತೆನೆ ಕಾರ್ಯಕರ್ತರನ್ನು ಕೆರಳಿಸಿದ್ದು ಮಾತ್ರವಲ್ಲದೆ ಮಾಧ್ಯಮ ಕಚೇರಿಯ ಮುಂದೆ ಪ್ರತಿಭಟನೆ ಮಾಡುವಂತೆ ಪ್ರೇರೆಪಿಸಿದೆ. ಜೆಡಿಎಸ್ ಕಾರ್ಯಕರ್ತರು ಗೂಂಡಾ ವರ್ತನೆ ಮಾಡಿದ್ದು, ಖಾಸಗಿ ಮಾಧ್ಯಮವೊಂದರ ಕಂಪೌಂಡ್ ಹಾರಿ ಒಳಹೋಗಲು ಯತ್ನಸಿದ್ದಾರೆ, ಈ ವೇಳೆ ಪ್ರಶ್ನಿಸಿದ ಮಾಧ್ಯಮ ಸಿಬ್ಬಂದಿಗಳ ವಿರುದ್ದ ಕಿಡಿಕಾರಿದ್ದಾರೆ. ಮಾದ್ಯಮ ಕಚೇರಿಯ ಮುಂದೆ ಇದ್ದ ಬ್ಯಾನರ್ ಹರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ....